ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಗಡಿ ಜಿಲ್ಲೆ ಬೆಳಗಾವಿ ಯಾವಾಗಲೂ ಸುದ್ದಿ ಮಾಡುವ ಕೇಂದ್ರ. ಜಿಲ್ಲೆಯ ಎಷ್ಟೋ ಬೆಳವಣಿಗೆಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿವೆ. ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿವೆ. ಈ ರೀತಿಯ ಘಟನೆಗಳು ಜಿಲ್ಲೆಗೆ ಹೊಸದೇನಲ್ಲ. ಬೆಂಗಳೂರು ನಂತರ ಅತೀ ಹೆಚ್ಚು ಅಂದರೆ 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವುದರಿಂದ ಸಹಜವಾಗಿಯೇ ಎಲ್ಲರ ಕಣ್ಣು ಜಿಲ್ಲೆಯ ಮೇಲೆ ನೆಟ್ಟಿರುತ್ತದೆ. ರಾಜಕಾರಣದ ಮಾತು ಬಂದಾಗ ಬೆಳಗಾವಿ ಜಿಲ್ಲೆ ಉಳಿದ ಜಿಲ್ಲೆಗಳಿಗಿಂತ ಭಿನ್ನವಾಗಿ …
Read More »Yearly Archives: 2022
ಟಿಪ್ಪರ್ ಢಿಕ್ಕಿ ಹೊಡೆದು ಸೈಕಲ್ ನಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕ ಸಾವು
ಮಂಗಳೂರು: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು 6ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರಸಂಜೆ ವೇಳೆಗೆ ನಡೆದಿದೆ ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೇವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು ಬಾಲಕ ಸೈಕಲ್ ನಲ್ಲಿ ಆಟವಾಡುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕನ ಮೇಲಿನಿಂದ ಹರಿದಿದೆ . ಸ್ಥಳೀಯ ನಿವಾಸಿ ಹಿದಾಯತ್ ಎಂಬವರ ಪುತ್ರ ಮೊಹಮ್ಮದ್ ಜೀಶನ್ 6ಮೃತ ಬಾಲಕ . ಮೊಮ್ಮದ್ ಜೀಶಾನ್ ಮತ್ತು ಇನ್ನೊಬ್ಬ ಬಾಲಕ ಜೊತೆಗೆ ಅಂಗಡಿಯೊಂದು …
Read More »ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೋರ್ಟ್ ನಿಂದ ವಾರೆಂಜ್ ಜಾರಿ! ಕಾರಣ ಏನು ಗೊತ್ತಾ?
ಬೆಂಗಳೂರು : ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ನೋಟಿಸ್ ನೀಡಿದೆ. ಈ ಕುರಿತು ಮಾತನಾಡಿರುವ ಡಿ.ಕೆ. ಶಿವಕುಮಾರ್, ಕೊರೊನಾ ನಿಯಮ ಉಲ್ಲಂಘನಡೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್‌ಎಕ ಸಂಬಂಧಿಸಿದಂತೆ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಪೆಟ್ರೋಲ್, ಡೀಸೆಲ್ ಏರಿಕೆ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಕೋರ್ಟ್ ವಾರೆಂಟ್ ಜಾರಿ ಮಾಡಿದ್ದು, ಕೋರ್ಟ್ ಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಏಪ್ರಿಲ್ 13 …
Read More »2 ಲಕ್ಷ ಹುದ್ದೆ ಖಾಲಿ ಇದ್ದರೂ ಕಡಿಮೆಯಾಗದ ದಕ್ಷತೆ: ಬಸವರಾಜ ಬೊಮ್ಮಾಯಿ
