Breaking News

Yearly Archives: 2022

ಮುಸ್ಲಿಮರನ್ನು 2ಎ ಮೀಸಲಾತಿಯಿಂದ ತೆಗೆದುಹಾಕಲು ಸರಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆಸಿದೆ: ಯತ್ನಾಳ್

ಮುಸ್ಲಿಮರನ್ನು 2ಎ ಮೀಸಲಾತಿಯಿಂದ ತೆಗೆದುಹಾಕಲು ಸರಕಾರದ ಮಟ್ಟದಲ್ಲಿ ಗಂಭೀರ ಚಿಂತನೆಯನ್ನು ನಡೆಸಿದೆ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಯತ್ನಾಳ್‌ರವರು, ಮುಸ್ಲಿಮgನ್ನು 2ಎ ಮೀಸಲಾತಿ ತೆಗೆದು ಹಾಕಬೇಕು. ಅಲ್ಪ ಸಂಖ್ಯಾತ ಹಾಗೂ 2ಎ ಎರಡೆರೆಡು ಮೀಸಲಾತಿಯ ಲಾಭ ಪಡೆಯುತ್ತಿದ್ದಾರೆ. ಈಗಾಗಲೇ ಮುಸ್ಲಿಮ್‌ರನ್ನು 2ಎ ಮೀಸಲಾತಿಯಿಂದ ತೆಗೆದುಹಾಕಲು ತಯಾರಿ ನಡೆದಿz.ೆ ಈ ನಿಟ್ಟಿನಲ್ಲಿ ಸರ್ಕಾರ ಗಂಭೀರ ಚಿಂತನೆ, ಸರ್ಕಾರ ಮಟ್ಟದಲ್ಲಿ ಗಂಭೀರ ಚರ್ಚೆ ನಡೆಯುತ್ತಿವೆ. ನಾವು ಕೂಡ …

Read More »

ಮತಾಂತರ ನಿಷೇಧ ಮಾಡದಿದ್ದರೆ ಮಠಗಳ ಮುಂಭಾಗದಲ್ಲಿ ಚರ್ಚ್, ಮಸೀದಿ ನಿರ್ಮಾಣವಾಗುತ್ತಿದ್ದವು: ಕಾಡಸಿದ್ದೇಶ್ವರ ಸ್ವಾಮೀಜಿ

ಬೆಳಗಾವಿ: ನಮ್ಮ ಪುಣ್ಯಕ್ಕೆ ಬೊಮ್ಮಾಯಿ ಸರ್ಕಾರ ಮತಾಂತರ ನಿಷೇಧ ಕಾನೂನು ಜಾರಿಗೆ ತಂದಿದೆ. ಇಲ್ಲವಾದರೆ ಮಠಗಳ ಮುಂಭಾಗದಲ್ಲಿ ಚರ್ಚ್, ಮಸೀದಿ ನಿರ್ಮಾಣ ಆಗುತ್ತಿದ್ದವು. ನಾವು ಬೇರೆಯವರನ್ನು ದೂಷಿಸಲ್ಲ. ನಾವೇ ಎಡವಿದ್ದೇವೆ. ಬಿಟ್ಟು ಹೋದವರನ್ನು ವಾಪಸ್ ಕರೆದುಕೊಂಡು ಬಂದು ಅಣ್ಣ ತಮ್ಮಂದಿರಂತೆ ಇರೋಣ ಎಂದು ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಕೊಲ್ಲಾಪುರದ ಕನ್ನೇರಿ ಮಠದಲ್ಲಿ ನಡೆಯುತ್ತಿರುವ ಸಂತ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದು ಸ್ವಾಮೀಜಿಗಳು ಹಾಗೂ ಭಕ್ತರ ಸಮಾವೇಶ. ಸುಮಾರು 400 …

Read More »

