Ganesh Chaturthi 2022: ಹಿಂದೂ ಧರ್ಮದಲ್ಲಿ, ಗಣೇಶನನ್ನು ಮೊದಲ ಆರಾಧಕ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಪ್ರತಿ ಪೂಜೆ, ಆಚರಣೆ ಮತ್ತು ಮಂಗಳಕರ ಕೆಲಸಕ್ಕೂ ಮೊದಲು ಗಣೇಶನನ್ನು ಆವಾಹನೆ ಮಾಡಲಾಗುತ್ತದೆ. ಇದರಿಂದ ವಿಧ್ವಂಸಕ ಗಣೇಶನ ಕೃಪೆಯಿಂದ ಪ್ರತಿಯೊಂದು ಕೆಲಸವೂ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ. ಅಲ್ಲದೆ, ಆ ಕಾರ್ಯಗಳು ಶುಭ ಫಲಿತಾಂಶಗಳನ್ನು ನೀಡುತ್ತವೆ. ಅದೇ ಸಮಯದಲ್ಲಿ, ಕೆಲವು ಜನರು ಹುಟ್ಟಿನಿಂದಲೇ ಗಣೇಶನ ಆಶೀರ್ವಾದವನ್ನು ಪಡೆಯುವ ಅದೃಷ್ಟವನ್ನು ಹೊಂದಿರುತ್ತಾರೆ. ಈ ಜನರು ಯಾವುದೇ ಕೆಲಸ ಮಾಡಿದರೂ ಅವರಿಗೆ …
Read More »Yearly Archives: 2022
ಚಿಂಚೋಳಿ ತಾಲೂಕಿನ ಹಲವೆಡೆ ಲಘು ಭೂಕಂಪನ : ಜನರಲ್ಲಿ ಆತಂಕ
ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಸಿರುವ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಚಿಂಚೋಳಿ ತಾಲೂಕಿನ ಗಡಿಕೇಶ್ವರ ಸಮೀಪದ ಹಲವು ಗ್ರಾಮಗಳಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಭಾರೀ ಶಬ್ಧದೊಂದಿಗೆ ಲಘು ಭೂಕಂಪನವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಲಘು ಭೂಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಾತ್ರಿಯಲ್ಲ ಮನೆಯಿಂದ ಹೊರಗಡೆ …
Read More »ಅದ್ದೂರಿ ಗಣೇಶೋತ್ಸವ ಮಾಡುತ್ತೇವೆ, ಡಿಜೆ ಬಳಕೆ ಮಾಡುತ್ತೇವೆ. ವಿದ್ಯುತ್ ಶುಲ್ಕ ಪಾವತಿ ಮಾಡಲ್ಲ:ಯತ್ನಾಳ್
ಅಥಣಿ, : ಇತರೆ ರಾಜ್ಯಗಳಂತೆ ಕರ್ನಾಟಕದಲ್ಲೂ ಅಪ್ಪ ಮಕ್ಕಳಿಗೆ ಟಿಕೆಟ್ ನೀಡಬಾರದೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯಲ್ಲಿ ಕುಟುಂಬಕ್ಕೆ ಒಂದೇ ಟಿಕೆಟ್ ಎಂದು ನಿಯಮ ಜಾರಿಯಾಗಿದೆ. ಈ ಕುರಿತು ನಾನು ಕೂಡ ಕರ್ನಾಟಕದಲ್ಲಿ ತ್ವರಿತವಾಗಿ ಈ ನಿಯಮ ಜಾರಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅಪ್ಪ ಮಕ್ಕಳಿಗೆ ಹಾಗೂ ಕುಟುಂಬ ರಾಜಕೀಯಕ್ಕೆ …
Read More »ಕುರಿ-ಮೇಕೆ ಮಾರಾಟಕ್ಕೆ ಆನ್‌ಲೈನ್ ವ್ಯವಸ್ಥೆ
