*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, …
Read More »Yearly Archives: 2022
ಬೆಳಗಾವಿ: ತಾಯಿಗೆ ಹೊಡೆದು ಗಾಯಗೊಳಿಸಿದ ತಂದೆಯನ್ನು ಮಚ್ಚಿನಿಂದ ಕೊಲೆಗೈದ ಪುತ್ರ
ಬೆಳಗಾವಿ: ತಾಯಿಯ ಮೇಲೆ ಮನಬಂದಂತೆ ಥಳಿಸಿ ಗಾಯಗೊಳಿಸಿದ ತಂದೆಯನ್ನು ಮಗ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯ ಮಾರ್ಗದಲ್ಲಿ ನಡೆದಿದೆ. ಬೈಲಹೊಂಗಲ ಪಟ್ಟಣದ ರುದ್ರಪ್ಪ ತಳವಾರ (55) ಕೊಲೆಯಾದ ವ್ಯಕ್ತಿ. ಸಂತೋಷ ರುದ್ರಪ್ಪ ತಳವಾರ (30) ಆರೋಪಿಯಾಗಿದ್ದಾನೆ. ಕ್ಷುಲ್ಲಕ ಕಾರಣಗಳಿಗಾಗಿ ಪತ್ನಿಯೊಂದಿಗೆ ಜಗಳವಾಡಿದ್ದ ರುದ್ರಪ್ಪ, ಪತ್ನಿ ಮಹಾದೇವಿ ಮೇಲೆ ಮನಬಂದಂತೆ ಹಲ್ಲೆಗೈದು ಗಾಯಗೊಳಿಸಿದ್ದಾನೆ. ತಂದೆ-ತಾಯಿ ಜಗಳ ಕೇಳಿ ಹೊರಹೋಗಿದ್ದ ಮಗ ಸಂತೋಷ ಮನೆಗೆ ಬಂದಿದ್ದಾನೆ. …
Read More »ಕುಡಿದ ಮತ್ತಿನಲ್ಲಿ ಸ್ನೇಹಿತನಿಗೆ ಕತ್ತರಿಯಿಂದ ಚುಚ್ಚಿ, ಬಳಿಕ ಭಯಗೊಂಡು ಕಿಡಕಿಯಿಂದ ಹಾರಿದ ವ್ಯಕ್ತಿ.
ಬೆಂಗಳೂರು: ಸ್ನೇಹಿತನಿಗೆ ಕತ್ತರಿಯಿಂದ ಹೊಟ್ಟೆಗೆ ಚುಚ್ಚಿ ನಂತರ ಹೆದರಿಕೆಯಿಂದ ಎರಡನೇ ಮಹಡಿಯ ಬಾಲ್ಕನಿಯ ಕಿಟಕಿಯಿಂದ ಹಾರಿ ಗಾಯಗೊಂಡಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿರುವುದು ಬೆಳಕಿಗೆ ಬಂದಿದೆ. ನಾಗಾಲ್ಯಾಂಡ್ ಮೂಲದ ಹೇಕಾ ಹಲ್ಲೆಗೊಳಗಾದ ಯುವಕ. ಅವರ ರೂಮ್ ಮೇಟ್ ಆಗಿರುವ ರೋಹಿತ್ ಹಲ್ಲೆ ನಡೆಸಿ ಬಳಿಕ ಭಯದಿಂದ ಮೂರನೇ ಮಹಡಿಯಿಂದ ಬಿದ್ದು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ರೋಹಿತ್ ಹಾಗೂ ಹೇಕಾ ಸೇರಿದಂತೆ ಐವರು ಸ್ನೇಹಿತರು ಒಂದೇ ಅಪಾರ್ಟ್ಮೆಂಟ್ನಲ್ಲಿ …
Read More »ಪ್ರಯಾಣಿಕನ ಎದೆಗೆ ಒದ್ದು ಬಸ್ಸಿನಿಂದ ಹೊರಹಾಕಿದ ಕೆಎಸ್ಸಾರ್ಟಿಸಿ ಕಂಡಕ್ಟರ್!- ವಿಡಿಯೋ
ಸುಳ್ಯ(ದಕ್ಷಿಣ ಕನ್ನಡ): ಕೆಎಸ್ಆರ್ಟಿಸಿ ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ಒದ್ದು, ರಸ್ತೆಗೆ ತಳ್ಳಿರುವ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಿನ್ನೆ ನಡೆದಿದೆ. ಈಶ್ವರಮಂಗಲ ಪೇಟೆಯ ಜಂಕ್ಷನ್ನಲ್ಲಿ ಘಟನೆ ನಡೆದಿದೆ. ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಯನ್ನು ಕೆಎ 21 ಎಫ್ 0002 ಬಸ್ ನಂಬರ್‌ನ ನಿರ್ವಾಹಕ ಸುಬ್ಬರಾಜ್ ರೈ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಈ ಪ್ರಯಾಣಿಕ ಪಾನಮತ್ತನಂತೆ ಕಂಡು ಬರುತ್ತಿದ್ದಾನೆ. ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು …
