ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಗ್ರಾಮಪಂಚಾಯಿತಿಗಳಿಗೆ ಸರ್ಕಾರದ 30 ಕ್ಕೂ ಹೆಚ್ಚು ಇಲಾಖೆಗಳ ಕಾರ್ಯಕ್ರಮ, ಯೋಜನೆಗಳನ್ನು ಜಾರಿ ಮಾಡುವ ಜವಾಬ್ದಾರಿಗಳನ್ನು ನೀಡಲಾಗಿದೆ. ಹೀಗಾಗಿ ಕೆಲಸದ ಒತ್ತಡ ಕಡಿಮೆ ಮಾಡಲು 3-4 ತಿಂಗಳಲ್ಲಿ ಪಿಡಿಒ ಸೇರಿದಂತೆ …
Read More »Daily Archives: ಸೆಪ್ಟೆಂಬರ್ 16, 2022
ಶಿಕ್ಷಕರನ್ನು ನೇಮಿಸದಿದ್ದರೆ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡಿ: BJP ಶಾಸಕ ರಾಜುಗೌಡ ಆಗ್ರಹ
ಬೆಂಗಳೂರು, ಸೆ. 15: ‘ಕಲ್ಯಾಣ ಕರ್ನಾಟಕ(ಹೈ.ಕ) ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ನೇಮಕ ಮಾಡಬೇಕು. ಇಲ್ಲವಾದರೆ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡುವ ವ್ಯವಸ್ಥೆಯನ್ನಾದರೂ ತರಬೇಕು’ ಎಂದು ಸರಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯ ನರಸಿಂಹ ನಾಯಕ್(ರಾಜುಗೌಡ) ಆಗ್ರಹಿಸಿದ ಪ್ರಸಂಗ ನಡೆಯಿತು. ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಶಿಕ್ಷಕರ ಕೊರತೆ ವಿಷಯ ಪ್ರಸ್ತಾಪಿಸಿದ ಅವರು, ‘ರಾಜ್ಯದ ಇತರೆ ಕಡೆಗಳಲ್ಲಿ 16 ಮಕ್ಕಳಿಗೆ ಒಬ್ಬರು ಶಿಕ್ಷಕರಿದ್ದರೆ, ಹೈಕ …
Read More »CUET-UG 2022 ಪರೀಕ್ಷಾ ಫಲಿತಾಂಶ ಪ್ರಕಟ
ನವ ದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಪದವಿ ಪೂರ್ವ) 2022 ಫಲಿತಾಂಶವನ್ನು ಬಿಡುಗಡೆ ಮಾಡಿದೆ. ವಿಶ್ವವಿದ್ಯಾನಿಲಯಗಳಿಗೆ ಪದವಿಪೂರ್ವ ಪ್ರವೇಶಕ್ಕಾಗಿ ಎನ್‌ಟಿಎಯು ಜುಲೈ 15 ರಿಂದ ಆಗಸ್ಟ್ 30 ರ ನಡುವೆ ಆರು ಹಂತಗಳಲ್ಲಿ (ಸಿಯುಇಟಿ-ಯುಜಿ) 2022 ಪರೀಕ್ಷೆ ನಡೆಸಿತ್ತು. ಪ್ರವೇಶ ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಅಧಿಕೃತ CUET UG ವೆಬ್‌ಸೈಟ್ cuet.samarth.ac.in ನಲ್ಲಿ ಡೌನ್‌ಲೋಡ್ ಮಾಡಬಹುದು. ಪದವಿಪೂರ್ವ ಕೋರ್ಸ್‌ಗಳ …
Read More »ವಿಮ್ಸ್ ಆಸ್ಪತ್ರೆ ದುರಂತ: ಮೃತ ಮೂವರು ರೋಗಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬಳ್ಳಾರಿ/ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸಾವನ್ನಪ್ಪಿರುವ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸರ್ಕಾರ ಹಾಗೂ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಕೆ.ಆರ್.ವೃತ್ತದ ಯುವಿಸಿಇಯಲ್ಲಿ ಆಯೋಜಿಸಿದ್ದ ವಿಶ್ವೇಶ್ವರಯ್ಯ ಇಂಜಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಲೋಕಾರ್ಪಣೆ ಹಾಗೂ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮ ದಿನೋತ್ಸವದ ನಿಮಿತ್ತ ನಡೆದ ಅಭಿಯಂತರರ ದಿನಾಚರಣೆಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. …
Read More »ಕರೆಂಟ್ ಹೋದಾಗ ಮಶೀನ್‍ಗಳೆಲ್ಲ ಬಂದ್ ಆದವು ಕೆಲವೇ ಕ್ಷಣಗಳಲ್ಲಿ ನನ್ನ ಮಗ ಸತ್ತು ಹೋದ”: ಬಳ್ಳಾರಿ: ವಿಮ್ಸ್ ತೀವ್ರ ನಿಗಾ ಘಟಕದಲ್ಲಿದ್ದ 8 ವರ್ಷದ ಬಾಲಕ ಸಾವು
ಬಳ್ಳಾರಿ: ವಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಾಗಿದ್ದ 8 ವರ್ಷದ ಬಾಲಕ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಿರುಗುಪ್ಪದ ಕೆ.ಮಹೇಶ್ ಹಾಗೂ ಈರಮ್ಮ ದಂಪತಿಯ ಪುತ್ರ ನಿಖಿಲ್ (8) ಮೃತ ಬಾಲಕ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಈತನನ್ನು ಸೆ.11ರಂದು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ಸರಣಿ ಸಾವು ಪ್ರಕರಣ ಹೊರ ಬೀಳುತ್ತಿದ್ದಂತೆಯೇ ಈ ವಿಚಾರ ಗುರುವಾರ ಸಂಜೆಯ ವೇಳೆಗೆ ಬಹಿರಂಗವಾಗಿದೆ. …
Read More »
Laxmi News 24×7