ನನ್ನ ಪಕ್ಷಕ್ಕೆ ಡ್ಯಾಮೆಜ್ ಆಗುವುದನ್ನ ತಡೆಯಲು ನನ್ನ ಹೇಳಿಕೆ ವಾಪಸ್ ಪಡೆದಿರುವೆ. ನನಗೆ ಎಲ್ಲಕ್ಕಿಂತ ಪಕ್ಷ ದೊಡ್ಡದು ಹೀಗಾಗಿ ಪಕ್ಷಕ್ಕೆ ಡ್ಯಾಮೆಜ್ ಆಗಬಾರದೆಂದು ಆ ಪದ ವಾಪಸ್ ಪಡೆದಿರುವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಹಿಂದು ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ನಿನ್ನೆಯμÉ್ಟೀ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿ ಸತೀಶ್ ಜಾರಕಿಹೊಳಿ ವಿμÁದ ವ್ಯಕ್ತಪಡಿಸಿದ್ದರು. ಇಂದು ಗುರುವಾರ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ …
Read More »Daily Archives: ನವೆಂಬರ್ 10, 2022
ಅಕ್ಕ ಅಕ್ಕಮಹಾದೇವಿ ಅವರ ಜೀವನ ಇಡೀ ಮಹಿಳಾ ಸಂಕುಲಕ್ಕೆ ಬಹಳ ದೊಡ್ಡ ಆದರ್ಶ ಎಂದು ಗದಗ-ಡಂಬಳದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ
12ನೇ ಶತಮಾನದ ಶ್ರೇಷ್ಠ ವಚನಕಾರ್ತಿ, ಜಗದ ಅಕ್ಕ ಅಕ್ಕಮಹಾದೇವಿ ಅವರ ಜೀವನ ಇಡೀ ಮಹಿಳಾ ಸಂಕುಲಕ್ಕೆ ಬಹಳ ದೊಡ್ಡ ಆದರ್ಶ ಎಂದು ಗದಗ-ಡಂಬಳದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೆಳಗಾವಿ ಜಿಲ್ಲಾ ಪ್ರಥಮ ಕದಳಿ ಮಹಿಳಾ ಸಮಾವೇಶವನ್ನು ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದ ಶ್ರೀಮತಿ ಪದ್ಮಾವತಿ ಅಂಗಡಿ ವೇದಿಕೆ, …
Read More »ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ
ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ ಜರುಗಿಸಿದ ಕಾಂಗ್ರೆಸ್ ಕಾರ್ಯಕರ್ತರು. ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ರಾಜ್ಯ ಸರ್ಕಾರ ವಿರುದ್ದ ಘೋಷಣೆ ಕೂಗಿ ಶಾಸಕ ಸತೀಶ ಜಾರಕಿಹೋಳಿ ಯವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಮಾಜಿ ಜಿಲ್ಲಾ ಚಾಯತ ಸದಸ್ಯ ಮಂಜುನಾಥ ಪಾಟೀಲ ನಿಪ್ಪಾಣಿಯಲ್ಲಿ ಜರುಗಿದ ಬುದ್ದ …
Read More »ಪ್ರಮೋದ್ ಮುತಾಲಿಕ್ ಮೇಲೆ ಕಾನೂನು ಕ್ರಮ ಜರುಗಿಸಬೇಕು : ವಿಜಯ ಗುಂಟ್ರಾಳ
ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕೋಮು ಗಲಭೆಗೆ ಪ್ರಚೋದನೆಕಾರಿ ಹೇಳಿಕೆ ನೀಡುತ್ತಿದ್ದು, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಎಐಎಂಐಎಂ ಪಕ್ಷದ ವಿಜಯ ಗುಂಟ್ರಾಳ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಅವರಿಗೆ ಕಾನೂನಿನ ಕುರಿತು ಗೌರವವಿಲ್ಲ. ಅಲ್ಲದೇ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿಯೂ ಕೂಡಾ ಅವರಿಗೆ ನಂಬಿಕೆ ಇಲ್ಲ ಎಂದು ಹರಿಹಾಯ್ದರು. ನಗರದ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ವಿಜೃಂಭಣೆಯಿಂದ ಮಾಡಲಾಗಿದ್ದು, ಯಾವುದೇ …
