ಬಾಗಲಕೋಟೆ: ವಾಲ್ಮೀಕಿ ಸಮಾಜಕ್ಕೆ ಸೇರದ ಕೆಲವರಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಸಮಾಜದ ಮುಖಂಡರು ಸಚಿವ ಶ್ರೀರಾಮುಲು ಅವರಿಗೆ ಮುತ್ತಿಗೆ ಹಾಕಿದರು. ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಿರುವ ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆಗೆ ಬಂದಿದ್ದ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಿರುವ ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆಗೆ ಬಂದಿದ್ದ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ವಾಲ್ಮೀಕಿ …
Read More »Daily Archives: ನವೆಂಬರ್ 17, 2022
ಕಾಫಿ ಪುಡಿ ಕಲಬೆರಕೆ: ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ಕಲಬೆರಕೆ ಕಾಫಿ ಪುಡಿ ಮಾರಾಟ ಮಾಡಿದ್ದ ಪ್ರಕರಣದ ಅಪರಾಧಿಗೆ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೈಲು ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಶಿಕ್ಷೆ ರದ್ದು ಕೋರಿ ಸಕಲೇಶಪುರದ ‘ಸೆಲೆಕ್ಟ್ ಕಾಫಿ ವರ್ಕ್ಸ್’ ಮಾಲೀಕ ಸಯ್ಯದ್ ಅಹ್ಮದ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ ಶಾಸ್ತ್ರಿ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ. ಪ್ರಕರಣವೇನು?: ಪೊಟ್ಟಣದ ಮೇಲೆ ಬ್ಯಾಚ್ ಸಂಖ್ಯೆ ಹಾಗೂ ಎಕ್ಸ್‌ಪೈರಿ ದಿನಾಂಕ ನಮೂದಿಸದೆ ಕಾಫಿ ಪುಡಿ …
Read More »ಪಿಎಸ್‌ಐ ನೇಮಕಾತಿ ಅಕ್ರಮ: ಮತ್ತೆ ಸಿಐಡಿ ವಶಕ್ಕೆ ಅಮ್ರಿತ್ ಪೌಲ್
ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ, ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬುಧವಾರ ಸಿಐಡಿ ತಂಡವು ಮತ್ತೆ ವಶಕ್ಕೆ ಪಡೆದುಕೊಂಡಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗೆ ನ್ಯಾಯಾಲಯದ ಅನುಮತಿ ಪಡೆದು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ.
Read More »36 ತಿಂಗಳು ಬಾಕಿ ವೇತನ ನೀಡಲು ಒತ್ತಾಯ
ಬೆಂಗಳೂರು: ಎಂ.ಆರ್.ಎನ್. ಶುಗರ್ಸ್ ಆಯಂಡ್ ಬಯೋಫೈನರ್ಸ್ ಮುಧೋಳ (ಮುರುಗೇಶ ನಿರಾಣಿ) ಅವರ ಸಂಸ್ಥೆಯಿಂದ 36 ತಿಂಗಳ ಶೇ 50ರಷ್ಟು ಬಾಕಿ ವೇತನ ಪಾವತಿಯಾಗಿಲ್ಲ ಎಂದು ಪಿ.ಎಸ್.ಎಸ್.ಕೆ ಎಂಪ್ಲಾಯೀಸ್ ಅಸೋಸಿಯೇಷನ್ ಆರೋಪಿಸಿದೆ. ‘ಸರ್ಕಾರ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸಚಿವ ಮುರುಗೇಶ ನಿರಾಣಿ ಅವರ ಸಂಸ್ಥೆಗೆ 41 ವರ್ಷಗಳ ಗುತ್ತಿಗೆ ನೀಡಿದೆ. 2020ರಲ್ಲಿ ಸಚಿವರ ನೇತೃತ್ವದಲ್ಲಿ ನಡೆದ ಕಾರ್ಮಿಕ ಮುಖಂಡರ ಸಭೆಯಲ್ಲಿ 3 ವರ್ಷಗಳಿಂದ ಕಾರ್ಖಾನೆ ನಡೆಯದ ಕಾರಣ ನಿಮ್ಮ ವೇತನ ನೀಡಿಲ್ಲ. …
