Breaking News

Yearly Archives: 2022

ಖಾನಾಪೂರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಪ್ರವೇಶ ನಿರ್ಬಂಧ

ಖಾನಾಪೂರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಅದು ಎಲ್ಲಿ ಅಂತೀರಾ ಖಾನಾಪುರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ 2023 ವಿಧಾನ ಸಭಾ ಚುನಾವಣೆ ಹೊಸ್ತಿಲಲ್ಲೇ ರಾಜಕೀಯ ವ್ಯಕ್ತಿಗಳಿಗೆ ಬಹಿಷ್ಕಾರ ಹಾಕಲಾಗಿದೆ. ಇದರ ಕುರಿತು ಗ್ರಾಮಸ್ಥರು ಸೂಚನಾ ಫಲಕ ಅಳವಡಿಸುವ ಮೂಲಕ ಯಾವುದೇ ಪಕ್ಷ ಅಥವಾ ಸ್ವತಂತ್ರ ವ್ಯಕ್ತಿಗಳು ಚುನಾವಣಾ ಪ್ರಚಾರಕ್ಕಾಗಿ ಗ್ರಾಮದಲ್ಲಿ ಪ್ರಚಾರ ಅಥವಾ ಸಭೆ ನಡೆಸಬಾರದು, ಖಾನಾಪುರ ತಾಲೂಕಿನ ಶಾಸಕರು ಹಾಗೂ ಇತರೆ ಪಕ್ಷಗಳ …

Read More »

535 ನೇ ಕನಕದಾಸ ಜಯಂತಿ ಉತ್ಸವ ಸವದತ್ತಿ ಪಟ್ಟಣದಲ್ಲಿ ಉದ್ಘಾಟಿಸಿದರು.

ಸವದತ್ತಿ ಪಟ್ಟಣದಲ್ಲಿ ಕನಕದಾಸ ಜಯಂತಿ ಉತ್ಸವ ಸಮಿತಿ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಉತ್ಸವ ಸಮಿತಿ ಸವದತ್ತಿ ವತಿಯಿಂದ ಆಯೋಜಿಸಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 535ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀನಿರಂಜನಾನಂದಪುರಿ ಅವರ ಜೊತೆಯಾಗಿ ಉದ್ಘಾಟಿಸಿದರು. ದಾಸ ಶ್ರೇಷ್ಠ ಕನಕದಾಸರ ವೈಚಾರಿಕ ಚಿಂತನೆ, ಸಾಮಾಜಿಕ ಕಳಕಳಿ, ಸಮ ಸಮಾಜ ನಿರ್ಮಾಣದ ಆಶಯ ಹಾಗೂ ಸಮಾಜದ ಅಂಕು ಡೊಂಕು ತಿದ್ದುವಲ್ಲಿ ತೋರಿದ ಮಾರ್ಗಗಳು ಇಂದಿಗೂ ಪ್ರಸ್ತುತವಾಗಿವೆ. …

Read More »

ಕೊರೆಯುವ ಚಳಿಗೆ ವೃದ್ಧ ಬಲಿ

ಕೊರೆಯುವ ಚಳಿಗೆ ವೃದ್ಧ ಬಲಿಯಾಗಿರುವ ಘಟನೆ ಸಂಭವಿಸಿದೆ. ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಿಂದ ವಿಜಯಪುರ ಜಿ. ಮುದ್ದೇಬಿಹಾಳ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭೀಮಪ್ಪ ಹಾದಿಮನಿ (75) ಎಂ ವೃದ್ಧ ಸಾವನ್ನಪ್ಪಿದ್ದಾನೆ. ಪಟ್ಟಣದ ನೇತಾಜಿ ನಗರ ನಿವಾಸಿಯಾಗಿರುವ ಭೀಮಪ್ಪ ನವರತ್ನ ಬಾರ್ ಎದುರು ವೃದ್ಧನ ಶವ ಪತ್ತೆಯಾಗಿದೆ. ಕೈ ಮುಷ್ಟಿ ಮಾಡಿ ಹಿಡಿದು ಬೊರಲು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ರಸ್ತೆಗೆ ಇಳಿದು ಸಂಚಾರ ಸೇವೆ ಸಲ್ಲಿಸಬೇಕಿದ್ದ ಬಸ್ಸುಗಳು ಈಗ ಡಿಪೋದಲ್ಲಿಯೇ ನಿಂತು ಪ್ರಯಾಣಿಕ ಪರದಾಡುತ್ತಿದ್ದಾರೆ.