Read More »ಸಿಸಿಟಿವಿ ಕಣ್ಣು ತಪ್ಪಿಸಿ ನೆಲಮಾಳಿಗೆಯಲ್ಲಿ ಚಾಕು ತೋರಿಸಿ ಬಾಲಕಿಯರ ಮೇಲೆ ಅತ್ಯಾಚಾರ, ಬಳಿಕ ಅಬಾಶನ್ : ಮುರುಘ ಶ್ರೀಗಳ ವಿರುದ್ದ ಚಾರ್ಚ್ ಶೀಟ್‌ನಲ್ಲಿ ಸ್ಪೋಟಕ ಮಾಹಿತಿ
ಚಿತ್ರದುರ್ಗ: ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ಸದ್ಯ ಮುರುಘಾ ಶ್ರೀಗಳ ಮೇಲೆ ಗಂಭೀರ ಆರೋಪ ಕೇಳಿ ಬಂದಿದ್ದು, ಪ್ರಕರಣ ಸಂಬಂಧ ಈಗಾಗಲೇ ಪೋಲಿಸರು ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಸಲಾಗಿದೆ. ಇನ್ನೂ ಮುರುಘ ಶ್ರೀಗಳು ಬಾಲಕಿಯರ ಮೇಲೆ ಅತ್ಯಾಚಾರ ಮಾಡಲು ರಹಸ್ಯ ನೆಲಮಾಳಿಗೆಯನ್ನು ಮಾಡಿಕೊಂಡಿದ್ದು ಅಂತ ಪೋಲಿಸರ ಮುಂದೆ ಬಾಲಕಿಯರು ಹೇಳಿದ್ದಾರೆ ಎನ್ನಲಾಗಿದ್ದು, ಚೀಟಿಗಳಲ್ಲಿ ಇಂತಹ ಮಕ್ಕಳು ಬೇಕು ಬರೆದುಕೊಡುತ್ತಿದ್ದರು ಎನ್ನಲಾಗಿದೆ. ಇದಕ್ಕೇ ವಾರ್ಡನ್ ರಶ್ಮಿ ಸಾಥ್ ನೀಡುತ್ತಿದ್ದಳು ಎನ್ನಲಾಗಿದೆ. ಇದಲ್ಲದೇ …
Read More »ಮುರುಘಾ ಶ್ರೀ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ: ಸ್ಪೋಟಕ ಸಂಗತಿಗಳು ಬಹಿರಂಗ
ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಡಿವೈಎಸ್ಪಿ ಅನಿಲ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. 347 ಪುಟಗಳ 2ಸೆಟ್ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. A1ಮುರುಘಾ ಸ್ವಾಮಿ, A2 ಲೇಡಿ ವಾರ್ಡನ್ (ರಶ್ಮಿ), A 4 ಕಾರ್ಯದರ್ಶಿ ಪರಮಶಿವಯ್ಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, A 3 ಮಠದ ಉತ್ತರಾಧಿಕಾರಿ, A 5 ವಕೀಲ …
Read More »ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಗ್ರೀನ್ ಸಿಗ್ನಲ್
ಹುಬ್ಬಳ್ಳಿ: ನಗರದ ವಿವಾದಿತ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿದಂತೆ ಅರ್ಜಿ ಸಲ್ಲಿಸುವ ಎಲ್ಲಾ ಮಹಾಪುರುಷರ ಜಯಂತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಷರತ್ತು ವಿಧಿಸಿ ಅನುಮತಿ ನೀಡುವ ಬಗ್ಗೆ ಹು-ಧಾ ಮಹಾನಗರ ಪಾಲಿಕೆ ನಿರ್ಧರಿಸಿದೆ. ಸರ್ವ ಪಕ್ಷಗಳ ಸಭೆಯ ನಂತರಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಮೇಯರ್ ಹಾಗೂ ಪಾಲಿಕೆ ವಿರೋಧ ಪಕ್ಷದ ನಾಯಕ ದೊರೈರಾಜು ಜಂಟಿ ಸುದ್ದಿ ಗೋಷ್ಠಿ ನಡೆಸಿದರು.ಆದರೆ ಸುದ್ದಿಗೋಷ್ಠಿಯಲ್ಲಿಯೇ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ, ಅಸಮಾಧಾನ ಸ್ಫೋಟಗೊಂಡಿತು. …
