ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಯೊಬ್ಬಳ ಜತೆ ಮದ್ವೆ ಆಗುವ ಕನುಸು ಕಂಡಿದ್ದ ಬಳ್ಳಾರಿ ಜಿಲ್ಲೆಯ ಶಿಕ್ಷಕರೊಬ್ಬರಿಗೆ ಸಂಕಷ್ಟ ಎದುರಾಗಿದೆ. ನೀನಂದ್ರೆ ನನಗಿಷ್ಟ, ನಾನು ನಿನ್ನನ್ನೇ ಮದ್ವೆ ಆಗ್ತೀನಿ ಎಂದು ಹೇಳುತ್ತಿದ್ದಾಕೆಯ ಅಸಲಿ ಮುಖ ನಾಲ್ಕು ವರ್ಷದ ಬಳಿಕ ಬಯಲಾಗಿದ್ದು, ಶಿಕ್ಷಕನೀಗ ಸೈಬರ್ ಕ್ರೈಂ ಠಾಣೆ ಮೆಟ್ಟಿಲೇರಿದ್ದಾರೆ. ದೇವೆಂದ್ರಪ್ಪ ಮೋಸ ಹೋದವರು. ಇವರಿಗೆ ಈಗಾಗಲೇ ಬೇರೊಬ್ಬರೊಂದಿಗೆ ಮದುವೆ ಆಗಿದ್ದು, ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರವಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಶಿಕ್ಷಕರಾಗಿ ಕೆಲಸ …
Read More »Daily Archives: ಡಿಸೆಂಬರ್ 17, 2022
ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಬೈಕ್ ಖರೀದಿಗೆ 50 ಸಾವಿರ ಸಹಾಯಧನ
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ ಯುವತಿಯರಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ ನಿಗದಿ ಮಾಡಲಾಗಿದ್ದು, 50 ಸಾವಿರ …
Read More »ಸಿಎಂ ತವರು ಕ್ಷೇತ್ರವಾದ ಶಿಗ್ಗಾವಿ ಗ್ರಾಮದಲ್ಲಿ R. ಅಶೋಕ್ ಜೊತೆಗೆ ಸಿಎಂ ಬೊಮ್ಮಾಯಿ `ಗ್ರಾಮ ವಾಸ್ತವ್ಯ’
ಹಾವೇರಿ : ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡಾ ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರೂ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾದ ಶಿಗ್ಗಾವಿಯ ಬಾಡ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಹ ಪಾಲ್ಗೊಳ್ಳಲಿದ್ದಾರೆ. ಕಂದಾಯ …
Read More »ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ : ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ `ಸಖಿ’ ಒನ್ ಸ್ಟಾಪ್ ಸೆಂಟರ್ ಆರಂಭ
ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳಿಗೆ ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸಖಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಸಮಾಜ ಅಥವಾ ಕುಟುಂಬದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ನ್ಯಾಯಕ್ಕಾಗಿ ಪೊಲೀಸ್ ಠಾಣೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ, ಸಮಾಲೋಚನೆಗಾಗಿ ಪ್ರತ್ಯೇಕವಾಗಿ ಅಲೆದಾಡಬೇಕಿತ್ತು. ಇದೀಗ ಪೊಲೀಸ್ ಠಾಣೆ, ಮಹಿಳಾ ಸಾಂತ್ವನ ಕೇಂದ್ರಗಳಿಗೆ ಹೋದ ದೂರುಗಳು ಸಖಿ ಕೇಂದ್ರಗಳಿಗೆ ಶಿಫಾರಸು ಮಜಾಡಲಾಗುತ್ತಿದೆ. 2018 ರ ಮೇ ತಿಂಗಳಲ್ಲಿ ರಾಝ್ಯ ಸರ್ಕಾರ …
Read More »