Read More »ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್: ಸಿದ್ದರಾಮಯ್ಯ
ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್ ಇನ್ನು ಮಹಿಳೆಗೆ ಶಾಸಕ ಅರವಿಂದ ಲಿಂಬಾವಳಿ ನಿಂದನೆ ಆರೋಪಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಮಾತನಾಡಿದ್ದು, ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್. ಮಹಿಳೆ ರಾಜಕಾಲುವೆ ಒತ್ತುವರಿ ಮಾಡಿದ್ದರೆ ಕ್ರಮ ಕೈಗೊಳ್ಳಿ. ಕಷ್ಟ-ಸುಖ ಹೇಳಿಕೊಳ್ಳಲು ಬಂದಾಗ ಕೆಟ್ಟದಾಗಿ ಬೈಯ್ಯೋದಾ?ಆಯಮ್ಮನಿಗೆ ರೇಪ್ ಮಾಡಿದ್ದೀವಾ ಎಂದರೆ ಏನು ಅರ್ಥ? ತಾಳ್ಮೆಯಿಂದ ಮಹಿಳೆಯ ಕಷ್ಟ-ಸುಖ ಕೇಳಬೇಕು ಅಲ್ಲವೇ? ಲಿಂಬಾವಳಿ ಶಾಸಕರಾಗಲಿ ಲಾಯಕ್ಕಾ, ನಾಲಾಯಕ್ಕಾ ಹೇಳಿ? ಎಂದು ಹಾಸನ ಜಿಲ್ಲೆ ಗೊಲ್ಲರಹೊಸಳ್ಳಿಯಲ್ಲಿ …
Read More »ಲಂಚ ಕೊಟ್ಟಿದ್ದಕ್ಕೆ ಯಾರಾದರೂ ರಶೀದಿ ಕೊಡ್ತಾರೇನ್ರಿ? ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಟಾಂಗ್
ಹಾಸನ: ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷ್ಯ ನೀಡಲಿ ಎಂಬ ಬಿಜೆಪಿ ನಾಯಕರ(BJP Leaders) ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah), ಲಂಚ ಕೊಟ್ಟಿದ್ದಕ್ಕೆ ಯಾರಾದರೂ ರಶೀದಿ ಕೊಡ್ತಾರೇನ್ರಿ? ಎಂದು ಟಾಂಗ್ ಕೊಟ್ಟಿದ್ದಾರೆ. ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ಮಾಡಲಿ ಸತ್ಯ ಗೊತ್ತಾಗುತ್ತೆ. ನ್ಯಾಯಾಂಗ ತನಿಖೆಯಾದ್ರೆ ದಾಖಲೆ ಕೊಡುವುದಾಗಿ ಕೆಂಪಣ್ಣ ಹೇಳಿದ್ದಾರೆ. ಆರೋಪ ಸಾಬೀತಾಗದಿದ್ದರೆ ಯಾವುದೇ ಶಿಕ್ಷೆಗೆ ಸಿದ್ಧ ಎಂದಿದ್ದಾರೆ. ನೀವು ಪ್ರಾಮಾಣಿಕರಾಗಿದ್ದರೆ ತನಿಖೆ ಬಗ್ಗೆ ಭಯ ಯಾಕೆ? …
Read More »ಇನ್ನೂ 5 ದಿನಗಳ ಕಾಲ ಮಳೆರಾಯನ ಕೆಂಗಣ್ಣಿಗೆ ಗುರಿಯಾಗಲಿದೆ ಬೆಂಗಳೂರು
ಇನ್ನೂ 5 ದಿನಗಳ ಕಾಲ ಮಳೆರಾಯನ ಕೆಂಗಣ್ಣಿಗೆ ಗುರಿಯಾಗಲಿದೆ ಬೆಂಗಳೂರು ಬೆಂಗಳೂರು: ಮುಂದಿನ ಐದು ದಿನಗಳ ಕಾಲ ಬೆಂಗಳೂರಿನಲ್ಲಿ ನಿರಂತರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬುಧವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕೆಲವು ದಿನಗಳ ಕಾಲ ಜನರು ಸದ್ಯದ ಪರಿಸ್ಥಿತಿಯನ್ನು ಸಹಿಸಬೇಕಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ರೈಲ್ವೇ ಅಲರ್ಟ್ ಆಗಿರುವ ಹಿನ್ನೆಲೆಯಲ್ಲಿ ಅನಾಹುತಕ್ಕೆ ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರವಾಹ ಪೀಡಿತ ಜನರಿಗೆ ಸ್ಪಂದಿಸಲು …