ಅದು ಉತ್ತರ ಕರ್ನಾಟಕದ ಜನರಿಗೆ ಜೀವನಾಡಿ ಆಗಬೇಕಿದ್ದ ಸಾರಿಗೆ ಸಂಸ್ಥೆ. ಆದರೆ ಒಂದಿಲ್ಲೊಂದು ರೀತಿಯಲ್ಲಿ ಜನರ ಜೀವ ಹಿಂಡಲು ಮುಂದಾಗಿದೆ. ದಿನದಿಂದ ದಿನಕ್ಕೆ ಜನದಟ್ಟಣೆ, ಜನರ ಸಂಚಾರ ಹೆಚ್ಚಾಗುತ್ತಿದೆ. ಜನರಿಗೆ ಅವಶ್ಯಕ ಇರುವ ಸಂದರ್ಭದಲ್ಲಿಯೇ ಸಾರಿಗೆ ಸಂಸ್ಥೆ ಬೇರೆ ಬೇರೆ ನೆಪವೊಡ್ಡಿ ಆಟ ಆಡುತ್ತಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಸಮಸ್ಯೆ ಸುಳಿಯಲ್ಲಿ ಸಿಲುಕಿಕೊಳ್ಳುವುದು ಮಾತ್ರವಲ್ಲದೆ ಜನಜೀವನದ ಜೊತೆಗೆ ಆಟವಾಡುತ್ತಿದೆ. ರಸ್ತೆಗೆ ಇಳಿದು …

Read More »

ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ ಡಾ. ಸಂಜೀವ ಪಾಟೀಲ್

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದಲ್ಲಿ ಜಿಲ್ಲೆಯ ಜನರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಎರಡನೇ ಹಾಗೂ ಕೊನೆಯ ಶನಿವಾರದಂದು ನಡೆಸುತ್ತಿರುವ ಫೋನ್ ಇನ್ ಮೂರನೇ ಕಾರ್ಯಕ್ರಮದಲ್ಲಿಯೂ ಜನರು ಸಮಸ್ಯೆ ಹೇಳಿಕೊಂಡರು. ಇದಕ್ಕೆ ಎಸ್ಪಿ ಸ್ಪಂದನೆ ಮಾಡಿದ್ದಕ್ಕೆ ಜನರು ಕೃತಜ್ಞತೆ ತಿಳಿಸಿದರು. ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ …

Read More »

ರಜೆಗಾಗಿ ಮನೆಯಕಡೆಗೆ ಬರುತ್ತಿದ್ದ ನಿಪ್ಪಾಣಿಯ ಯೋಧ ರೈಲು ಅಪಘಾತದಲ್ಲಿ ಸಾವು

ನಿಪ್ಪಾಣಿಯ ಯೋಧ ರಜೆಗಾಗಿ ಮನೆಯಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ರೈಲು ಅಪಘಾತದಲ್ಲಿ ರಾಜೇಂದ್ರ ಪಾಂಡುರಂಗ್ ಕುಂಬಾರ್ ಸಾವನ್ನಪ್ಪಿದ ಉತ್ತರ ಪ್ರದೇಶ ದಲ್ಲಿನ ತುಂಡ್ಲಾದಲ್ಲಿ ನಡೆದಿದೆ ಹೌದು, ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಅಪಘಾತದಲ್ಲಿ ನಿಪ್ಪಾಣಿ ನಗರದ ಸಾಖರವಾಡಿಯ ಭಾರತೀಯ ಸೇನಾ ಯೋಧ ರಾಜೇಂದ್ರ ಪಾಂಡುರಂಗ್ ಕುಂಬಾರ್ (45) ಮೃತಪಟ್ಟಿದ್ದಾರೆ. ಏತನ್ಮಧ್ಯೆ, ಕುಂಬಾರನ ಆಕಸ್ಮಿಕ ಸಾವಿನಿಂದ, ನಗರ ಮತ್ತು ಸಾಖರವಾಡಿ ಪ್ರದೇಶದಲ್ಲಿ ಶೋಕ ಮಡುಗಟ್ಟಿದ್ದು, ಶನಿವಾರ ಸಂಜೆ ಅಥವಾ ರವಿವಾರ …