ಬೆಳಗಾವಿ: ಕುರಿ ಮತ್ತು ಮೇಕೆ ಮಾರಾಟ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಡೆಸಲು ಹಾಗೂ ಕುರಿಗಾಹಿ ರೈತರಿಗೆ ನೇರವಾಗಿ ಯೋಗ್ಯ ದರ ದೊರಕಿಸಿಕೊಡುವಲ್ಲಿ ಡಿಜಿಟಲ್ ಮಾರಾಟ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ಗವ್ಹಾರ ಹೇಳಿದರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಎನ್.ಸಿ.ಡಿ.ಇ.ಎಕ್ಸ್ ಇ-ಮಾರ್ಕೆಟ್ಸ್ ಲಿ., ಸಹಯೋಗದಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ …
Read More »ಮೂಡಲಗಿ: ಕಳ್ಳನ ಬಂಧನ, ಚಿನ್ನಾಭರಣ ವಶ
ಮೂಡಲಗಿ: ತಾಲೂಕಿನ ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆಗಳ ಕಳ್ಳತನ ಪ್ರಕರಣ ದಾಖಲಾಗಿದ್ದವು. ಪ್ರಕರಣ ಬೇಧಿಸಿರುವ ಕುಲಗೋಡ ಪೊಲೀಸರು ಕಳ್ಳನನ್ನು ಬಂಧಿಸಿ 4 ತೊಲಿ 9 ಗ್ರಾಂ ಬಂಗಾರ ವಶಪಡೆಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಠಾಣಾ ವ್ಯಾಪ್ತಿಯ ತೋಕರಟ್ಟಿ ಗ್ರಾಮದ ಚನ್ನವ್ವ ಬಿರಾನಿ ಮತ್ತು ತಿಗಡಿ ಗ್ರಾಮದ ಲಕ್ಷ್ಮೀ ಹೊಸೂರ ಎಂಬುವರ ಮನೆಗಳಲ್ಲಿ ಆರೋಪಿತ ತೋಕರಟ್ಟಿ ಗ್ರಾಮದ ಸಿದ್ಧಾರೂಡ ಚಂದ್ರಪ್ಪ ತೋಕ್ಯಾಗೋಳ (ನಾಯಿಕ) ಈತ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ …
Read More »ಈದ್ಗಾ ಮೈದಾನದ ಗಣೇಶ ಮೂರ್ತಿ ಬಳಿ ಸಾವರ್ಕರ್,ಭಗತ್ ಸಿಂಗ್,ಶಿವಾಜಿ ಫ್ಲೆಕ್ಸ್: ನಿಯಮ ಉಲ್ಲಂಘನೆ
ಹುಬ್ಬಳ್ಳಿ: ಇಲ್ಲಿನ ಕಿತ್ತೂರು ಚನ್ನಮ್ಮವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಮೂರು ದಿನ ಗಣೇಶೋತ್ಸವ ಆಚರಿಸಲು ಅನುಮತಿ ಪಡೆದಿರುವ ರಾಣಿ ಚನ್ಮಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿಯವರು, ಪೊಲೀಸರ ವಿರೋಧದ ಮಧ್ಯೆಯೇ ಪೆಂಡಾಲ್ ಎದುರಿನ ದ್ವಾರದಲ್ಲಿ ವಿ.ಡಿ. ಸಾವರ್ಕರ್, ಭಗತ್ ಸಿಂಗ್, ಶಿವಾಜಿ ಭಾವಚಿತ್ರವಿರುವ ಫ್ಲೆಕ್ಸ್ ಅಳವಡಿಸಿದರು. ಇದರೊಂದಿಗೆ ಅನುಮತಿ ನೀಡುವಾಗ ಪಾಲಿಕೆ ನೀಡಿದ್ದ ಷರತ್ತನ್ನು ಮಹಾಮಂಡಳಿ ಉಲ್ಲಂಘಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೂ ಮುಂಚೆ ಸಾವರ್ಕರ್ …
Read More »SC&ST ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಊಟ
