Breaking News

Daily Archives: ಸೆಪ್ಟೆಂಬರ್ 24, 2022

30 ಕೇಸ್‌ ಎದುರಿಸಿದ್ದೇವೆ, ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆಯೇ ಇಲ್ಲ: ವಿಜಯೇಂದ್ರ

ಬೆಂಗಳೂರು: ಯಡಿಯೂರಪ್ಪ(Yediyurappa) ಮೇಲಿನ ಭ್ರಷ್ಟಾಚಾರ(Corruption) ಆರೋಪದಲ್ಲಿ 0.1% ಸತ್ಯವೂ ಇಲ್ಲ. ನಾವು ಹೆದರಿ ಓಡಿ ಹೋಗುವುದಿಲ್ಲ. 30 ಕೇಸ್ ಈಗಾಗಲೇ ಎದುರಿಸಿದ್ದು, ಇದು 31 ನೇ ಕೇಸ್. ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆ ಉದ್ಭವ ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ(Vijayendra yediyurappa) ಹೇಳಿದ್ದಾರೆ. ಬಿಜೆಪಿ(BJP) ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇದೆ. ಯಡಿಯೂರಪ್ಪ ಮತ್ತು ನನ್ನನ್ನು ರಾಜಕೀಯವಾಗಿ ಮುಗಿಸಲು ಕುತಂತ್ರ …

Read More »

ನವರಾತ್ರಿಗೆ ಕರೆಂಟ್ ಶಾಕ್; ಕೇಂದ್ರದ ಹಾದಿಯಲ್ಲೇ ರಾಜ್ಯ ಸರ್ಕಾರ: H.D.K.

ಬೆಂಗಳೂರು: ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಸರ್ಕಾರ ಇಂಧನ ದರ ಏರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಶನಿವಾರ ಆರೋಪಿಸಿದ್ದಾರೆ. ಈ ಕುರಿತು ‘ನವರಾತ್ರಿಗೆ ಕರೆಂಟ್ ಶಾಕ್’ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಹೇಳಿದ್ದಾರೆ.     …

Read More »

ಪಿಎಸ್‌ಐ ಹಗರಣ: ಎಡಿಜಿಪಿ ಅಮೃತ್ ಪೌಲ್ ನೇಮಕ ಮಾಡಿದ್ದೇ ಬೊಮ್ಮಾಯಿ‌ -ಸಿದ್ದರಾಮಯ್ಯ

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್‌ ಪೌಲ್‌ ಅವರು ನೇಮಕವಾಗಿದ್ದೇ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗ. ಪೌಲ್‌ ಬಗ್ಗೆ ದೂರುಗಳಿದ್ದರೂ, ಪ್ರಮುಖ ಹುದ್ದೆ ನೀಡಿದ್ದರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದರು. ಕಲಾಪ ಮುಂದೂಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದ ಅವರು, ‍ಪಿಎಸ್‌ಐ ಹಗರಣ ಬಯಲಿಗೆ ಎಳೆದದ್ದೇ ಕಾಂಗ್ರೆಸ್. ಸಿಐಡಿ ದಾಳಿ ನಂತರ ಪೌಲ್‌ ಅವರನ್ನು ವರ್ಗಾವಣೆ ಮಾಡಿದ್ದರು. ಒತ್ತಡ ಹೆಚ್ಚಾದ …

Read More »

ರಮೇಶ್ ಜಾರಕಿಹೊಳಿಗೆ ಮಾತ್ರ ಸರಕಾರ ಉರುಳಿಸುವ ಶಕ್ತಿ ಇದೆ: ಸತೀಶ್ ಜಾರಕಿಹೊಳಿ

ಸಹೋದರ ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇz.ೆ ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಸಹೋದರ ರಮೇಶ ಜಾರಕಿಹೊಳಿ ಕಾಲೆಳೆದಿದ್ದಾರೆ. ಗೋಕಾಕ್ ನಗರದಲ್ಲಿ ಇಂದು ಶನಿವಾರ ನಡೆದ ಉಪ್ಪಾರ ಸಮಾಜದ ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕಾಲೆಳೆದಿದ್ದಾರೆ. ಜಾರಕಿಹೊಳಿ ಸಹೋದರಿಗೆ ಸರ್ಕಾರ …

Read More »

ಲೋಕಮಾನ್ಯ ಸೊಸೈಟಿ ಭ್ರಷ್ಟಾಚಾರದ ವಿರುದ್ಧ ಇಡಿ, ಸಿಬಿಐ ತನಿಖೆ ಆಗಬೇಕು: ಅಭಯ್ ಪಾಟೀಲ್

ಲೋಕಮಾನ್ಯ ಸೊಸೈಟಿ ಮೂರು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ಆರೋಪ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಇದ್ದ ಕೆಲವೊಂದು ದಾಖಲೆಗಳನ್ನು ವಿಧಾನಸಭೆಯಲ್ಲಿ ಸರ್ಕಾರಕ್ಕೆ ಕೊಟ್ಟಿದ್ದೇನೆ. ಈ ಕೇಸ್‍ನ್ನು ಸಿಬಿಐ, ಇಡಿ ತನಿಖೆ ಆಗಬೇಕು ಎಂದು ವಿಧಾನಸಭೆಯಲ್ಲಿ ಗಮನವನ್ನೂ ಸೆಳೆದಿದ್ದೇನೆ ಎಂದು ಶಾಸಕ ಅಭಯ್ ಪಾಟೀಲ್ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅಭಯ್ ಪಾಟೀಲ್ ಲೋಕಮಾನ್ಯ ಸೊಸೈಟಿಯಲ್ಲಿ ಯಾವುದೇ ರೀತಿ ಭದ್ರತೆ ಇಲ್ಲದೇ ಕೋಟ್ಯಾಂತರ …