Read More »

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮ ದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ  ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ ಶ್ರೀ ಪಾಂಡುರಂಗ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ …

Read More »

ಕೇಂದ್ರ ಸರ್ಕಾರದ ಅಂಗಳಕ್ಕೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ

ನವದೆಹಲಿ : ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಇದೀಗ ಕೇಂದ್ರ ಸರ್ಕಾರದ ಅಂಗಳ ತಲುಪಿದ್ದು, ಶೀಘ್ರವೇ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ, ಮಹಾರಾಷ್ಟ್ರ ಸಿಎಂಗಳ ಜೊತೆಗೆ ಸಭೆ ನಡೆಸಲಿದ್ದಾರೆ.   ಗಡಿ ವಿವಾದ ಸಂಬಂಧ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಕರ್ನಾಟಕದ ಸಿಎಂಗೆ ಸೂಚಿಸಬೇಕು ಎಂದು ಹೇಳಿದೆ. …

Read More »

ನಾನು ಹೋಗುವಾಗ ಯಾರಾದ್ರೂ ಕಲ್ಲಲ್ಲಿ ಹೊಡೆಯಬಹುದು’ ಬೆಳಗಾವಿ ವಿವಾದದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ!

ಇತ್ತೀಚೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಬುಗಿಲೆದ್ದಿತ್ತು. ಬೆಳಗಾವಿ ಬಗ್ಗೆ ಮಹಾರಾಷ್ಟ್ರ ತಗಾದೆ ತೆಗೆದಿತ್ತು. ಈ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದರು. ಬೆಳಗಾವಿ ಬಗ್ಗೆ ಮತ್ತೆ ತಗಾದೆ ತೆಗೆದಿದ್ದಕ್ಕೆ ಬೆಳಗಾವಿಯಲ್ಲಿ ಪ್ರತಿಭಟನೆಗಳನ್ನು ಮಾಡಿದ್ದರು. ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು, ವಾಹನದ ಗಾಜುಗಳನ್ನು ಒಡೆದು ಹಾಕಿದ್ದರು. ಹೀಗಾಗಿ ಒಂದೆರಡು ದಿನ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಆಗಾಗ ಸಾಮಾನ್ಯ ಜನರ ನಿದ್ದೆಯನ್ನು ಕೆಡಿಸುತ್ತಿರುವ ಬೆಳಗಾವಿ …

Read More »

ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಯಡವಟ್ಟು, ಬಿಕಾಂ ವಿದ್ಯಾರ್ಥಿಗಳಿಗೆ ಆಪತ್ತು

ಧಾರವಾಡ, ಡಿಸೆಂಬರ್‌, 09: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸದಾ ಒಂದಿಲ್ಲೊಂದು ಯಡವಟ್ಟು ಆಗುತ್ತಲೇ ಇರುತ್ತದೆ. ಇದೀಗ ಯುಜಿ ಪರೀಕ್ಷೆಯ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ದೊಡ್ಡ ಯಡವಟ್ಟು ಮಾಡಿಕೊಂಡಿದೆ. ಬಿಕಾಂ ಕೋರ್ಸ್‌ನ ಅಂತಿಮ ವರ್ಷದ ಪರೀಕ್ಷಾ ಫಲಿತಾಂಶದ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಯಡವಟ್ಟು ಮಾಡಿಕೊಂಡಿದ್ದು, ಇದೀಗ ಅದನ್ನು ಸರಿಪಡಿಸಿಕೊಳ್ಳಲು ಮುಂದಾಗಿದೆ.   ಕೋರ್ಸ್‌ ವಿಷಯ ಅಲ್ಲದ ಅಂಕಗಳ ಸೇರ್ಪಡೆ ಬಿಕಾಂ ವಿದ್ಯಾರ್ಥಿಗಳ ಅಂತಿಮ ವರ್ಷದ ಒಟ್ಟಾರೆ ಪರೀಕ್ಷಾ ಫಲಿತಾಂಶಕ್ಕೆ ಕೋರ್ಸ್‌ …

Read More »