ಬೆಂಗಳೂರು : ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್ ಹಾಕಿದ್ದನ್ನು ಹರಿದು ಹಾಕಿದ ವಿಚಾರ ತಿಳಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಫ್ಲೆಕ್ಸ್ ಹರಿದು ಹಾಕುವುದು ಒಳ್ಳೆಯ ಸಂಸ್ಕೃತಿಯಲ್ಲ. ಚುಚ್ಚಿದರು ಗುಂಡುಕ್ಕಿದರೂ ಕಾಂಗ್ರೆಸ್ಸಿಗರು ಹೆದರಲ್ಲ. ನಾನು ಮನಸ್ಸು ಮಾಡಿದ್ರೆ ಅವರು ಎಲ್ಲೂ ಕಾರ್ಯಕ್ರಮ ಪ್ಲೇಕ್ಸ್ ಹಾಕೋದಕ್ಕೆ ಆಗಲ್ಲ. ಸಿಎಂ ಮತ್ತು ಅವರ ಕಾರ್ಯಕರ್ತರಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದರು. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ …
Read More »Daily Archives: ಸೆಪ್ಟೆಂಬರ್ 29, 2022
ಪಿಎಫ್ಐ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆ: ವಿಶೇಷ ತಂಡ ರಚಿಸಿ ಪೊಲೀಸರಿಂದ ತಲಾಶ್
ಬೆಳಗಾವಿ: ಕಳೆದ ಮೂರು ದಿನಗಳಿಂದ ನಿಷೇಧಿತ ಪಿಎಫ್ಐನ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಕಳೆದ ಒಂದು ವಾರದ ಹಿಂದೆ ದೇಶಾದ್ಯಂತ ಪಿಎಫ್ಐ ಕಚೇರಿ ಮೇಲಿನ ದಾಳಿಯನ್ನು ಖಂಡಿಸಿ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಹೊರವಲಯದಲ್ಲಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ಪ್ರತಿಭಟನೆಯ ಮುಂದಾಳತ್ವವನ್ನು ಬೆಳಗಾವಿ ಪಿಎಫ್ಐ ಜಿಲ್ಲಾಧ್ಯಕ್ಷ ನವೀದ್ …
Read More »ಪಿಎಸ್‌ಐ ನೇಮಕ ಅಕ್ರಮ: ಮರುಪರೀಕ್ಷೆಗೆ ಹೈಕೋರ್ಟ್ ಬ್ರೇಕ್!
ಬೆಂಗಳೂರು, ಸೆ.28. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕದಲ್ಲಿ ಭಾಗಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರ ಕೈಗೊಂಡಿದ್ದ ತೀರ್ಮಾನಕ್ಕೆ ಹೈಕೋರ್ಟ್ ತಡೆಯೊಡ್ಡಿದೆ. ಹಾಗಾಗಿ ಸದ್ಯಕ್ಕೆ ಮರುಪರೀಕ್ಷೆ ನಡೆಯುವ ಸಾಧ್ಯತೆಗಳು ಇಲ್ಲ. ನೇಮಕ ಕುರಿತ ಅನಿಶ್ಚಿತತೆ ಮುಂದುವರಿಯಲಿದೆ. ಏ.29ರಂದು ಸರ್ಕಾರ ಕೈಗೊಂಡಿದ್ದ ಮರುಪರೀಕ್ಷೆ ನಿರ್ಧಾರ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಜಿ.ನರೇಂದರ್ ಅವರಿದ್ದ ವಿಭಾಗೀಯಪೀಠ ಬುಧವಾರೆ ಈ …
Read More »ಆರು ತಿಂಗಳ ಬೆಳೆ : ಬದನೆಯಿಂದ ಲಕ್ಷಾಂತರ ಲಾಭ ಮಾಡಿಕೊಂಡ ರೈತ ಮಲ್ಲಿಕಾರ್ಜುನ
ರಬಕವಿ-ಬನಹಟ್ಟಿ: ಕೃಷಿಯನ್ನೇ ತಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಂಡು ಅದನ್ನೇ ಪ್ರತಿನಿತ್ಯ ತಮ್ಮ ಕುಟುಂಬದೊಂದಿಗೆ ಮುಂದುವರೆಸಿಕೊಂಡು ಕಲ್ಲು ಗುಡ್ಡಗಳ ಭೂಮಿಯನ್ನು ಹದ ಮಾಡಿ ಈ ಭಾಗದಲ್ಲಿ ಹೊಸತನವನ್ನು ಅಳವಡಿಸಿಕೊಂಡು ಬೆಳೆಯನ್ನು ಬೆಳೆದು ಲಕ್ಷಾಂತರೂಗಳ ಲಾಭಗಳಿಸಬಹುದು ಎಂಬುದನ್ನು ರಬಕವಿ-ಬನಹಟ್ಟಿ ತಾಲ್ಲೂಕಿನ ನಾವಲಗಿಯ ಮಲ್ಲಿಕಾರ್ಜುನ ಹನಮಂತ ಜನವಾಡ ತೋರಿಸಿಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಕಲಿತಿದ್ದು ಎಸ್.ಎಸ್.ಎಲ್.ಸಿ ಆದರೆ ಸಾಧನೆ ಮಾತ್ರ ಮುಗಿಲೆತ್ತರದು. ಕೇವಲ 1 ಎಕರೆ ಜಾಗದಲ್ಲಿ ಗ್ಯಾಲನ್ ತಳಿಯ ಬದನೆಕಾಯಿಗಳನ್ನು ಬೆಳೆದು ಆರು ತಿಂಗಳ ಅವಧಿಯಲ್ಲಿ …
Read More »
Laxmi News 24×7