ಸಿಎಂ ಭೇಟಿಯಾದ ಮಹಾರಾಷ್ಟ್ರ ಶಾಸಕ ರಾಜು ಶೆಟ್ಟಿ: ಆಲಮಟ್ಟಿ ಜಲಾಶಯ ಎತ್ತರಿಸದಂತೆ ಮನವಿ

ಬೆಳಗಾವಿ: ಆಲಮಟ್ಟಿ ಜಲಾಶಯದಿಂದ ಕೊಲ್ಲಾಪುರ ಹಾಗೂ ಸಾತಾರಾ ಜಿಲ್ಲೆಯಲ್ಲಿ ಪ್ರವಾಹ ಹೆಚ್ಚಾಗುತ್ತಿದೆ. ಹೀಗಾಗಿ ಆಲಮಟ್ಟಿ ಜಲಾಶಯ ಎತ್ತರಿಸದಂತೆ ಕೊಲ್ಲಾಪುರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಹಾ ಶಾಸಕ ರಾಜು ಶೆಟ್ಟಿ ನೇತೃತ್ವದಲ್ಲಿ ಮನವಿ‌ ಸಲ್ಲಿಸಲಾಯಿತು. ಮಹಾರಾಷ್ಟ್ರ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ, ಮಹಾರಾಷ್ಟ್ರದ ಸ್ವಾಭಿಮಾನಿ ಶೆತ್ಕರಿ ಸಂಘಟನೆ ಶಾಸಕ ರಾಜು ಶೆಟ್ಟಿ ನೇತೃತ್ವದಲ್ಲಿ ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಸಲಾಯಿತು. ಇಂದು ಕೊಲ್ಲಾಪುರದ ಕನ್ಹೇರಿ ಮಠದ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು‌. ಆಲಮಟ್ಟಿ ಜಲಾಶಯದಿಂದ …

Read More »

ಧಾರವಾಡ ರೈಲು ನಿಲ್ದಾಣಕ್ಕೆ ಪ್ರಹ್ಲಾದ್ ಜೋಶಿ ಭೇಟಿ, ಸಿದ್ಧತಾ ಕಾರ್ಯ ಪರಿಶೀಲನೆ

ಧಾರವಾಡ: ರೈಲು ನಿಲ್ದಾಣದ ನೂತನ ಕಟ್ಟದ ಉದ್ಘಾಟನೆ ಹಿನ್ನೆಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿನ್ನೆ ಭೇಟಿ ನೀಡಿ, ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಧಾರವಾಡ ರೈಲು ನಿಲ್ದಾಣ ಹಾಗೂ ಸಣ್ಣ ರೈಲು ನಿಲ್ದಾಣಗಳ ಅಭಿವೃದ್ಧಿಯಾಗಬೇಕು ಎಂಬ ಕನಸು ಇತ್ತು. ಬಹಳ‌ ಜಗಳ ಮಾಡಿ ಆಗಿನ ಸರ್ಕಾರದ ಜೊತೆ ನಾವು ಹುಬ್ಬಳ್ಳಿಯ ರೈಲು ನಿಲ್ದಾಣ ಮಂಜೂರು ಮಾಡಿಸಿದ್ದು,‌ ಧಾರವಾಡದಲ್ಲಿ ಸ್ಥಳೀಯ ಕಲಾವಿದರ ಜೊತೆ ಸೇರಿ ಉತ್ತಮ …

Read More »

ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣ: ಮೂರು ಕೋಟಿ ರೂಪಾಯಿ ಅನುದಾನ

ಬೆಳಗಾವಿ: ತಮ್ಮದೇ ಆದ ಆದರ್ಶ ಇಟ್ಟುಕೊಂಡು ಭಕ್ತರಲ್ಲಿ ಜಾಗೃತಿ ಮೂಡಿಸಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯನ್ನು ಕೊಲ್ಲಾಪುರದ ಕನ್ನೇರಿಮಠ ಮಾಡುತ್ತಿದೆ. ಹೀಗಾಗಿ ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಮೂರು ಕೋಟಿ ಹಣ ನೀಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದು ಆದರ್ಶ ಮಠ: ಮಹಾರಾಷ್ಟ್ರದ ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇಂದು ಸಹೃದಯಿ ಸಂತರ ಸಮಾವೇಶ ನಡೆಯುತ್ತಿರೋದು ಸಂತಸದ ಸಂಗತಿಯಾಗಿದೆ. ಇಲ್ಲಿ …

Read More »

ನಾದಬ್ರಹ್ಮ ಹಂಸಲೇಖಗೆ ಎದೆನೋವು: ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಏನು ತೊಂದರೆ ಇಲ್ಲ. ಗ್ಯಾಸ್ಟ್ರಿಕ್​​​​ ಸಮಸ್ಯೆಯಿಂದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಓಪನ್ ಹಾರ್ಟ್ ಸರ್ಜರಿಯನ್ನು ಹಂಸಲೇಖ ಮಾಡಿಸಿಕೊಂಡಿದ್ದರು. ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರಲ್ ವಾರ್ಡ್​ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ …

Read More »

3 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿತ

ಬೆಂಗಳೂರು: ಮೂರು ತಿಂಗಳ ಹಿಂದಷ್ಟೆ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಡರ್ ಪಾಸ್ ಕಳಪೆ ಕಾಮಗಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಂದಲಹಳ್ಳಿ ಬಳಿಯ ಅಂಡರ್ ಪಾಸ್ ಕುಸಿದಿದ್ದು, ಪ್ರಯಾಣಿಕಾರಾದಿಯಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.   40% ಕಮಿಷನ್ ದಂಧೆಯ ಎಫೆಕ್ಟ್ ಎಂದು ಅಂಡರ್ ಪಾಸ್ ಕುಸಿತದ ಬಗ್ಗೆ ಸಾರ್ವಜನಿಕರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More »