Read More »ಮಳೆಯಿಂದ ಕಪಿಲೇಶ್ವರ ಹೊಂಡಕ್ಕೆ ಸೇರಿದ ಗಲೀಜು ನೀರು
ಬೆಳಗಾವಿ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕಪಿಲೇಶ್ವರ ಹೊಂಡಕ್ಕೆ ರಸ್ತೆಯ ಮೇಲೆ ಹರಿಯುತ್ತಿದ್ದ ನೀರು ನುಗ್ಗಿದ್ದು ಗಣೇಶ ವಿಸರ್ಜನೆಗೆ ತೊಂದರೆಯಾಗುತ್ತಿದೆ. ಮಳೆ ನೀರಿನೊಂದಿಗೆ ಡ್ರೆöÊನೇಜ್ ನೀರು ಹೊಂಡದೊಳಕ್ಕೆ ನುಗ್ಗಿದ್ದು ಪಾಲಿಕೆ ಅಧಿಕಾರಿಗಳು ಅದನ್ನು ಸ್ವಚ್ಛಗೊಳಿಸಿ ಶುದ್ಧ ನೀರನ್ನು ಹೊಂಡಕ್ಕೆ ತುಂಬಿಸಿದ್ದಾರೆ. ಬೆಳಗಾವಿಯಲ್ಲಿ ಸೆಪ್ಟೆಂಬರ್ ೯ರಂದು ಗಣೇಶ ವಿಸರ್ಜನೆ ಅತ್ಯಂತ ಅದ್ಧೂರಿಯಾಗಿ ನಡೆಯಲಿದೆ. ಆದರೆ ನಗರದ ಕಪಿಲೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಪಿಲೇಶ್ವರ ಹೊಂಡದಲ್ಲಿಯೇ ಸಾಂಪ್ರದಾಯಿಕ ಗಣೇಶ ವಿಸರ್ಜನೆಯನ್ನು ನೆರವೇರಿಸಲಾಗುತ್ತಿದೆ. ಆದರೆ ನಿನ್ನೆ …
Read More »ರಾಜಹಂಸಗಡದಲ್ಲಿ ಬೋಟಿಂಗ್ ಸ್ಪರ್ಧೆ
ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ರಾಜಹಂಸಗಡ ಗ್ರಾಮದ ಕೆರೆಯಲ್ಲಿ ಮನರಂಜನಾ ಉದ್ದೇಶದಿಂದ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೋಟ್ ಕಾಂಪಿಟೇಶನ್‌ನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ರಾಜಹಂಸಗಡ ಗ್ರಾಮದ ಕೆರೆಯಲ್ಲಿ ಮನರಂಜನಾ ಉದ್ದೇಶದಿಂದ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೋಟ್ ಕಾಂಪಿಟೇಶನ್‌ನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗ್ರಾಮದ ಉತ್ಸಾಹಿ ಯುವಕರು ಭಾಗಿಯಾಗಿದ್ದರು. ಈ ಬೋಟ್ ಕಾಂಪಿಟೇಶನ್‌ನಲ್ಲಿ ಯುವತಿಯರು ಭಾಗಿಯಾಗಿದ್ದು ವಿಶೇಷವಾಗಿದ್ದರು. ಈ ವೇಳೆ ಸ್ಪರ್ಧೆಯಲ್ಲಿ ೭೦ ವರ್ಷದ ಪರಶುರಾಮ್ ಹಲಗೇಕರ್, ಹಾಗೂ ನರ್ಮದಾ ಕಡೋಲ್ಕರ್ ಭಾಗಿಯಾಗಿದ್ದು …
Read More »ಗುಣಮಟ್ಟದ ಶಿಕ್ಷಣದಿಂದ ದೇಶದ ಪ್ರಗತಿ: ಬಾಗೇವಾಡಿ
ಬೆಳಗಾವಿ: ಒಂದು ದೇಶದ ಪ್ರಗತಿ ಅಲ್ಲಿಯ ಶಿಕ್ಷಣದ ಗುಣಮಟ್ಟದ ಮೇಲೆ ನಿಂತಿದೆ. ಗುಣಮಟ್ಟದ ಶಿಕ್ಷಣ ಸಾಕಾರಗೊಳ್ಳಲು ಅಲ್ಲಿಯ ಶಿಕ್ಷಕರ ವೃತ್ತಿಗೌರವಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವ ಮುಖೇನ ಅವರಿಗೆ ವೃತ್ತಿ ಸ್ವಾತಂತ್ರ್ಯ ನೀಡಿದರೆ ಭಾರತದ ಉಜ್ವಲ ಭವಿಷ್ಯ ಬರೆಯಬಲ್ಲ ಮಕ್ಕಳನ್ನು ತಯಾರು ಮಾಡಬಲ್ಲ ಸಾಮರ್ಥ್ಯ ಶಿಕ್ಷಕರಿಗಿದೆ ಎಂದು ಶ್ರೀ ರವಿಶಂಕರ ವಿದ್ಯಾವರ್ಧಕ ಸಂಸ್ಥೆಯ ಸಂಸ್ಥಾಪಕ ಶಂಕರ ಬಾಗೇವಾಡಿ ಅಭಿಪ್ರಾಯ ಪಟ್ಟರು. ನಗರದ ಹೊರವಲಯದ ಕಣಬರಗಿಯ ಸಮತಾ ಶಾಲೆಯಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ …
Read More »