ಅಥಣಿ: ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಲಿ. ನನಗೆ ಸಚಿವ ಸ್ಥಾನಕ್ಕಿಂತಲೂ ನನ್ನ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. ನನಗೆ ಸಚಿವ ಸಂಪುಟದಲ್ಲಿ ಸ್ಥಾನ ಬೇಡ ಎಂದು ಶಾಸಕ ಮಹೇಶ್ ಕುಮಠಳ್ಳಿ ಅವರು ಹೇಳಿಕೆ ನೀಡಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟನೆ ನೆರವೇರಿಸಿ ಮಾತನಾಡಿ, ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. …
Read More »Daily Archives: ಅಕ್ಟೋಬರ್ 4, 2022
ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಬೆಂಗಳೂರಿಗೆ 43ನೇ ಸ್ಥಾನ: ಸಾರ್ವಜನಿಕರಿಂದ ಟೀಕೆ
ಬೆಂಗಳೂರು: ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ 2022ರ ಪ್ರಕಾರ 45 ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ 43ನೇ ಸ್ಥಾನ ಪಡೆದುಕೊಂಡಿದೆ. ಈ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರು ರ್ಯಾಂಕಿಂಗ್ನಲ್ಲಿ 15ರಷ್ಟು ಕುಸಿತ ಕಂಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ವಿವಿಧ ಅಂಕಿ ಅಂಶಗಳನ್ನು ಆಧರಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 10 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ 45 ನಗರಗಳಲ್ಲಿ ಬೆಂಗಳೂರು 43ನೇ …
Read More »ಅಂತ್ಯೋದಯ, ಬಿಪಿಎಲ್ ಕಾರ್ಡ್ ಪಡೆಯಲು ಇರುವ ನಿಯಮ, ಯಾರೆಲ್ಲಾ ಅರ್ಹರು, ಮಾನದಂಡಗಳೇನು..?
ಬೆಂಗಳೂರು: ಹಸಿವು ಮುಕ್ತ ರಾಜ್ಯ ನಿರ್ಮಾಣದಲ್ಲಿ ಅನ್ನಭಾಗ್ಯ ಯೋಜನೆ ಪ್ರಮುಖವಾಗಿದ್ದು, ಮೂರು ಮಾದರಿಯಲ್ಲಿ ರಾಜ್ಯ ಸರ್ಕಾರ ಪಡಿತರ ವಿತರಣಾ ವ್ಯವಸ್ಥೆ ಕಲ್ಪಿಸಿದೆ. ಅಂತ್ಯೋದಯ, ಆದ್ಯತಾ, ಆದ್ಯೇತರ ವರ್ಗಗಳನ್ನಾಗಿ ಪರಿವರ್ತಿಸಿ ಪಡಿತರ ವಿತರಣೆ ಮಾಡುತ್ತಿದೆ. ರಾಜ್ಯದ 1.16 ಕೋಟಿ ಕುಟುಂಬ ಆದ್ಯತಾ ಪಡಿತರ ಚೀಟಿ ಹೊಂದಿದ್ದು, ಆಹಾರ ಇಲಾಖೆಯ ಪಡಿತರ ಸೌಲಭ್ಯ ಪಡೆದುಕೊಳ್ಳುತ್ತಿದೆ. ಇದರಲ್ಲಿಯೂ ನಕಲಿಗಳ ಹಾವಳಿ ವ್ಯಾಪಕವಾಗಿದ್ದು, ಇದರ ತಡೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಅಂತ್ಯೋದಯ …
Read More »ಅ.28 ರಂದು 252 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ
ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಹಾಗೂ ಗಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. 2022ರ ಆಗಸ್ಟ್ನಿಂದ ನವೆಂಬರ್ವರೆಗೆ ಅವಧಿ ಮುಕ್ತಾಯವಾಗಲಿರುವ 252 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 187 ಖಾಲಿ ಇರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯ ದಿನಾಂಕ ಪ್ರಕಟಿಸಿದೆ. ಅದರಂತೆ ಅಕ್ಟೋಬರ್ 28ರಂದು ಮತದಾನ ನಡೆಯಲಿದೆ. ಅ.18 ನಾಮಪತ್ರ ಸಲ್ಲಿಸಲು …
Read More »
Laxmi News 24×7