Read More »ರಿಂಗ್ ರೋಡ್ ವಿರೋಧಿಸಿ ನ.28ರಂದು ಬೆಳಗಾವಿಯಲ್ಲಿ ಎಂಇಎಸ್ ಪ್ರತಿಭಟನೆ
ಸದಾಕಾಲ ಗಡಿ-ಭಾಷೆ ವಿವಾದದ ಹೆಸರಿನಲ್ಲಿ ಹೋರಾಟ ಮಾಡುತ್ತಿದ್ದ ಎಂಇಎಸ್ ಇದೀಗ ಹಲಗಾ-ಮಚ್ಛೆ ರಿಂಗ್ ರೋಡ್ ನಿರ್ಮಾಣ ವಿರೋಧಿಸಿ ಇದೇ ನ.28ರಂದು ಪ್ರತಿಭಟನೆಗೆ ನಿರ್ಧರಿಸಿದೆ. ಹೌದು ಬೆಳಗಾವಿಯ ರಿಂಗ್ ರೋಡ್ ನಿರ್ಮಾಣಕ್ಕೆ ಬೆಳಗಾವಿ ಸುತ್ತಮುತ್ತಲಿನ ಬಹಳಷ್ಟು ರೈತರು ಫಲವತ್ತಾದ ಜಮೀನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹೀಗಾಗಿ ರಿಂಗ್ ರೋಡ್ ನಿರ್ಮಾಣಕ್ಕೆ ಸಾಕಷ್ಟು ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಹೋರಾಟ ಮಾಡಿದ್ದಾರೆ. ಇದೀಗ ಎಂಇಎಸ್ ಕೂಡ ಇದೇ ನ.28ರಂದು ಧರಣಿ ನಡೆಸಲು ಮುಂದಾಗಿದೆ. ಈ …
Read More »ಕಾರವಾರ: ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಲು ಅವಕಾಶ ನೀಡಿ ಎಂದು ಜಿಲ್ಲಾಡಳಿತಕ್ಕೆ ಮನವಿ
ಕಾರವಾರ: ಜಿಲ್ಲೆಯಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಮರಳು ಕಾರ್ಮಿಕರ ಸಂಘವು ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಹಸಿರು ಪೀಠದ ಆದೇಶದಂತೆ ಕರಾವಳಿಯಲ್ಲಿ ಕಳೆದ 2022ರ ಮೇ 18 ರಂದು ಸಾಂಪ್ರದಾಯಿಕವಾಗಿ ಮರಳುದಿಬ್ಬ ತೆರವುಗೊಳಿಸಿ ಸಾಗಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತ ಆದೇಶ ನೀಡಿದೆ. ಇದರಿಂದ ಜಿಲ್ಲೆಯಲ್ಲಿ ಮರಳು ತೆಗೆಯುವುದು ಸ್ಥಗಿತವಾಗಿದೆ. ಜಿಲ್ಲೆಯ ಜನರಿಗೆ ಮರಳು ಲಭ್ಯವಾಗುತ್ತಿಲ್ಲ. ಸದ್ಯ ಮಂಗಳೂರಿನ ಕೆಲವು ಗುತ್ತಿಗೆದಾರರು …
Read More »ಬಣಜಿಗರಿಗೆ ಅವಹೇಳನ ಆರೋಪ: ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಪ್ರತಿಭಟನೆ
ಹೊಸಪೇಟೆ (ವಿಜಯನಗರ): ಬಣಜಿಗರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದವರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಎದುರು ಸೇರಿದ ಸಂಘದವರು ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಮನವಿ ಪತ್ರ ಸಲ್ಲಿಸಿದರು. ಇತ್ತೀಚೆಗೆ ವಿಜಯಪುರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್ ಅವರು ವಿನಾಕಾರಣ ಬಣಜಿಗ ಸಮಾಜದ ಬಗ್ಗೆ …