ಶಿವಮೊಗ್ಗ: ಪ್ರಸ್ತುತ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದರೂ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡು ಅಧಿಕಾರಿಗಳು, ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನೌಕರರ ಹಿತಾಸಕ್ತಿ ರಕ್ಷಣೆಗೆ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನೌಕರರ ಹಿತಾಸಕ್ತಿ ರಕ್ಷಣೆಗೆ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಸರ್ಕಾರಿ ನೌಕರರ ಸಂಘ ಶಿವಮೊಗ್ಗದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಸರ್ವೋತ್ತಮ ಸೇವಾ …
Read More »ಪರೀಕ್ಷೆ ಬರೆದವರ ಬಗ್ಗೆ ಯೋಚಿಸೋಣ, ಬರೆಯದವರ ಬಗೆಗಲ್ಲ’-ಬಿ.ಸಿ. ನಾಗೇಶ್
ಬೆಂಗಳೂರು: ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುವುದಾಗಿ ಪಟ್ಟು ಹಿಡಿದು ಅವಕಾಶ ನಿರಾಕರಣೆ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯದೆ ವಾಪಸಾದ ವಿದ್ಯಾರ್ಥಿನಿಯರಿಬ್ಬರ ವರ್ತನೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಪರೀಕ್ಷೆ ಮತ್ತು ಶೈಕ್ಷಣಿಕ ಭವಿಷ್ಯದ ಪ್ರಾಮುಖ್ಯತೆಯನ್ನು ಅರ್ಥ ಮಾಡಿಸುವಲ್ಲಿ ಆರಂಭದಿಂದಲೂ ಶ್ರಮ ವಹಿಸಲಾಗಿತ್ತು. ಪರೀಕ್ಷಾ ದಿನದಂದು ಕೂಡಾ ಒಂದು ಗಂಟೆಗೂ ಹೆಚ್ಚು ಕಾಲ ಇಬ್ಬರು ವಿದ್ಯಾರ್ಥಿನಿಯರ ಮನವೊಲಿಸಲಾಗಿದೆ. ಅಲ್ಲದೆ ಅವರ ಧರ್ಮದವರೇ …
Read More »ಗಲಭೆ ಬೆನ್ನಲ್ಲೇ ಜವಳಿ ವ್ಯಾಪಾರ ಮಂಕು
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಹಾಗೂ ನಂತರದ ವದಂತಿಗಳಿಂದಾಗಿ ಇಲ್ಲಿನ ವ್ಯಾಪಾರ ವಹಿವಾಟಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಅದರಲ್ಲೂ ಜವಳಿ ವ್ಯಾಪಾರದ ಮೇಲೆ ಮಂಕು ಕವಿದಿದೆ. ಮದುವೆ, ಶುಭ ಸಮಾರಂಭಗಳಿಗೆ ಜವಳಿ ಖರೀದಿಸಬೇಕಾದ ಜನರು ಬೇರೆ ನಗರದತ್ತ ಮುಖ ಮಾಡಿದ್ದು, ಹಿಂದಿನ ಮತೀಯ ಗಲಭೆ, ಗಲಾಟೆಗಳಿಂದ ಇಂದಿಗೂ ವಾಣಿಜ್ಯ ನಗರಿ ಎಂದು ಸೂಕ್ಷ್ಮ ಪ್ರದೇಶ ಎನ್ನುವ ಭಾವನೆ ಮರುಕಳಿಸಿದೆ. ಸುತ್ತಲಿನ ನಾಲ್ಕೈದು ಜಿಲ್ಲೆಯ ಜನರಿಗೆ ವಾಣಿಜ್ಯ ನಗರಿ ಹುಬ್ಬಳ್ಳಿ …
Read More »ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳುವುದು ಬೇಡ ಮೊದಲು ಕ್ರಮ ಕೈಗೊಂಡು ಮಾತನಾಡಲಿ: ಯತ್ನಾಳ್
ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣ ಕುರಿತಂತೆ ಶೀಘ್ರವೇ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿಯವರು ನೀಡಿದ್ದ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳುವುದು ಬೇಡ ಮೊದಲು ಕ್ರಮ ಕೈಗೊಂಡು ಮಾತನಾಡಲಿ ಎಂದಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಯತ್ನಾಳ್‍ರವರು, ಹುಬ್ಬಳ್ಳಿಯಲ್ಲಿ ಹಿಂಸಾಚಾರದಲ್ಲಿ ತೊಡಗಿರುವವರ ಮೇಲೆ ಉತ್ತರ ಪ್ರದೇಶ ಮಾದರಿಯಲ್ಲಿ ಜೆಸಿಬಿ ಸದ್ದು ಮಾಡಬೇಕೆಂದು ಶಾಸಕ ಯತ್ನಾಳ್ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ಈ ಘಟನೆ …