Read More »ವಿನಯ್ ಗುರೂಜಿ ಸಲಿಂಗಕಾಮಿ : ಸ್ಫೋಟಕ ಮಾಹಿತಿ ಬಿಚ್ಚಿಟ್ಟ ‘ಆಪ್ತ ಮಿತ್ರ’
ಚಿಕ್ಕಮಗಳೂರು: ವಿನಯ್ ಗುರೂಜಿ ಸಲಿಂಗಕಾಮಿಯಾಗಿದ್ದು, ಆತನ ನನ್ನೊಂದಿಗೆ ಒಂದು ದಿನ ಅಸಭ್ಯವಾಗಿ ವರ್ತಿಸಿದ್ದ ಅಂತ ವಿನೋದ್ ಎನ್ನುವ ವ್ಯಕ್ತಿಯೊಬ್ಬರು ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದೆ. ವಿನೋದ್ ವಿಡಿಯೋದಲ್ಲಿ ಹೇಳಿರೋದು ಏನು? : ನಾನು ವಿನಯ್ ಸ್ನೇಹಿತರು, ದೂರದಲ್ಲಿ ನನ್ನ ಸಂಬಂಧಿ ಕೂಡ ಆಗಬೇಕು, ವಿನಯ್ ತೀರ್ಥಹಳ್ಳಿಯಲ್ಲಿ ಕೆಲಸದಲ್ಲಿ ಇರೋ ಟೈಮ್‌ನಲ್ಲಿ ಅನೈತಿಕ ಕೆಲಸಗಳನ್ನು ಮಾಡುತ್ತಿದ್ದ, ಇದಲ್ಲದೇ ಮಣಿಪಾಲ್‌ಗೆ ಹೋಗೋಣಾ ಬಾ ಮಾಲ್ ಇದೇ ಅಂತ …
Read More »ಈಗ ಜನ ಸಂಕಲ್ಪ ಯಾತ್ರೆ, ಮುಂದೆ ವಿಜಯ ಯಾತ್ರೆ: ಬಸವರಾಜ ಬೊಮ್ಮಾಯಿ
ರಾಯಬಾಗ: ‘ಈಗ ನಾವು ನಡೆಸುತ್ತಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಗಳು ಮುಂದಿನ ಚುನಾವಣೆಯ ಬಳಿಕ ವಿಜಯ ಯಾತ್ರೆಗಳಾಗಿ ನಡೆಯಲಿವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದಲ್ಲಿ ಬುಧವಾರ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ’60 ವರ್ಷ ಕಾಂಗ್ರೆಸ್ ಆಡಳಿತವನ್ನು ಜನ ನೋಡಿದ್ದಾರೆ. ಯಾವ ಭಾಗ್ಯವೂ ಜನರನ್ನು ಮುಟ್ಟಲಿಲ್ಲ. ಕಾಂಗ್ರೆಸ್‌ನ ದುರಾಡಳಿತ ಮತ್ತು ಅವರ ದೌರ್ಭಾಗ್ಯ ಜನರಿಗೆ ಬೇಡವಾಗಿದೆ’ ಎಂದರು. ‘ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜಗಳವೇ …
Read More »ಕೇಂದ್ರದ ಬಿಜೆಪಿ ಸರ್ಕಾರ ನೀಡಿದ ಅನ್ನದಲ್ಲೂ ಕನ್ನ ಹಾಕಿದವರು ಸಿದ್ದರಾಮಯ್ಯ: ಬೊಮ್ಮಾಯಿ
ರಾಯಬಾಗ : ‘ಕೇಂದ್ರ ಸರ್ಕಾರ ನೀಡಿದ ಅಕ್ಕಿ ಚೀಲಗಳ ಮೇಲೆ ಸಿದ್ದರಾಮಯ್ಯ ತಮ್ಮ ಫೋಟೊ ಅಂಟಿಸಿಕೊಂಡರು. ಬೆಂಗಳೂರು, ಬಳ್ಳಾರಿ, ಮಂಗಳೂರಿನ ಮಣ್ಣಿನಲ್ಲೂ ಸಾಕಷ್ಟು ತಿಂದರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಪಟ್ಟಣದಲ್ಲಿ ಬುಧವಾರ ಬಿಜೆಪಿ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ‘ಕೇಂದ್ರದ ಬಿಜೆಪಿ ಸರ್ಕಾರ ನೀಡಿದ ಅನ್ನದಲ್ಲೂ ಕನ್ನ ಹಾಕಿದವರು ಸಿದ್ದರಾಮಯ್ಯ. ಸಣ್ಣ ನೀರಾವರಿ ಯೋಜನೆಯಲ್ಲಿ ಕಾಮಗಾರಿ ಮಾಡದೇ ದೊಡ್ಡ ಮೊತ್ತದ ಬಿಲ್ ತೆಗೆದು ಲೂಟಿ …
Read More »