Breaking News

Daily Archives: ಅಕ್ಟೋಬರ್ 9, 2022

ದಾರ್ಶನಿಕ ಮಹರ್ಷಿ ವಾಲ್ಮೀಕಿ: ಇಂದು ಜಯಂತಿ

ರಾಮಾಯಣವು ಹಿಂದೂಗಳ ಪವಿತ್ರ ಗ್ರಂಥವಾಗಿದೆ. ಮಹರ್ಷಿ ವಾಲ್ಮೀಕಿ ಈ ಮಹಾಕಾವ್ಯದ ರಚನೆಕಾರರು. ಬೇಡ ಜನಾಂಗಕ್ಕೆ ಸೇರಿದ ಈ ಕೃತಿಕಾರ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಇಂದು ಅವರ ಜಯಂತಿಯನ್ನು ಎಲ್ಲೆಡೆ ಗೌರವಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.   | ಪ್ರೇಮಾ ಕಾಟನಾಯಕ ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯ ಕೃತಿಗಳಲ್ಲೊಂದಾದ ರಾಮಾಯಣವು ಹಿಂದೂಗಳ ಪವಿತ್ರ ಗ್ರಂಥಗಳಲ್ಲೊಂದಾಗಿದೆ. ಈ ಮಹಾಕಾವ್ಯವು ಶ್ರೀ ಮಹರ್ಷಿ ವಾಲ್ಮೀಕಿ ಅವರಿಂದ ರಚಿತವಾಗಿದೆ. ಈ ಕಾವ್ಯವು …

Read More »

`ಬಗರ್ ಹುಕುಂ’ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಭೂ ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ

ಶಿವಮೊಗ್ಗ : ಬಗರ್ ಹುಕುಂ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜಮೀನು ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 11 ರಂದು ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಗರ್ ಹುಕುಂ ಸಾಗುವಳಿ ಮಂಜೂರಾತಿ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಈ ಮೂಲಕ ಕಾನು, ಸೊಪ್ಪಿನ ಬೆಟ್ಟ, ಸರ್ಕಾರಿ ಕಾನು, …

Read More »

4ಜನ ದರೋಡೆಕೋರರ ಹೆಡೆಮುರಿಕಟ್ಟಿದ ನಿಪ್ಪಾಣಿ ಪೊಲೀಸರು

ಭೀವಶಿ ಗ್ರಾಮದ ವ್ಯಾಪ್ತಿಯಲ್ಲಿ ಬಂಗಾರದ ವ್ಯಾಪಾರಿಯೊಬ್ಬ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಮೇಲೆ ಬಂದ ದರೋಡೆಕೋರರು ಆತನನ್ನು ತಡೆದು ನಗ ನಾಣ್ಯ ದೋಚಿದ್ದ ಕಿರಾತಕರನ್ನು ಬಂಧಿಸುವಲ್ಲಿ ನಿಪ್ಪಾಣಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ನಿಪ್ಪಾಣಿ ತಾಲೂಕಿನ ಮಾಂಗೂರ್ ನಿವಾಸಿ ದೊಂಡಿರಾಮ ವಿಷ್ಣು ಕುಸಾಳೆ ದಿನಾಂಕ 08/04/02022ರಂದು ಸಾಯಂಕಾಲ ಚಿನ್ನದ ವ್ಯಾಪಾರವನ್ನು ಮುಗಿಸಿಕೊಂಡು ತಮ್ಮ ಅಂಗಡಿಯಲ್ಲಿದ್ದ 5 ಲಕ್ಷ 40 ಸಾವಿರ ಮೌಲ್ಯದ 75 ಗ್ರಾಂ ತೂಕದ ಚಿನ್ನದ ಆಭರಣ, ಮತ್ತು 2.5 …

Read More »