ನವದೆಹಲಿ: ಆರು ರಾಜ್ಯಗಳಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ನಡೆಯಲಿದೆ. ಇದು ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳ ನಡುವಿನ ತೀವ್ರ ಪೈಪೋಟಿಯ ಸಂಕೇತವಾಗಿದೆ. ಭಾರತೀಯ ಜನತಾ ಪಕ್ಷ ಮತ್ತು ಪ್ರಾದೇಶಿಕ ಪಕ್ಷಗಳಾದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್), ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಿಜು ಜನತಾ ದಳ (ಬಿಜೆಡಿ) ನಡುವೆ ತೀವ್ರ ಹೋರಾಟ ನಡೆಯುತ್ತಿದೆ. ನವೆಂಬರ್ 3 …
Read More »Daily Archives: ನವೆಂಬರ್ 6, 2022
ಹವಾಮಾನ ಪ್ರತಿಕೂಲ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ನವದೆಹಲಿ: ರಾಷ್ಟ್ರದ ರಾಜಧಾನಿಯ ಹವಾಮಾನ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಸಾಗಿದೆ. ಗಾಳಿಯ ಗುಣಮಟ್ಟ ಅಪಾಯಕಾರಿ ಹಂತ ತಲುಪಿರುವ ಹಿನ್ನೆಲೆಯಲ್ಲಿ 8 ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಸ್ತುತ ದೆಹಲಿಯ ಹವಾಮಾನ ಸಿಗರೇಟ್ ಹೊಗೆಗಿಂತ ಮಾರಕವಾಗಿದೆ ಎಂದು ಏಮ್ಸ್ ಮಾಜಿ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ. ತಂಬಾಕಿನ ಹೊಗೆಯಷ್ಟೇ ಅಪಾಯಕಾರಿಯಾಗಿರುವ ಈ ಹವೆ ಸೇವನೆ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುವ ಎಚ್ಚರಿಕೆಯನ್ನು ಅವರು ನೀಡಿದ್ದಾರೆ. ವಿಶ್ವದ ಅತ್ಯಂತ ಮಾಲಿನ್ಯ …
Read More »