ಬೆಂಗಳೂರು: ರಾಮನಗರದಲ್ಲಿ ನಡೆಯುತ್ತಿರುವಂತ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಇಂದು ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಶಾಸಕ ಅನಿತಾ ಕುಮಾರಸ್ವಾಮಿಯವರು ( MLA Anitha Kumaraswamy ), ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಮ್ಮ …
Read More »Yearly Archives: 2022
ನೇಕಾರರಿಗೆ ಮಗ್ಗ ನಡೆಸಲು ಸಿಗುತ್ತೆ ಉಚಿತ ವಿದ್ಯುತ್; ಸಿಎಂ
ಬೆಂಗಳೂರು: ಪವರ್ ಲೂಮ್ ನಲ್ಲಿ ಕಾರ್ಯನಿರ್ವಹಿಸುವ ಕೂಲಿಕಾರರಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನೇಕಾರರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭ, ನೇಕಾರರ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಸಿ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ನೇಕಾರರ ಜನವಸತಿ ಪ್ರದೇಶದಲ್ಲಿರುವ ನೇಕಾರರಿಗೆ Occupancy certificate ನೀಡಲು ತೀರ್ಮಾನಿಸಲಾಗಿದೆ. ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಕೆಯನ್ನು ‘ಗುಡಿ ಕೈಗಾರಿಕೆ’ …
Read More »143 ಅಂಗಾಂಗ ದಾನ ಮಾಡಿದ ಕರ್ನಾಟಕಕ್ಕೆ 2ನೇ ಸ್ಧಾನ
ಬೆಂಗಳೂರು : 143 ಅಂಗಾಂಗ ದಾನ ಮಾಡಿದ ಕರ್ನಾಟಕಕ್ಕೆ 2ನೇ ಸ್ಧಾನ ಪಡೆದಿದ್ದು, ನಿಜಕ್ಕೂ ರಾಜ್ಯಕ್ಕೆ ಹೆಮ್ಮೆಯ ವಿಷಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ2022 ಡಿಸೆಂಬರ್ 14 ವರೆಗಿನ ದಾಖಲೆ ಸಂಖ್ಯೆಯ ಆಧಾರದ ಮೇಲೆ 143 ಅಂಗಾಂಗಗಳೊಂದಿಗೆ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ. ಇದು ನಮ್ಮ ರಾಜ್ಯಕ್ಕೆ ಹೆಮ್ಮೆಯ ವಿಷಯ ಎಂದು ಆರೋಗ್ಯ …
Read More »ಗಡಿ ವಿವಾದ: ನಾಗ್ಪುರ ಅಧಿವೇಶನದ ಬಳಿಕ ಬೆಳಗಾವಿಗೆ ಭೇಟಿ ನೀಡುತ್ತೇವೆ: ಮಹಾರಾಷ್ಟ್ರ ಸಚಿವರು
ಕರ್ನಾಟಕದ ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದ ನಾಗ್ಪುರದಲ್ಲಿ ಚಳಿಗಾಲದ ಅಧಿವೇಶನಗಳು ಪೂರ್ಣಗೊಂಡ ನಂತರ ಬೆಳಗಾವಿಗೆ ಭೇಟಿ ನೀಡುತ್ತೇವೆಂದು ಮಹಾರಾಷ್ಟ್ರ ಸಚಿವರು ಹೇಳಿದ್ದಾರೆ. ಬೆಳಗಾವಿ: ಕರ್ನಾಟಕದ ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದ ನಾಗ್ಪುರದಲ್ಲಿ ಚಳಿಗಾಲದ ಅಧಿವೇಶನಗಳು ಪೂರ್ಣಗೊಂಡ ನಂತರ ಬೆಳಗಾವಿಗೆ ಭೇಟಿ ನೀಡುತ್ತೇವೆಂದು ಮಹಾರಾಷ್ಟ್ರ ಸಚಿವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ ಅವರು, ಉಭಯ ರಾಜ್ಯಗಳ ಅಧಿವೇಶನದ ಬಳಿಕ ಬೆಳಗಾವಿಗೆ ಭೇಟಿ ನೀಡಿ ಮಹಾರಾಷ್ಟ್ರ ಪರ ನಾಯಕರನ್ನು ಭೇಟಿ ಮಾಡುತ್ತೇವೆಂದು …
Read More »ಅಥಣಿ: ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ ಬೆಳಗಾವಿಯ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ
ಅಥಣಿ: ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ ಬೆಳಗಾವಿಯ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು. ಅಥಣಿ: ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ ಬೆಳಗಾವಿಯ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.
