Breaking News

Daily Archives: ನವೆಂಬರ್ 26, 2022

ಅರಿಯಿರಿ ನಮ್ಮ ಸಂವಿಧಾನ

ಪ್ರಜಾಪ್ರಭುತ್ವ ರೀತಿಯಲ್ಲಿ ಆಡಳಿತ ವ್ಯವಸ್ಥೆ ಹೊಂದಿದ ದೇಶಗಳ ಪೈಕಿ ನಮ್ಮ ದೇಶವೇ ಅತ್ಯುತ್ತಮವಾದದ್ದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನ.26 ಶನಿವಾರ ದೇಶಾದ್ಯಂತ “ಸಂವಿಧಾನ ದಿನ’ ಎಂದು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ ಆಡಳಿತ ವ್ಯವಸ್ಥೆ ಮತ್ತು ಕಾನೂನಿನ ಬೆನ್ನೆಲುಬು ಆಗಿರುವ ಸಂವಿಧಾನದ ಕೆಲವು ಕುತೂಹಲಕಾರಿ ಅಂಶಗಳನ್ನು ಇಲ್ಲಿ ವಿವರಿಸುವ ಪ್ರಯತ್ನ ಮಾಡಲಾಗಿದೆ.   – 1950ರಲ್ಲಿ ರಚಿಸಲಾಗಿರುವ ಮೂಲ ಸಂವಿಧಾನವನ್ನು ಸಂಸತ್‌ ಭವನದಲ್ಲಿ ಸುರಕ್ಷಿತವಾಗಿ ಸಂರಕ್ಷಿಸಿ ಇರಿಸಲಾಗಿದೆ. – ದೇಶದ ಖ್ಯಾತ …

Read More »

40 ಪರ್ಸೆಂಟ್‌ ಸರ್ಕಾರ ಎಂಬುದನ್ನು ಒಪ್ಪಿಕೊಳ್ಳುವಿರಾ ?

ಬೆಂಗಳೂರು: ಇಂಧನ ಇಲಾಖೆಯ ಕಮಿಷನ್‌ ವ್ಯವಹಾರದ ಬಗ್ಗೆ ಈಗ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಈಗಲಾದರೂ ನಿಮ್ಮದು 40 ಪರ್ಸೆಂಟ್‌ ಸರ್ಕಾರ ಎಂಬುವುದನ್ನು ಒಪ್ಪಿಕೊಳ್ಳುವಿರಾ ಎಂದು ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಕೆಣಕಿದೆ.   ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ ಕಾಂಗ್ರೆಸ್‌ “ಎಲ್ಲಿದೆ ಕಮಿಷನ್‌, ದಾಖಲೆ ಕೊಡಿ” ಇದು ಕರ್ನಾಟಕ ಬಿಜೆಪಿ ಪಕ್ಷದ ಪಕ್ಷದ ಬಂಡತನದ ಮಾತುಗಳಾಗಿದ್ದವು. ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಎಲ್ಲಾ ಕಮಿಷನ್‌ ಆರೋಪಗಳನ್ನೂ …

Read More »