ಚಿಕ್ಕೋಡಿ ಉಪವಿಭಾಗಾಧಿಕಾರಿ ವರ್ಗಾವಣೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಜನಪರವಾಗಿರೋದು ಸರ್ಕಾರದ ದೃಷ್ಟಿಯಲ್ಲಿ ತಪ್ಪೇ ಎಂದು ಸರ್ಕಾರವನ್ನು ಪ್ರಶ್ನಿಸಲಾಗುತ್ತಿದೆ. ಬೆಳಗಾವಿ: ಜನರ ಮನಸ್ಸು ಗೆದ್ದ ಪ್ರಮಾಣಿಕ, ದಕ್ಷ ಆಡಳಿತಗಾರರಾಗಿದ್ದ ಚಿಕ್ಕೋಡಿ ಉಪವಿಭಾಗಾಧಿಕಾರಿ ವರ್ಗಾವಣೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜನರ ಪರವಾಗಿ ಇರುವುದು ಸರ್ಕಾರದ ದೃಷ್ಟಿಯಲ್ಲಿ ತಪ್ಪೇ ಎಂದು ಸಾಮಾಜಿಕ ಜಾಲತಾಣದಲ್ಲಿ ಚಿಕ್ಕೋಡಿ ಜನರು ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡರ ದಿಡೀರ್ ವರ್ಗಾವಣೆ ಮಾಡಿರುವ ಸರ್ಕಾರದ ವಿರುದ್ಧ ಜನರು …
Read More »Daily Archives: ನವೆಂಬರ್ 4, 2022
ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ ಆದೇಶ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಇತ್ತೀಚೆಗಷ್ಟೇ ಶಾಲೆಗಳಲ್ಲಿ ಧ್ಯಾನ ಅಳವಡಿಕೆಗೆ ಆದೇಶ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಇತ್ತೀಚೆಗಷ್ಟೇ ಶಾಲೆಗಳಲ್ಲಿ ಧ್ಯಾನ ಅಳವಡಿಕೆಗೆ ಆದೇಶ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಹೆಚ್ಚು ಒತ್ತುವ ನೀಡುವ ವಿಷಯಗಳ ಮೇಲೆ ಕೇಂದ್ರೀಕರಿಸುವ ಬದಲು ಧ್ಯಾನವನ್ನು …
Read More »ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಕೊಟ್ಟರೂ ಬೇಡ ಎನ್ನುತ್ತಿದ್ದಾರಂತೆ ಶಾಸಕರು
ಬೆಂಗಳೂರು, : ರಾಜ್ಯದಲ್ಲೀಗ ಮತ್ತೆ ಸಂಪುಟ ವಿಸ್ತರಣೆಯ ಸರ್ಕಸ್ ಪ್ರಾರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿಯೇ ದೆಹಲಿಯತ್ತ ಪ್ರಯಾಣ ಬೆಳಸಲಿದ್ದಾರೆ. ಆದರೆ, ಸಚಿವಾಕಾಂಕ್ಷಿಗಳಲ್ಲಿ ಮಾತ್ರ ಮೊದಲಿನ ಉತ್ಸಾಹ ಕಾಣುತ್ತಿಲ್ಲ. ಎಲ್ಲರ ಚಿತ್ತ ಈಗಾಗಲೇ ಚುನಾವಣೆಯತ್ತ ಬೀರಿದ್ದು, ಸಚಿವ ಸ್ಥಾನ ಯಾರಿಗೆ ಬೇಡ ಎಂಬ ವಾತಾವರಣ ನಿರ್ಮಾಣವಾಗಿದೆಯಂತೆ. ಹೌದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಂದೂವರೆ ವರ್ಷ ಸಮೀಪಿಸುತ್ತಿದೆ. ಸಚಿವ ಸಂಪುಟ ವಿಸ್ತರಣೆ ಎಂಬುದು ಗಜಪ್ರಸವವವಾಗಿ ಹತ್ತಾರು ಬಾರಿ ದೆಹಲಿಗೆ ಹೋಗಿ …
Read More »ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ*: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ತಾಲ್ಲೂಕು ರಾಜ್ಯೋತ್ಸವ ಸಮಿತಿಯಿಂದ ಗುರುವಾರ ಆಚರಿಸಿದ 67ನೇ ಕರ್ನಾಟಕ ರಾಜ್ಯೋತ್ಸವದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಪ್ರತಿಯೊಬ್ಬರೂ ಕನ್ನಡ ಭಾಷೆ, ನಾಡು, ನುಡಿಯ ಬಗ್ಗೆ ಅಭಿಮಾನ ಗೌರವವನ್ನು ಹೊಂದಿರಬೇಕು ಎಂದರು. ಮೂಡಲಗಿಯ ರಾಜ್ಯೋತ್ಸವದ …
Read More »ರಿಂಗ್ ರೋಡ್ ನಿರ್ಮಾಣಕ್ಕೆ ವಿರೋಧಿಸಿ ರೈತರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮನವಿ
ಬೆಳಗಾವಿ: ನಗರದ ಹೊರವಲಯದಲ್ಲಿ ಕೈಗೊಂಡಿರುವ ವರ್ತುಲ ರಸ್ತೆ (ರಿಂಗ್ ರೋಡ್) ಯೋಜನೆ ಕಾಮಗಾರಿ ಕೈ ಬೀಡುವಂತೆ ಒತ್ತಾಯಿಸಿ ಕಡೋಲಿ, ಬೆನ್ನಾಳಿ, ದೇವಗಿರಿ, ಅಗಸಗಾ, ಅಂಬೇವಾಡಿ ಗ್ರಾಮದ ರೈತರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ರೈತರ ಮನವಿ ಸ್ವೀಕರಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು,ಈ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ಕ್ರಮ …
Read More »