ಕೋಟೆನಾಡು ಪ್ರವೇಶಿಸಿದ ‘ಭಾರತ್‌ ಜೋಡೊ ಯಾತ್ರೆ’

ಚಿತ್ರದುರ್ಗ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸುತ್ತಿರುವ ಭಾರತ್‌ ಜೋಡೊ ಯಾತ್ರೆ ಸೋಮವಾರ ಕೋಟೆನಾಡು ಪ್ರವೇಶಿಸಿದ್ದು, ಹಿರಿಯೂರು ನಗರದ ಹೊರವಲಯದಲ್ಲಿ ವಿಶ್ರಾಂತಿ ಪಡೆಯುತ್ತಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು, ಕೆಂಕೆರೆ ಮಾರ್ಗದಲ್ಲಿ ಸೋಮವಾರ ಬೆಳಿಗ್ಗೆ ಪಾದಯಾತ್ರೆ ನಡೆಸಿದ ರಾಹುಲ್‌, ವಾಹನದಲ್ಲಿ ಹಿರಿಯೂರು ತಲುಪಿದರು. ವಿಶೇಷ ವಾಹನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರನ್ನು ಕಾಂಗ್ರೆಸ್‌ ನಾಯಕರು ಭೇಟಿ ಮಾಡಿ ಚರ್ಚಿಸಿದರು. ಸಂಜೆ 4ಕ್ಕೆ ಹಿರಿಯೂರಿನ ತಹಾ ಪ್ಯಾಲೇಸ್‌ ಖಾಸಗಿ ಕಲ್ಯಾಣ ಮಂಪಟದಿಂದ ಪಾದಯಾತ್ರೆ …

Read More »

ಪ್ರತಿ ಟನ್ ಕಬ್ಬಿಗೆ 5500 ಬೆಲೆ ಘೋಷಣೆ ಮಾಡುವಂತೆ ರೈತ ಸಂಘದಿoದ ಪ್ರತಿಭಟನೆ

ಪ್ರಸಕ್ತ ಸಾಲಿನಲ್ಲಿ ಕನ್ನು ಬೆಳೆದ ರೈತರಿಗೆ ಪ್ರತೀ ಟನ್ ಕಬ್ಬಿಗೆ 5500 ರೂ ನಿಗದಿ ಮಾಡುವಂತೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳಿAದ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸುರಿಯುವ ಮಳೆಯನ್ನೂ ಲೆಕ್ಕಿಸದೇ ರೈತರು ನಗರದ ಚೆನ್ನಮ್ಮಾ ವೃತ್ತದಲ್ಲಿ ರಸ್ತೆ ತಡೆಯನ್ನು ನಡೆಸಿ ಸರಕಾರದ ವಿರುದ್ಧ ಆಕ್ರೋಶವನ್ನು ಹೊರಹಾಕಿದರು.   ಪ್ರಸಕ್ತ ಸಾಲಿನಲ್ಲಿ ರೈತರು ಬೆಳೆದ ಕಬ್ಬಿಗೆ ಪ್ರತೀ ಟನ್‌ಗೆ 5500ರೂ ನೀಡುವಂತೆ ಆಗ್ರಹಿಸಿ ಇಂದು …

Read More »

ಲೋಕಸಭಾ ಎಲೆಕ್ಷನ್’ಗೆ ಬಿಜೆಪಿ ತಂತ್ರ; ಸೋತ ಕ್ಷೇತ್ರಗಳಲ್ಲಿ ಈ ಬಾರಿ ಮೋದಿ ರಾಲಿ

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷವು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತ 144 ಲೋಕಸಭಾ ಕ್ಷೇತ್ರಗಳಲ್ಲಿ ಸುಮಾರು 40 ರಾಲಿಗಳನ್ನು ನಡೆಸಲು ಯೋಜಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಪ್ರತಿ ಕ್ಲಸ್ಟರ್‌ನಲ್ಲಿ ಒಂದು ರ್ಯಾಲಿ ನಡೆಸುವ ಸಾಧ್ಯತೆಯಿದೆ.   ಪಕ್ಷದ ಮೂಲಗಳ ಪ್ರಕಾರ, ಲೋಕಸಭೆ ಪ್ರವಾಸ ಯೋಜನೆ ಹಂತ-2 ರ ಅಡಿಯಲ್ಲಿ, ದೇಶಾದ್ಯಂತ 144 ದುರ್ಬಲ ಅಥವಾ ಸೋತ ಲೋಕಸಭಾ ಸ್ಥಾನಗಳಲ್ಲಿ, ಪಿಎಂ ಮೋದಿ 40 ಸ್ಥಳಗಳಲ್ಲಿ 40 ದೊಡ್ಡ ರ್ಯಾಲಿಗಳನ್ನು …

Read More »