Read More »

ಕರ್ನಾಟಕದಲ್ಲಿ ಪಿಎಫ್‍ಐ ಇಷ್ಟು ಬೆಳೆಯಲು ಸಿದ್ದರಾಮಯ್ಯ ಕಾರಣ:

ದೇಶದಲ್ಲಿ ಪಿಎಫ್‍ಐ ಬೆಳೆಯಲು ಕುಮ್ಮಕ್ಕು ನೀಡಿದ್ದು ಕಾಂಗ್ರೆಸ್ ಪಕ್ಷ. ಪಿಎಫ್‍ಐ ಮೇಲೆ ಹಾಕಿದ್ದ ಕೇಸ್ ವಾಪಸ್ ಪಡೆದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಬೆಳಗಾವಿಯ ದಕ್ಷಿಣ ಶಾಸಕ ಅಭಯ್ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಪಿಎಫ್‍ಐ ಮೇಲೆ ಹಾಕಿದ್ದ ಕೇಸ್ ಸಿದ್ದರಾಮಯ್ಯ ವಾಪಸ್ ಪಡೆದಿದ್ದರಿಂದ ಪಿಎಫ್‍ಐಗೆ ಬಲ ಬಂದಿತು. ದೇಶ ವಿರೋಧ ಕೆಲಸ ಮಾಡಿದ್ರು ಕಾಂಗ್ರೆಸ್ ಸರ್ಕಾರ ನಮ್ಮ …

Read More »

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ R.C.U.

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವಿರುದ್ಧ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳು ಧಿಡೀರ್ ಪ್ರತಿಭಟನೆ ನಡೆಸಿದರು. ಆಡಳಿತ ಮಂಡಳಿ ಕಚೇರಿಗೆ ಬೀಗ ಹಾಕಿ ಆಕ್ರೋಶ ಹೊರ ಹಾಕಿದ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹೌದು ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳು ಸಮರ ಸಾರಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳಿಗೆ ಕಡಿಮೆ ಶಿಷ್ಯವೇತನ ಮಂಜೂರಾಗಿದೆ. ಮಂಜೂರಾದ ಮೊತ್ತದಲ್ಲಿ ನೀಡಿದ ಮೊತ್ತಕ್ಕಿಂತ …

Read More »

ಇನ್ನುಮುಂದೆ ಬ್ಯಾಂಕ್ ಗಳು ರೈತರ ಆಸ್ತಿ ಮುಟ್ಟುಗೋಲು ಹಾಕುವಂತಿಲ್ಲ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಸಾಲಕ್ಕಾಗಿ ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ರೈತರ ಮನೆ, ಆಸ್ತಿ- ಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.   ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಬ್ಯಾಂಕ್, ಫೈನಾನ್ಸ್ ಗಳು ಆಸ್ತಿ ಜಪ್ತಿ ಮಾಡುವುದು ಸರಿಯಲ್ಲ. ಈ‌ ಕುರಿತು ಬೆಂಗಳೂರಿಗೆ ಹೋದ ತಕ್ಷಣ ಅಗತ್ಯ ಕಾನೂನು ತಿದ್ದುಪಡಿ …

Read More »

ಡಾ.ಸಂಜೀವ್ ಪಾಟೀಲ್ ಅವರ ಹೆಸರಿನಲ್ಲಿ ಸೈಬರ್ ಖದೀಮರು ಇನ್ಸಟಾ ಗ್ರಾಂ ನಕಲಿ ಖಾತೆ ತೆರೆದು ಸಾರ್ವಜನಿಕರಲ್ಲಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ್ ಅವರ ಹೆಸರಿನಲ್ಲಿ ಸೈಬರ್ ಖದೀಮರು ಇನ್ಸಟಾ ಗ್ರಾಂ ನಕಲಿ ಖಾತೆ ತೆರೆದು ಸಾರ್ವಜನಿಕರಲ್ಲಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಫೇಸ್‍ಬುಕ್, ಇನ್ಸಟಾ ಸೇರಿ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ಹೊಂದಿರುವ ಬಹಳಷ್ಟು ಜನರ ಖಾತೆಗಳನ್ನು ಸೈಬರ್ ಖದೀಮರು ಹ್ಯಾಕ್ ಮಾಡುವುದು. ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ಕೇಳುವುದು ಇತ್ತಿಚಿಗೆ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಬೆಳಗಾವಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ!

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ! ರಡ್ಡೇರಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೇಶ್ವರ …

Read More »