Breaking News

Daily Archives: ಡಿಸೆಂಬರ್ 24, 2022

8ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ; ಮೂವರಿಂದ ಅತ್ಯಾಚಾರ ಶಂಕೆ

ಎಂಟನೇ ತರಗತಿ ವಿದ್ಯಾರ್ಥಿನಿ (8th Class Student) ಗರ್ಭಿಣಿಯಾಗಿರುವ (Pregnant) ಆಘಾತಕಾರಿ ಘಟನೆ ಕೊಪ್ಪಳ ತಾಲೂಕಿನಲ್ಲಿ (Koppal Taluk) ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೇಲೆ ಮೂವರಿಂದ ಅತ್ಯಾಚಾರ ನಡೆದಿರುವ ಅನುಮಾನಗಳು ವ್ಯಕ್ತವಾಗಿವೆ. ಕೊಪ್ಪಳ ತಾಲೂಕಿನ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಇದೀಗ ಆರು ತಿಂಗಳ ನಂತರ ಆಕೆ ಗರ್ಭಿಣಿಯಾಗಿದ್ದರಿಂದ ಈ ವಿಷಯ ಪೋಷಕರಿಗೆ (Parents) ಗೊತ್ತಾಗಿದೆ. ಈ ಸಂಬಂಧ …

Read More »

ಫೆಬ್ರವರಿ ತಿಂಗಳಲ್ಲಿ ಬಜೆಟ್ : ಸಿಎಂ ಬಬೊಮ್ಮಾಯಿ

ಶಿಗ್ಗಾವಿ: ಪ್ರಸಕ್ತ ಸಾಲಿನ ಆಯವ್ಯಯವನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸುತ್ತಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇನೆ ಈಗಾಗಲೇ ಎರಡು ಬಾರಿ ಹಣಕಾಸಿನ ಇಲಾಖೆಯೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು.   ಅಧಿವೇಶನ ಮುಗಿದ ಬಳಿಕ ಎಲ್ಲ ಇಲಾಖೆಗಳು, ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಹೇಳಿದರು.

Read More »

ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು: ಬಸವರಾಜ ಹೊರಟ್ಟಿ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು ಇಡಲಾಗುತ್ತದೆ. ಈ ಭಾಗದ ಸಮಸ್ಯೆಗಳ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಕೆಲಸವನ್ನು ಮಾಡಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.   ಸಿಎಂ ಬಸವರಾಜ ಬೊಮ್ಮಾಯಿಯವರ ಭೇಟಿಯ ನಂತರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಗಳಿಗೆ ಚರ್ಚೆ ಮೀಸಲು ಇಡಲಾಗುತ್ತದೆ. ಮಂಗಳವಾರ- ಬುಧವಾರ ಎರಡು …

Read More »

ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಬೊಮ್ಮಾಯಿ ಬ್ರೇಕ್: ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಈ ಸೂಚನೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು: ಈಗಾಗಲೇ ವಿವಿಧ ಇಲಾಖೆಯ ವರ್ಗಾವಣೆ ಕಡತಗಳನ್ನು ಮುಖ್ಯಮಂತ್ರಿಗಳ ಕಚೇರಿಗೆ ಸಲ್ಲಿಸದಂತೆ ಖಡಕ್ ಸೂಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದರು. ಈ ಬೆನ್ನಲ್ಲೇ ಇಂದು ಮತ್ತೆ ಸರ್ಕಾರಿ ನೌಕರರ ವರ್ಗಾವಣೆಗೆ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಸಚಿವರ ಹಂತದಲ್ಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ.   ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ, ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ …

Read More »