ಸಿಮ್ಡೆಗಾ (ಜಾರ್ಖಂಡ್): ಜೂನ್ 5 ರಂದು 14 ವರ್ಷದ ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾರ್ಖಂಡ್‌ನ ಕೊಲೆಬಿರಾ ಪೊಲೀಸರು ಮಂಗಳವಾರ ಮೂವರನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಹೊಟ್ಟೆನೋವು ಎಂದು ಸದರ್ ಆಸ್ಪತ್ರೆಗೆ ಕರೆದೊಯ್ದ ನಂತರ ಅತ್ಯಾಚಾರ ಎಸೆಗಿರುವುದು ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ 5 ರಂದು ಆಕಾಶ್ ಟೆಟೆ, ಅಮನ್ ಡುಂಗ್‌ಡಂಗ್ ಮತ್ತು ಬನ್ಸ್ ಬಹಲ್ ಎಂಬುವರು ಸ್ನೇಹಿತರೊಂದಿಗೆ ಕೋಣೆಗೆ ಬೀಗ ಹಾಕಿ …
Read More »Yearly Archives: 2022
ಕ್ಯಾಂಪ್ ನಲ್ಲಿ ನಡೆದ ಸುಧೀರ ಕಾಂಬಳೆ ಕೊಲೆ ಆರೋಪಿಗಳು ಅರೆಸ್ಟ್
ಬೆಳಗಾವಿ: ಕ್ಯಾಂಪ್ ನಲ್ಲಿ ನಡೆದ ಸುಧೀರ ಕಾಂಬಳೆ ಕೊಲೆ ಆರೋಪಿಗಳು ಅರೆಸ್ಟ್; ಹೆಂಡತಿ, ಮಗಳೇ ಹಂತಕರು ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿ ಸುಧೀರ ಕಾಂಬಳೆ ಎಂಬುವವರನ್ನು ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಸುಧೀರ್ ಪತ್ನಿ ರೋಹಿಣಿ ಸುಧೀರ ಕಾಂಬಳೆ, ಪುತ್ರಿ ಸ್ನೇಹಾ ಹಾಗೂ ರೋಹಿಣಿಯ ಸ್ನೇಹಿತ ಅಕ್ಷಯ ಮಹಾದೇವ ವಿಠಕರ ಬಂಧಿತರು. ಸೆಪ್ಟಂಬರ್ 16 ಹಾಗೂ 17ರ ನಡುವಿನ ಅವಧಿಯಲ್ಲಿ ಕ್ಯಾಂಪ್ ನ ಮದ್ರಾಸ್ …
Read More »P.F.I. ನನ್ನಿಂದಲೇ ಬೆಳೆದಿದ್ದು ಅನ್ನುವುದು ಸುಳ್ಳು: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್‌ಐ ಮೇಲಿನ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಬಿಜೆಪಿ ಆರೋಪವನ್ನು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಸುಳ್ಳು” ಬಿಜೆಪಿ ಮತ್ತು ಸಂಘ ಪರಿವಾರದವರ ಮನೆ ದೇವರು. ಆಧಾರ ರಹಿತ ಸುಳ್ಳು ಪ್ರಚಾರಗಳಿಂದಲೇ ತಮ್ಮ ಅಸ್ತಿತ್ವ ಉಳಿಸಿಕೊಂಡಿರುವ ಈ ಪರಿವಾರ ನನ್ನ ವಿರುದ್ಧ ಇದುವರೆಗೂ ಸಾವಿರದೊಂದು ಸುಳ್ಳುಗಳನ್ನು ಪ್ರಚಾರ ಮಾಡಿದೆ. ಈ ಸುಳ್ಳುಗಳಲ್ಲಿ ಪಿಎಫ್‌ಐ …
Read More »ಇಲ್ಲಿದೆ ನೋಡಿ ಕೆರೆಗಳನ್ನು ನುಂಗಿ ನೀರುಕುಡಿದು ನಿವೇಶನ ಪಡೆದ ರಾಜಕಾರಣಿಗಳ ಪಟ್ಟಿ
