ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಾಕತ್ತಿದ್ದರೆ ನಮ್ಮ ಅವಧಿ ಹಾಗೂ ಅವರ ಆಡಳಿತಾವಧಿಯ ಸರ್ಕಾರದ ಭ್ರಷ್ಟಾಚಾರವನ್ನು ತನಿಖೆ ಮಾಡಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು. ಹೊಸದುರ್ಗದಲ್ಲಿ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರಿಗೆ ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ದಾಖಲೆ ಕಳುಹಿಸುವ ಹೇಳಿಕೆಗೆ ಪ್ರತಿಕ್ರಿಯಿಸಿ, ಬಸವರಾಜ ಬೊಮ್ಮಾಯಿಗೆ ಧೈರ್ಯ ಇಲ್ಲ. ನಮ್ಮ ಆಡಳಿತಾವಧಿಯಲ್ಲಿ ದೂರು ಬಂದಾಗ 8 ಪ್ರಕರಣಗಳನ್ನು …
Read More »
Laxmi News 24×7