Read More »Pro Kabaddi | ಕಬಡ್ಡಿ: ಯೋಧಾಸ್‌ಗೆ ಗೆಲುವು
ಪುಣೆ : ಪ್ರದೀಪ್ ನರ್ವಾಲ್ (22 ಪಾಯಿಂಟ್ಸ್) ಅವರ ಮಿಂಚಿನ ಆಟದ ನೆರವಿನಿಂದ ಯು.ಪಿ.ಯೋಧಾಸ್ ತಂಡ ಪ್ರೊ ಕಬಡ್ಡಿ ಲೀಗ್‌ನಲ್ಲಿ ಸುಲಭ ಗೆಲುವು ಪಡೆಯಿತು. ಬಾಳೇವಾಡಿಯ ಶಿವಛತ್ರಪತಿ ಕ್ರೀಡಾ ಸಂಕೀರ್ಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಯೋಧಾಸ್ 50-31 ರಲ್ಲಿ ದಬಾಂಗ್ ಡೆಲ್ಲಿ ತಂಡವನ್ನು ಮಣಿಸಿತು. ವಿಜಯಿ ತಂಡ ವಿರಾಮದ ವೇಳೆಗೆ 29-14 ರಲ್ಲಿ ಮುನ್ನಡೆಯಲ್ಲಿತ್ತು. ಪೈರೇಟ್ಸ್- ತಲೈವಾಸ್ ಪಂದ್ಯ ಟೈ: ಪಟ್ನಾ ಪೈರೇಟ್ಸ್ ಮತ್ತು ತಮಿಳ್ ತಲೈವಾಸ್ …
Read More »ದೆಹಲಿ ವಿಮಾನ ನಿಲ್ದಾಣದಲ್ಲಿ ಮಗುವಿಗೆ ಜನ್ಮವಿತ್ತ ಹುಬ್ಬಳ್ಳಿ ಮಹಿಳೆ
ನವದೆಹಲಿ: ಕರ್ನಾಟಕದ ಹುಬ್ಬಳ್ಳಿಗೆ ತೆರಳಬೇಕಾಗಿದ್ದ ಮಹಿಳೆ ರಾಷ್ಟ್ರ ರಾಜಧಾನಿ ನವದೆಹಲಿ ವಿಮಾನ ನಿಲ್ದಾಣದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಂಗಳವಾರ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಈ ಘಟನೆ ನಡೆದಿದೆ. ಈ ಮೂಲಕ ನವದೆಹಲಿ ವಿಮಾನ ನಿಲ್ದಾಣಕ್ಕೆ ಅತ್ಯಂತ ಯುವ ಪ್ರಯಾಣಿಕರೊಬ್ಬರು ಆಗಮಿಸಿದಂತೆ ಆಗಿದೆ. ವಿಮಾನಕ್ಕಾಗಿ ಮಹಿಳೆ ಪತಿಯ ಜತೆಗೆ ಕಾಯುತ್ತಿದ್ದರು. ತುಂಬು ಗರ್ಭಿಣಿಯಾಗಿದ್ದ ಅವರು ಶೌಚಾಲಯಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿಯೇ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಸಮೀಪದಲ್ಲಿಯೇ …
Read More »ದಿನಕ್ಕೆ 10 ಲೀ. ಹಾಲು, ಪ್ರತಿ ಊಟಕ್ಕೆ 1200 ರೂ. ಮೌಲ್ಯದ ತರಕಾರಿ; 72 ಸದಸ್ಯರನ್ನು ಹೊಂದಿರುವ ಅವಿಭಕ್ತ ಕುಟುಂಬ
ಇಡೀ ಜಗತ್ತೇ ವಿಭಕ್ತ ಕುಟುಂಬ ಮಾರ್ಗದತ್ತ ಸಾಗುತ್ತಿರುವಾಗ ಮಹಾರಾಷ್ಟ್ರದ ಸೊಲ್ಲಾಪುರದ ಅಪರೂಪದ ಕುಟುಂಬವೊಂದು ಒಂದೇ ಸೂರಿನಡಿ 72 ಸದಸ್ಯರನ್ನು ಹೊಂದಿದ್ದು ಕಣ್ಮನ ಸೆಳೆಯುತ್ತಿದೆ. ಹಿರಿಯರು, ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮಹಾರಾಷ್ಟ್ರದ ಕುಟುಂಬದ ನಾಲ್ಕು ತಲೆಮಾರುಗಳು ಒಂದೇ ಸೂರಿನಡಿ ವಾಸಿಸುತ್ತಿವೆ. ಇದು ಸುಂದರವಾದ ಭಾರತೀಯ ಅವಿಭಕ್ತ ಕುಟುಂಬದ ಉದಾಹರಣೆಯಾಗಿದೆ. ವ್ಯಾಪಾರ ವಹಿವಾಟು ನಡೆಸುತ್ತಿರುವ ಡೊಯಿಜೋಡೆ ಕುಟುಂಬದಲ್ಲಿ 72 ಜನರಿಗೆ ಪ್ರತಿದಿನ 10 ಲೀಟರ್ ಹಾಲು ಬೇಕಾಗುತ್ತದೆ. ಪ್ರತಿ ಊಟಕ್ಕೆ …
Read More »