ಕೆರೆ ಮುಚ್ಚಿ ಬಡಾವಣೆ ನಿರ್ಮಿಸಿದ ಬಿಡಿಎನಲ್ಲಿ ನಿವೇಶನ ಪಡೆದಿರುವ, ಬಂಗಲೆ ಕಟ್ಟಿರುವವರ ಪಟ್ಟಿ ನಗರದಲ್ಲಿದ್ದ 23ಕ್ಕೂ ಹೆಚ್ಚು ಕೆರೆಗಳನ್ನು ನುಂಗಿ ನೀರು ಕುಡಿದು ಬಿಡಿಎ ನಿರ್ಮಿಸಿರುವ ಬಡಾವಣೆಗಳಲ್ಲಿ ಜಿ ಕೆಟಗರಿ ಕೋಟಾದಲ್ಲಿ ನಿವೇಶನ ಪಡೆದು ಬಂಗಲೆ ನಿರ್ಮಿಸಿಕೊಂಡು ವಾಸಿಸುತ್ತಿರುವ ರಾಜಕಾರಣಿಗಳ ಪಟ್ಟಿ ಈ ಸಂಜೆಗೆ ಲಭ್ಯವಾಗಿದೆ. ಲಭ್ಯವಿರುವ ಮಾಹಿತಿಗಳ ಪ್ರಕಾರ ಪ್ರಮುಖ ಮೂರು ಪಕ್ಷಗಳ ಪ್ರಭಾವಿ ರಾಜಕಾರಣಿಗಳಿರುವುದು ವಿಶೇಷವಾಗಿದೆ. ಅದರಲ್ಲೂ ಕೆರೆ ಒತ್ತುವರಿ ತೆರವುಗೊಳಿಸಿ ಎಂದು ಬೊಬ್ಬೆ ಹೊಡೆಯುತ್ತಿರುವ …
Read More »ಮತ್ತೆ ಪಿಎಸ್‌ಐ ಪರೀಕ್ಷಾ ಅಕ್ರಮದ ಸದ್ದು; ಬ್ಲೂಟೂತ್ ನಲ್ಲಿ ಉತ್ತರ ಹೇಳಿದ್ದಾತನ ಬಂಧನ
ಕಲಬುರಗಿ: ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಸಹಚರ, ಹಾಸ್ಟೆಲ್ ವಾರ್ಡನ್ ರಾವುತಪ್ಪ ಬಸವಂತ್ರಾಯ ವಾಲೀಕಾರ (35) ಎಂಬಾತನನ್ನು ಗುರುವಾರ ಬಂಧಿಸಿದೆ. ನಗರದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಪಿಎಸ್‌ಐ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ರಾವುತಪ್ಪ ಬ್ಲೂಟೂತ್ ಬಳಸಿ ಉತ್ತರ ಹೇಳುವ ಮೂಲಕ ಅಭ್ಯರ್ಥಿಗಳು ಪಾಸ್ ಆಗಲು ಸಹಕರಿಸಿದ್ದ. ಜೊತೆಗೆ ಆರ್.ಡಿ. ಪಾಟೀಲಗೆ ಗಿರಾಕಿಗಳನ್ನು ಹುಡುಕಿ …
Read More »ಪಿಎಫ್‌ಐ ನಿಷೇಧದಿಂದ ಕಾಂಗ್ರೆಸ್ ನವರಿಗೆ ಒಳಗೊಳಗೆ ಕುದಿಯುತ್ತಿದೆ; ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ಪಿಎಫ್‌ಐ ಸಂಘಟನೆ ನಿಷೇಧ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನವರಿಗೆ ಒಳಗೊಳಗೆ ಕುದಿಯುತ್ತಿದೆ. ಆದರೆ ಬಹಿರಂಗ ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ವಿನಾಕಾರಣ ಒತ್ತಾಯಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ ನಿಷೇಧ ಕಾಂಗ್ರೆಸ್ ನವರಿಗೆ ನೋವು ತರಿಸಿದೆ. ಆದರೆ ಪಿಎಫ್‌ಐ ವಿರುದ್ಧ ಸಾಕ್ಷ್ಯಗಳು ಎಷ್ಟು ಬಲವಾಗಿವೆ ಎಂದರೆ, ಕಾಂಗ್ರೆಸ್ ನವರು ನಿಷೇಧ ಬಹಿರಂಗ …
Read More »ಖಂಡಿತವಾಗಿಯೂ ರಮೇಶ್ ಜಾರಕಿಹೊಳಿ ಸಚಿವರಾಗುತ್ತಾರೆ: ನಳಿನ್ಕುಮಾರ್
ಬೆಳಗಾವಿ: ರಮೇಶ್ ಜಾರಕಿಹೊಳಿ ಖಂಡಿತವಾಗಿಯೂ ಮತ್ತೆ ಸಚಿವರಾಗುತ್ತಾರೆ. ಯಾವಾಗ ಆಗಲಿದ್ದಾರೆ ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಹಾಲಿ ಬಿಜೆಪಿ ಶಾಸಕರ ಮತಕ್ಷೇತ್ರದಲ್ಲಿ ಅವರನ್ನು ಬದಲಾಯಿಸುವ ಪ್ರಶ್ನೆಯಿಲ್ಲ. ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದರೆ, ಅದು ಪಕ್ಷದ ಶಕ್ತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಬಿಐ, ಐಟಿ ಎಲ್ಲರ ತನಿಖೆ ಮಾಡುತ್ತವೆ. ಪ್ರಾಮಾಣಿಕವಾಗಿದ್ದರೆ ಭಯಪಡುವ ಅವಶ್ಯಕತೆ ಇಲ್ಲ. ಧೈರ್ಯವಾಗಿ ತನಿಖೆಗೆ ತೆರಳಿ ಉತ್ತರ ನೀಡಬೇಕು …
