ಬೆಂಗಳೂರು: ವರಿಷ್ಠರ ಬುಲಾವ್ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ದಿಢೀರ್ ದಿಲ್ಲಿಗೆ ತೆರಳುತ್ತಿದ್ದು, ಸಂಪುಟ ವಿಸ್ತರಣೆ ಸುದ್ದಿಗೆ ರೆಕ್ಕೆಪುಕ್ಕ ಸಿಕ್ಕಂತಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ 6 ಮಂದಿ ಸಂಕ್ರ ಮಣದ ವೇಳೆಗೆ ಸಚಿವರಾಗಲಿದ್ದಾರೆ ಎನ್ನಲಾಗಿದೆ. ಅಧಿವೇಶನ ಮುಗಿದ ಬಳಿಕ ಜ. 2 ಅಥವಾ 3ರಂದು ಮುಖ್ಯಮಂತ್ರಿ ದಿಲ್ಲಿಗೆ ಹೋಗುವ ನಿರೀಕ್ಷೆಯಿತ್ತು. ಈಗ ದಿಢೀರ್ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ತುರ್ತಾಗಿ ದಿಲ್ಲಿಗೆ ತೆರಳುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ …
Read More »Daily Archives: ಡಿಸೆಂಬರ್ 26, 2022
ಉರುಳಿದ ಗಾಲಿಗೆ ಸಿಲುಕುವವರು ಯಾರು?
ಗಾಲಿ ಒಂದು ಸುತ್ತು ಉರುಳಿದೆ. ಗಾಲಿ ರಭಸ ಪಡೆದು ಎದುರಾಳಿಗಳನ್ನು ಮಣಿಸುವುದು ಅಷ್ಟು ಸುಲಭದ ಮಾತಲ್ಲ! ನಿರೀಕ್ಷೆಯಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಿಸಿದ್ದಾರೆ. ಅವರ ಈ ಉದ್ದೇಶದಲ್ಲೇ ಎದುರಾಳಿಗಳ ವಿರುದ್ಧ ಸೇಡು ತೀರಿಸಿಕೊಳ್ಳಬೇಕೆಂಬುದು ಅಡಗಿದಂತಿದೆ. ಬಿಜೆಪಿಯನ್ನು ಅಧಿಕಾರದಲ್ಲಿ ಕೂರಿಸಲು ಅಷ್ಟೆಲ್ಲ ದುಡಿದರೂ ಪಕ್ಷದ ಸರಕಾರದಿಂದಲೇ ತಮಗೆ ಅನ್ಯಾಯ ವಾಗಿದೆ. ಸರಕಾರದ ಏಜೆನ್ಸಿಗ ಳಿಂದ ತಮಗೆ ಸಂಕಷ್ಟ ತಪ್ಪಲಿಲ್ಲ ಎಂಬ ರೆಡ್ಡಿ ಅವರ ಆಕ್ರೋಶ ಬಿಜೆಪಿ …
Read More »ಸರಕಾರದ ವಿವಿಧ 44 ಇಲಾಖೆಗಳಲ್ಲಿ 2.58 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ
ಬೆಂಗಳೂರು: ಸರಕಾರದ ವಿವಿಧ 44 ಇಲಾಖೆಗಳಲ್ಲಿ 2.58 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ವರ್ಷದಲ್ಲಿ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ಹೇಳಿರುವುದು ಹೊಸ ಭರವಸೆ ಮೂಡಿಸಿದೆ. ಗಮನಾರ್ಹ ವಿಚಾರವೆಂದರೆ ಪ್ರತಿನಿತ್ಯ ಜನರೊಂದಿಗೆ ಹೆಚ್ಚು ಒಡನಾಡಬೇಕಾದ ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಕಂದಾಯ, ಗೃಹ ಇಲಾಖೆಗಳಲ್ಲೇ ಹೆಚ್ಚು ಹುದ್ದೆಗಳು ಖಾಲಿ ಇವೆ. ಕೆಲವು ತಿಂಗಳಲ್ಲಿ ಒಂದಿಷ್ಟು ನೇಮಕಾತಿ ಪ್ರಕ್ರಿಯೆಗಳು ನಡೆದಿದ್ದರೂ, …
Read More »