Breaking News

Daily Archives: ಡಿಸೆಂಬರ್ 1, 2022

ಗುಜರಾತ್​ ಚುನಾವಣೆ: ಇಂದು ಮೊದಲ ಹಂತದ ಮತದಾನ

ಅಹಮದಾಬಾದ್​: ಗುರುವಾರ ನಡೆಯಲಿರುವ ಗುಜರಾತ್​ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ರಾಜ್ಯ ಸರ್ವಸನ್ನದ್ಧಗೊಂಡಿದೆ. ಸೌರಾಷ್ಟ್ರ-ಕಛ್​ ಮತ್ತು ದಣ ಭಾಗಗಳ 19 ಜಿಲ್ಲೆಗಳ 89 ಸ್ಥಾನಗಳ ಜನಪ್ರತಿನಿಧಿಗಳ ಆಯ್ಕೆಗೆ ಗುರುವಾರ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈ ಹಂತದಲ್ಲಿ 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಕಾರ್ಯ ಮಂಗಳವಾರ ಸಂಜೆ ಕೊನೆಗೊಂಡಿತ್ತು. 14,382 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್​ ಎಲ್ಲ 89 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಆಪ್​ನ …

Read More »

ವಿಧಾನಸಭೆ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ: J,D,S,

ಹಾಸನ: ವಿಧಾನಸಭೆ ಚುನಾವಣೆಗೆ ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಮೊದಲ ಪಟ್ಟಿಯಲ್ಲಿ ಹಾಸನದ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಘೋಷಣೆ ಮಾಡಲಾಗುವುದು ಎಂದರು. ಶಿವಲಿಂಗೇಗೌಡರು ಪಕ್ಷ ತೊರೆಯುವುದಿಲ್ಲ ಎಂದು ಅವರೇ ಹೇಳಿದ್ದಾರೆ. 15 ದಿನಗಳ ಹಿಂದೆ ಕುಮಾರಸ್ವಾಮಿಯನ್ನು ಭೇಟಿಯಾಗಿ ಅವರು ತಿಳಿಸಿದ್ದಾರೆ. ದೇವೇಗೌಡರು ಇರುವವರೆಗೂ ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ಶಿವಲಿಂಗೇಗೌಡ …

Read More »

ಗುಜರಾತ್ ವಿಧಾನಸಭೆ ಚುನಾವಣೆ: ಇಂದು ಬೆಳಗ್ಗೆ 8 ಗಂಟೆಯಿಂದ ಮೊದಲ ಹಂತದ ಮತದಾನ ಪ್ರಾರಂಭ

ಗಾಂಧಿನಗರ (ಗುಜರಾತ್) : ಎಲ್ಲಾ ರಾಜಕೀಯ ಪಕ್ಷಗಳ ಬಿರುಸಿನ ಪ್ರಚಾರದ ನಂತರ ಗುಜರಾತ್(Gujarat) ಜನತೆ ಇಂದು (ಡಿ.1 ಗುರುವಾರ) ವಿಧಾನಸಭಾ ಚುನಾವಣೆ(Assembly election)ಯ ಮೊದಲ ಹಂತದ ಮತದಾನಕ್ಕೆ ಸಜ್ಜಾಗಿದ್ದಾರೆ. ಕಛ್, ಸೌರಾಷ್ಟ್ರದ 19 ಜಿಲ್ಲೆಗಳಲ್ಲಿ 89 ಕ್ಷೇತ್ರಗಳನ್ನು ಹೊಂದಿರುವ ರಾಜಕೀಯ ಪಕ್ಷಗಳ ಭವಿಷ್ಯವನ್ನು ಇಂದು 2 ಕೋಟಿಗೂ ಹೆಚ್ಚು ಮತದಾರರು ನಿರ್ಧರಿಸಲಿದ್ದು, ಚುನಾವಣಾ ಭರವಸೆಗಳನ್ನು ನೀಡಲು ಬಿಜೆಪಿ, ಕಾಂಗ್ರೆಸ್ ಮತ್ತು ಆಸ್ಮ್ ಆದ್ಮಿ ಸೇರಿದಂತೆ ರಾಜಕೀಯ ಪಕ್ಷಗಳ ನಡುವೆ ಪೈಪೋಟಿ …

Read More »