Read More »ಗೋಕಾಕ :ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಗೋಕಾಕ : ಗೋಕಾಕ ನಗರದ ಕಿಲ್ಲಾ ಪ್ರದೇಶದಲ್ಲಿ ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಶವವಾಗಿ ಪತ್ತೆಯಾಗಿರುವ ಮಹಿಳೆಯನ್ನು ಮರಾಠಾಗಲ್ಲಿಯ ನಿವಾಸಿಯಾದ ಜಭೀನಾ ಮುಲ್ಲಾ (40) ಎಂದು ಗುರುತಿಸಲಾಗಿದೆ. ಗೋಕಾಕ ನಗರದ ಕಿಲ್ಲಾದಲ್ಲಿರುವ ಕಿರಣ್ ದೀಕ್ಷಿತ್ ಎಂಬುವವರ ಮನೆಯ ಮುಂದಿನ ಗ್ಯಾಲರಿಯಲ್ಲಿ ಮೃತದೇಹ ನೇತಾಡುತ್ತಿತ್ತು. ಮನೆ ರಸ್ತೆ ಪಕ್ಕದಲ್ಲಿರುವುದರಿಂದ ಈ ದೃಶ್ಯ ಕಂಡು ವಾಕಿಂಗ್ ಹೋಗುತ್ತಿದ್ದವರು ಬೆಚ್ಚಿಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ …
Read More »ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್
ಮೈಸೂರು: ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಬ್ಯಾನ್ ಮಾಡಿ ಎನ್ನುತ್ತಿದ್ದಾರೆ. ಮೊದಲು ಅವರ ಮಂಪರು ಪರೀಕ್ಷೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿದರೆ ಮಂಗಳೂರಿನಲ್ಲಿ ಪಿಎಫ್ ಐ – ಎಸ್ ಡಿಪಿಐ ಜೊತೆ ಯಾರ ಸಂಬಂಧವಿದೆ ಎಂದು ಗೊತ್ತಾಗುತ್ತದೆ ಎಂದರು. ಗುಜರಾತ್ ಚುನಾವಣೆ ವೇಳೆ ಯಾವಾಗಲೂ ನರೇಂದ್ರ ಮೋದಿಗೆ …
Read More »ಚುನಾವಣೆ ವರ್ಷದಲ್ಲಿ ಸರ್ಕಾರಿ ನೌಕಕರಿಗೆ ಸಿಗಲಿದೆಯಾ ಭರ್ಜರಿ ಗಿಫ್ಟ್
ಸರ್ಕಾರಿ ಉದ್ಯೋಗವೇ ಹಾಗೆ, ಒಮ್ಮೆ ಜಾಬ್ ಆದ್ರೆ ಸಾಕು ಆಮೇಲೆ ಲೈಫ್ ಫುಲ್ ಸೆಟಲ್ ಅನ್ನೋದು ಹೆಚ್ಚಿನವರ ಅಭಿಪ್ರಾಯ. ಅದರಲ್ಲೂ ವೇತನ ಹೆಚ್ಚಾಯಿತು ಅಂದ್ರೆ ಅದರಲ್ಲಿ ಸಿಗೋ ಸಂತೋಷ ಮತ್ಯಾವುದರಿಂದಲೂ ಸಿಗಲ್ಲ ಎಂಬ ಅನುಭವ ಆಗುತ್ತದೆ. ಇದೀಗ ಇದೇ ಸರ್ಕಾರಿ ನೌಕರರಿಗೆ ಹೊಸ ವರ್ಷಾರಂಭದಲ್ಲಿ ವೇತನ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಮೂಲಕ ಚುನಾವಣೆ ವರ್ಷದಲ್ಲಿ ನೌಕರ ವರ್ಗಕ್ಕೆ ಭರ್ಜರಿ ಗಿಫ್ಟ್ ದೊರಕಲಿದೆ. ರಾಜ್ಯ ಸರ್ಕಾರಿ ನೌಕರರಿಗೆ ಆರನೇ ವೇತನ ಆಯೋಗದ …
Read More »