Read More »ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿ ಶವ ಪತ್ತೆ
ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರಯವ ಘಟನೆ ವಿಜಯಪುರ ನಗರದ ಚಾಂದನಿ ಹೋಟೆಲ್ ಬಳಿ ನಡೆದಿದೆ. ನಗರ ನಿವಾಸಿ ಹಣಮಂತ ಎಂಬುವರ ಶವ ಸಿಕ್ಕಿದ್ದು ಇದು ಕೊಲೆಯೋ ಅಥವಾ ಸಹಜ ಸಾವು ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ವಿಜಯಪುರ ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
Read More »ಇನ್ನಾದರೂ ಸಮಸ್ಯೆ ಯನ್ನಾ ಬಗೆಹರಿಸಿ ಎಂದು ಹುಟ್ಟು ಹಬ್ಬದ ದಿನವೇ ಶೆಟ್ಟರ್ ಅವರಿಗೆ ಶಾಕ ಕೊಟ್ಟ ಹುಬ್ಬಳಿ ಮಂದಿ
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಸಂಭ್ರಮಕ್ಕೆ ಹುಬ್ಬಳ್ಳಿಯ ಜನರು ಶಾಕ್ ನೀಡಿದ್ದಾರೆ. 30 ವರ್ಷ ಅಧಿಕಾರ ಅನುಭವಿಸಿ, ಮುಖ್ಯಮಂತ್ರಿ, ಸಚಿವರಾಗಿದ್ದ ಶೆಟ್ಟರ್ ಅವರಿಗೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಇರುವ ಸಾಲು ಸಾಲು ಸಮಸ್ಯೆಗೆ ಪರಿಹಾರ ನೀಡುವಂತೆ ಜನತೆ ಒತ್ತಾಯಿಸಿದ್ದಾರೆ. ಹುಟ್ಟು ಹಬ್ಬದ ಶುಭಾಶಯ ಕೋರಿ ತಮ್ಮ ಬೇಡಿಕೆ ಈಡೇರಿಸಿ ಉಡುಗೊರೆ ನೀಡುವಂತೆ ಮನವಿ ಮಾಡಿದ್ದಾರೆ. ಸ್ವ ಹಿತಾಸಕ್ತಿಗೆ ಬಿ.ಆರ್.ಟಿ.ಎಸ್ ಯೋಜನೆ ತಂದು ನಮ್ಮ ಜೀವ ತೆಗೆಯುತ್ತಿದ್ದಾರೆ. ಕಸದ ನಿರ್ವಹಣೆ …
Read More »ವಾಹನ ಸವಾರರೇ ಎಚ್ಚರ! ಇನ್ಮುಂದೆ ಫುಟ್ ಪಾತ್ ನಲ್ಲಿ ವಾಹನ ಚಲಾಯಿಸಿದ್ರೆ `ಡ್ರೈವಿಂಗ್ ಲೈಸೆನ್ಸ್’ ಅಮಾನತು!
ಬೆಂಗಳೂರು : ಫುಟ್ ಪಾತ್ ಗಳಲ್ಲಿ ತಮ್ಮ ವಾಹನಗಳನ್ನು ಚಲಾಯಿಸುವವರ ಮೇಲೆ ಬೆಂಗಳೂರು ನಗರ ಸಂಚಾರ ಪೊಲೀಸರು ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಇನ್ಮುಂದೆ ವಾಹನಗಳನ್ನು ಫುಟ್ ಪಾತ್ ಮೇಲೆ ಚಲಾಯಿಸುವವರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಲು ಪೊಲೀಸ್ ಇಲಾಖೆ ಸಿದ್ದತೆ ನಡೆಸಿದೆ. ವಾಹನ ಸವಾರರು ಫುಟ್ ಪಾತ್ ಮೇಲೆ ವಾಹನ ಚಲಾಯಿಸಿದರೆ, ಚಾಲನಾ ಪರವಾನಗಿಯನ್ನು ಅಮಾನತುಗೊಳಿಸುವುದರ ಜೊತೆಗೆ ಅವರ ವಾಹನವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ವಾಹನ …
Read More »ಬೆಳಗಾವಿಯಲ್ಲಿ ಡಿ. 19ರಿಂದ ಚಳಿಗಾಲ ಅಧಿವೇಶನ; ಸುವರ್ಣ ಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಬೆಳಗಾವಿ: ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ಚಳಿಗಾಲ ಅಧಿವೇಶ ನಡೆಯಲಿದೆ. ಡಿಸೆಂಬರ್ 19ರಿಂದ ಡಿ.30ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿ.30ರವರೆಗೆ ಸುವರ್ಣಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಹೇಳಿದ್ದಾರೆ.ನಗರದಲ್ಲಿ ಯಾವುದೇ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧಿಸಲಾಗಿದೆ. 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನಕ್ಕೆ ನಗರದಲ್ಲಿ ಭರದ ಸಿದ್ಧತೆಗಳು …
Read More »ಗಂಡ ಊಟಕ್ಕೆ ಬರಲಿಲ್ಲವೆಂದು ಬೇಸರಗೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ ಪತ್ನಿ
ಬೆಂಗಳೂರು: ಗಂಡ ಊಟಕ್ಕೆ ಬರಲಿಲ್ಲವೆಂದು ಬೇಸರಗೊಂಡು ಟೆಕ್ಕಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೇಣಿಗೆ ಶರಣಾಗಿರುವ ಮಹಿಳೆಯನ್ನು ಸ್ವಾತಿ ಅಂತ ತಿಳಿದು ಬಂದಿದ್ದು, ಸ್ವಾತಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಆಕೆ ತನ್ನ ಬಾಲ್ಯದ ಗೆಳೆಯನ ಜೊತೆಗೆ ಕಳೆದೆರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು, ಅವರ ಮದುವೆಗೆ ಇಬ್ಬರ ಮನೆಯವರು ಕೂಡ ಒಪ್ಪಿಗೆ ನೀಡಿದ್ದರು ಎನ್ನಲಾಗಿದೆ. ಈ ನಡುವೆ ಎರಡು ದಿನದ ಹಿಂದೆ ಮನೆಯಲ್ಲಿ ಸ್ವಾತಿಗೆ …
Read More »