ಬೆಳಗಾವಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕವು ದೀಪಾವಳಿ ಅಂಗವಾಗಿ ದೀಪೋತ್ಸವ ಎಂಬ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜೆ.ಎನ್. ಮೆಡಿಕಲ್ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಈಚೆಗೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ.ಎನ್.ಎಸ್. ಮಹಾಂತಶೆಟ್ಟಿ, ‘ಮಹಿಳಾ ಸಬಲೀಕರಕ್ಕೆ ಅಗತ್ಯವಾದ ಎಲ್ಲ ಸಹಕಾರ ನೀಡುವಲ್ಲಿ ಈ ಸಂಘ ಕ್ರಿಯಾಶೀಲವಾಗಿದೆ. ಶಿಕ್ಷಣ, ಸಂಘಟನೆ, ಧೈರ್ಯ ನೀಡುವುದರೊಂದಿಗೆ ಸಮಾಜದಲ್ಲಿ ಸ್ವಾಭಿಮಾನಿ ಆಗಲು ಬೇಕಾದ ತರಬೇತಿಗಳನ್ನು ನೀಡುತ್ತಿದೆ’ ಎಂದರು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ …
Read More »Daily Archives: ಅಕ್ಟೋಬರ್ 18, 2022
ನೀರು ಪೂರೈಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಅನಿಲ ಬೆನಕೆ,
ಬೆಳಗಾವಿ: ಇಲ್ಲಿನ ಸದಾಶಿವ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡದ ಜಲಮಂಡಳಿ ಹಾಗೂ ಎಲ್ ಆಯಂಡ್ ಟಿ ಕಂಪನಿ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಸದಾಶಿವ ನಗರದ ಆರಿದ್ರಾ ಗಣೇಶ ಮಂದಿರ ಆವರಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆ, ‘ನೀವೂ ತಪ್ಪು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸಬೇಡಿ. ನಾಲ್ಕು ದಿನಗಳಿಗೊಮ್ಮೆ ಸಮರ್ಪಕವಾಗಿ ನೀರು ಪೂರೈಸಿ. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ. ಈ ಬಗ್ಗೆ …
Read More »ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಯಲ್ಲಿ ಲಕ್ಷಾಂತರ ಜನ ಭಾಗಿ
ಹೊನ್ನಾಳಿ: ನಗರದ ಪೇಟೆ ಹಳದಮ್ಮ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆ ನಿಮಿತ್ತ ಹಮ್ಮಿಕೊಂಡಿದ್ದ ಶೋಭಾಯಾತ್ರೆ ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಭಾನುವಾರ ಅದ್ದೂರಿಯಾಗಿ ನಡೆಯಿತು. ಮಧ್ಯಾಹ್ನ 12 ಗಂಟೆಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮಧ್ಯಾಹ್ನ 12 ಗಂಟೆಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ …
Read More »ಬೆಳಗಾವಿ ರಿಂಗ್ ರೋಡ್ ನಿರ್ಮಾಣಕ್ಕೆ ಎಂಇಎಸ್ ವಿರೋಧ: ಹೋರಾಟಕ್ಕೆ ಕರೆ
ಬೆಳಗಾವಿ ನಗರದ ಹೊರ ಭಾಗದಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಎಂಇಎಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಬೃಹತ್ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಸೋಮವಾರ ಬೆಳಗಾವಿಯ ಶಾಹಪುರದ ಸಾಂಸ್ಕøತಿಕ ಭವನದಲ್ಲಿ ಎಂಇಎಸ್ ಮುಖಂಡರು ಸಭೆ ಕರೆದಿದ್ದರು. ಬೆಳಗಾವಿ ಗ್ರಾಮೀಣ ಭಾಗದ ಸುಮಾರು 31 ಗ್ರಾಮಗಳ ಜಮೀನು ಈ ರಿಂಗ್ ರೋಡ್‍ನಲ್ಲಿ ಹೋಗುತ್ತದೆ. ಈ ಬಗ್ಗೆ ಸಭೆಯಲ್ಲಿ ಗಂಭೀರವಾಗಿ ಚರ್ಚಿಸಲಾಯಿತು. ಬಳಿಕ ಮಾತನಾಡಿದ ಮಾಜಿ ಶಾಸಕ ಮನೋಹರ್ ಕಿಣೇಕರ್ ಈಗಾಗಲೇ ಸರ್ಕಾರ …
Read More »ರಸಗೊಬ್ಬರ ಇನ್ನು ಭಾರತ್ ಬ್ರ್ಯಾಂಡ್ ನಲ್ಲಿ ಲಭ್ಯ: ಸಚಿವ ಬಿ.ಸಿ.ಪಾಟೀಲ್
ಬಳ್ಳಾರಿ: ಈ ಹಿಂದೆ ದೊರೆಯುತ್ತಿದ್ದ ಖಾಸಗಿ ಕಂಪೆನಿಗಳ ರಸಗೊಬ್ಬರಗಳು ಹಾಗೂ ಕೃಷಿ ಪರಿಕರಗಳು ಇನ್ನು ಮುಂದೆ ಭಾರತ್ ಬ್ರ್ಯಾಂಡ್ ಗಳಲ್ಲಿ ಎಲ್ಲ ರಸಗೊಬ್ಬರ ಅಂಗಡಿಗಳಲ್ಲಿ ದೊರೆಯಲಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ನಗರದ ಕೆಸಿ ರಸ್ತೆಯಲ್ಲಿ ಖಾಸಗಿ ಮಳಿಗೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರದ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಧಾನಿ ಆಶಯದಂತೆ ಬಳ್ಳಾರಿ ಸಹಿತ 43 ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳು ಉದ್ಘಾಟನೆಗೊಳ್ಳಲಿವೆ. ಇಲ್ಲಿ ಸಿಗುವಂಥ …
Read More »
Laxmi News 24×7