Read More »ಹುಬ್ಬಳ್ಳಿಯಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಮಾದರಿಯಲ್ಲಿಯೇ ಗಲಭೆ ಮಾಡುವ ಪ್ರಯತ್ನ
ಬೆಂಗಳೂರು: ಆಡಳಿತದಲ್ಲಿ ಸುಧಾರಣೆ ತಂದು ನಾಗರಿಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ಸಾರ್ವಜನಿಕರಿಗೆ ಸ್ವಯಂ ಸೇವೆಯ(Self service) ಮುಖಾಂತರ ಸರ್ಕಾರದ ಸೇವಾ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಿದೆ. ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ನಾಗರಿಕರು 1) 11ಇ ಸ್ಕೆಚ್, 2) …
Read More »ಹುಬ್ಬಳ್ಳಿಯಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಮಾದರಿಯಲ್ಲಿಯೇ ಗಲಭೆ ಮಾಡುವ ಪ್ರಯತ್ನ:ಪ್ರಹ್ಲಾದ್ ಜೋಶಿ
ಹುಬ್ಬಳ್ಳಿಯಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಮಾದರಿಯಲ್ಲಿಯೇ ಗಲಭೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತಿತ್ತು. ನನಗೆ ಈ ಕುರಿತಂತೆ ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿಯೂ ಕೆಜೆ ಹಳ್ಳಿ ಡಿಜೆ ಹಳ್ಳಿ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಗಲಾಟೆಗೆ ಪ್ಲ್ಯಾನ್ ನನಗೆ ಪೊಲೀಸರು ಈ ಕುರಿತಂತೆ ಮಾಹಿತಿಯನ್ನು ನೀಡಿದ್ದಾರೆ ಎಂದ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ತನ್ನ ತುಷ್ಠೀಕರಣ ಪಾಲಿಸಿಯನ್ನು ಮೊದಲು ಬಿಡಲಿ ಗಲಭೆಯಿಂದ ಲಾಭ …
Read More »ಶಿಕ್ಷಕನ ಮೇಲೆ ಹಲ್ಲೆಗೆ ಯತ್ನ: ಮೂವರು ವಿದ್ಯಾರ್ಥಿಗಳು ಅಮಾನತು!
ತಮಿಳುನಾಡು: ಶಾಲೆಯ ಮೂವರು ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ನಿಂದಿಸಿದ್ದಲ್ಲದೇ, ಹಲ್ಲೆಗೆ ಯತ್ನಿಸಿದ್ದು, ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವ ಘಟನೆ ತಮಿಳುನಾಡಿನ ಮದನೂರ್ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಅದರ ವಿಡಿಯೋ ಕೂಡ ವೈರಲ್ ಆಗುತ್ತಿದೆ. ಏನಿದು ಘಟನೆ? ಸಸ್ಯಶಾಸ್ತ್ರದ ಶಿಕ್ಷಕ ಸಂಜಯ್ ಗಾಂಧಿ ಅವರು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ತಮ್ಮ ದಾಖಲೆ ಪುಸ್ತಕಗಳನ್ನು ಸಲ್ಲಿಸುವಂತೆ ಹೇಳಿದರು. ಈ ವೇಳೆ ತರಗತಿಯ ವಿದ್ಯಾರ್ಥಿಯಾದ ಮಾರಿ ಎಂದು ಗುರುತಿಸಲಾದ ಹುಡುಗ …
Read More »