ಸಂಗಮೇಶ್ವರ ನಗರದಲ್ಲಿ Sc St ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಊಟ ಉಪಹಾರ ಕೊಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಿರತರಾಗಿದ್ದು, ಅಲ್ಲಿ ಸುದ್ದಿ ತಿಳಿದ ತಕ್ಷಣ ಬೇಟಿ ನೀಡಿ, ವಿದ್ಯಾರ್ಥಿಗಳಿಗೆ ಸಮಾಧಾನ ಹೇಳಿ, ಅವರ ಬೇಡಿಕೆಗಳಿಗೆ ಸ್ಪಂದಿಸಿ.. ಇದೆ ವೇಳೆ ಬೇಜವಾಬ್ದಾರಿ ತೋರಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಮಾನತು ಮಾಡಲು ಶಿಪಾರಸ್ಸು ಮಾಡಿ ನಿಯಮಾನುಸರ ಕ್ರಮಕ್ಕೆ ಸೂಚಿಸಲಾಗಿದೆ. ನಂತರ ಜಿಲ್ಲಾಧಿಕಾರಿಗಳೊಂದಿಗೆ ಸೇರಿ, ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿ, ಅವರ ಮನವೊಲಿಸಿ, ಎಲ್ಲ …
Read More »500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿ,.
500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟಪ್ರಭಾದ ಬಾರ್ ನಲ್ಲಿ ಮಂದ ಬೆಳಕಿನಲ್ಲಿ ಕ್ಯಾಷಿಯ್ ಗೆ ಈ ನಕಲಿ ನೋಟುಗಳನ್ನು ಕೊಡಲು ಆರೋಪಿಗಳು ಮುಂದಾಗಿದ್ದರು. 500 ರೂಪಾಯಿ ಮುಖಬೆಲೆಯ ಈ ನೋಟುಗಳ ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಅಂತಾ ಇತ್ತು. ಈ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು …
Read More »ಲಕ್ಷ್ಮಣ ಸವದಿ ಕಾರು ಅಪಘಾತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು. ಘಟನೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ …
Read More »ಶತಮಾನದ ಇತಿಹಾಸ ಹೊಂದಿರುವ ಗಣೇಶೋತ್ಸವಕ್ಕೆ ಕುಂದಾನಗರಿ ಸಜ್ಜು
ಬೆಳಗಾವಿ: ಶತಮಾನದ ಇತಿಹಾಸ ಹೊಂದಿರುವ ಗಣೇಶೋತ್ಸವಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ. ವಿಘ್ನ ನಿವಾರಕನನ್ನು ಬುಧವಾರ ಜನರು ಅದ್ದೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. 1905ರಿಂದ ಇಲ್ಲಿ ಪ್ರತಿವರ್ಷ ಸಾರ್ವಜನಿಕ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದೆ. ಕಳೆದ ಎರಡು ವರ್ಷ ‘ಚೌತಿ’ ಮೇಲೆ ಕೋವಿಡ್-19 ಬರೆ ಎಳೆದಿತ್ತು. ಈ ಬಾರಿ ಕೊರೊನಾ ಉಪಟಳ ಇಲ್ಲದೇ ಹಬ್ಬದ ಸಂಭ್ರಮ ಇಮ್ಮಡಿಗೊಂಡಿದೆ. ಸರ್ವಭಾಷಿಕರು ಮತ್ತು ಸರ್ವಧರ್ಮೀಯರು ಸಡಗರದಿಂದ ಗಣೇಶ ಚತುರ್ಥಿ ಆಚರಣೆಗೆ ತಯಾರಿ ನಡೆಸಿದ್ದಾರೆ. 378 ಕಡೆ ಸಾರ್ವಜನಿಕ ಗಣೇಶ: …
Read More »