Breaking News

Monthly Archives: ಸೆಪ್ಟೆಂಬರ್ 2022

ಚಿಂಚೋಳಿ ತಾಲೂಕಿನ ಹಲವೆಡೆ ಲಘು ಭೂಕಂಪನ : ಜನರಲ್ಲಿ ಆತಂಕ

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಸಿರುವ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.   ಚಿಂಚೋಳಿ ತಾಲೂಕಿನ ಗಡಿಕೇಶ್ವರ ಸಮೀಪದ ಹಲವು ಗ್ರಾಮಗಳಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಭಾರೀ ಶಬ್ಧದೊಂದಿಗೆ ಲಘು ಭೂಕಂಪನವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಲಘು ಭೂಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಾತ್ರಿಯಲ್ಲ ಮನೆಯಿಂದ ಹೊರಗಡೆ …

Read More »

ಅದ್ದೂರಿ ಗಣೇಶೋತ್ಸವ ಮಾಡುತ್ತೇವೆ, ಡಿಜೆ ಬಳಕೆ ಮಾಡುತ್ತೇವೆ. ವಿದ್ಯುತ್ ಶುಲ್ಕ ಪಾವತಿ ಮಾಡಲ್ಲ:ಯತ್ನಾಳ್

ಅಥಣಿ, : ಇತರೆ ರಾಜ್ಯಗಳಂತೆ ಕರ್ನಾಟಕದಲ್ಲೂ ಅಪ್ಪ ಮಕ್ಕಳಿಗೆ ಟಿಕೆಟ್ ನೀಡಬಾರದೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೇಳಿದ್ದಾರೆ.   ಬಿಜೆಪಿಯಲ್ಲಿ ಕುಟುಂಬಕ್ಕೆ ಒಂದೇ ಟಿಕೆಟ್ ಎಂದು ನಿಯಮ ಜಾರಿಯಾಗಿದೆ. ಈ ಕುರಿತು ನಾನು ಕೂಡ ಕರ್ನಾಟಕದಲ್ಲಿ ತ್ವರಿತವಾಗಿ ಈ ನಿಯಮ ಜಾರಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅಪ್ಪ ಮಕ್ಕಳಿಗೆ ಹಾಗೂ ಕುಟುಂಬ ರಾಜಕೀಯಕ್ಕೆ …

Read More »

ಕುರಿ-ಮೇಕೆ ಮಾರಾಟಕ್ಕೆ ಆನ್‌ಲೈನ್‌ ವ್ಯವಸ್ಥೆ

ಬೆಳಗಾವಿ: ಕುರಿ ಮತ್ತು ಮೇಕೆ ಮಾರಾಟ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಡೆಸಲು ಹಾಗೂ ಕುರಿಗಾಹಿ ರೈತರಿಗೆ ನೇರವಾಗಿ ಯೋಗ್ಯ ದರ ದೊರಕಿಸಿಕೊಡುವಲ್ಲಿ ಡಿಜಿಟಲ್‌ ಮಾರಾಟ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ಗವ್ಹಾರ ಹೇಳಿದರು.   ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಎನ್‌.ಸಿ.ಡಿ.ಇ.ಎಕ್ಸ್‌ ಇ-ಮಾರ್ಕೆಟ್ಸ್‌ ಲಿ., ಸಹಯೋಗದಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ …

Read More »

ಮೂಡಲಗಿ: ಕಳ್ಳನ ಬಂಧನ, ಚಿನ್ನಾಭರಣ ವಶ

ಮೂಡಲಗಿ: ತಾಲೂಕಿನ ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆಗಳ ಕಳ್ಳತನ ಪ್ರಕರಣ ದಾಖಲಾಗಿದ್ದವು. ಪ್ರಕರಣ ಬೇಧಿಸಿರುವ ಕುಲಗೋಡ ಪೊಲೀಸರು ಕಳ್ಳನನ್ನು ಬಂಧಿಸಿ 4 ತೊಲಿ 9 ಗ್ರಾಂ ಬಂಗಾರ ವಶಪಡೆಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಠಾಣಾ ವ್ಯಾಪ್ತಿಯ ತೋಕರಟ್ಟಿ ಗ್ರಾಮದ ಚನ್ನವ್ವ ಬಿರಾನಿ ಮತ್ತು ತಿಗಡಿ ಗ್ರಾಮದ ಲಕ್ಷ್ಮೀ ಹೊಸೂರ ಎಂಬುವರ ಮನೆಗಳಲ್ಲಿ ಆರೋಪಿತ ತೋಕರಟ್ಟಿ ಗ್ರಾಮದ ಸಿದ್ಧಾರೂಡ ಚಂದ್ರಪ್ಪ ತೋಕ್ಯಾಗೋಳ (ನಾಯಿಕ) ಈತ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ …

Read More »

ಈದ್ಗಾ ಮೈದಾನದ ಗಣೇಶ ಮೂರ್ತಿ ಬಳಿ ಸಾವರ್ಕರ್,ಭಗತ್ ಸಿಂಗ್,ಶಿವಾಜಿ ಫ್ಲೆಕ್ಸ್: ನಿಯಮ ಉಲ್ಲಂಘನೆ

ಹುಬ್ಬಳ್ಳಿ: ಇಲ್ಲಿನ ಕಿತ್ತೂರು ಚನ್ನಮ್ಮವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಮೂರು ದಿನ ಗಣೇಶೋತ್ಸವ ಆಚರಿಸಲು ಅನುಮತಿ ಪಡೆದಿರುವ ರಾಣಿ ಚನ್ಮಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿಯವರು, ಪೊಲೀಸರ ವಿರೋಧದ ಮಧ್ಯೆಯೇ ಪೆಂಡಾಲ್ ಎದುರಿನ ದ್ವಾರದಲ್ಲಿ ವಿ.ಡಿ. ಸಾವರ್ಕರ್, ಭಗತ್ ಸಿಂಗ್, ಶಿವಾಜಿ ಭಾವಚಿತ್ರವಿರುವ ಫ್ಲೆಕ್ಸ್ ಅಳವಡಿಸಿದರು.   ಇದರೊಂದಿಗೆ ಅನುಮತಿ ನೀಡುವಾಗ ಪಾಲಿಕೆ ನೀಡಿದ್ದ ಷರತ್ತನ್ನು ಮಹಾಮಂಡಳಿ ಉಲ್ಲಂಘಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೂ ಮುಂಚೆ ಸಾವರ್ಕರ್ …

Read More »