Breaking News

Yearly Archives: 2022

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದ ಗಲಾಟೆ ಆರೋಪಿಗಳ ವಿರುದ್ಧ ದಾಖಲಾದ ಹಲವು ಎಫ್​​ಐಆರ್ ರದ್ದು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದ ಗಲಾಟೆ ಆರೋಪಿಗಳ ವಿರುದ್ಧ ದಾಖಲಾದ ಹಲವು ಎಫ್​​ಐಆರ್ ರದ್ದು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿದೆ.ಹುಬ್ಬಳ್ಳಿ/ದೆಹಲಿ: ಏ.16ರಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ( Old Hubli Police Station ) ಎದುರು ಗಲಾಟೆ ಮಾಡಿದ ಆರೋಪಿಗಳ ವಿರುದ್ಧ ಪೊಲೀಸರು ಹಲವು ಸೆಕ್ಷನ್​​ಗಳಲ್ಲಿ ಎಫ್​​ಐಆರ್​ ( FIR ) ದಾಖಲಿಸಿದ್ದಾರೆ. ಒಂದೇ ಘಟನೆಗೆ ಹಲವು ಎಫ್​​ಐಆರ್​ ದಾಖಲಿಸಿದ್ದನ್ನು ಪ್ರಶ್ನಿಸಿ ಬಂಧಿತ ಆರೋಪಿಗಳು ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಹಾಗೇ …

Read More »

ಬ್ರೇಕ್ ಫೇಲ್ ಆಗಿ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿದೆ.

ಬ್ರೇಕ್ ಫೇಲ್ ಆಗಿ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿರುವ ಘಟನೆ ಬೆಳಗಾವಿಯ ನೆಹರು ನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ.ಬೆಳಗಾವಿ: ಬೆಳಗಾವಿಯಲ್ಲಿ ಕೂದಲೇಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಕೆಎಲ್‌ಇ ಆಸ್ಪತ್ರೆಯ ಕಡೆಯಿಂದ ಕೃಷ್ಣದೇವರಾಯ ಸರ್ಕಲ್ ಕಡೆಗೆ ಬರುತ್ತಿದ್ದ ಕ್ರೇನ್ ಇಳಿಜಾರಿನಲ್ಲಿ ವೇಗವಾಗಿ ಹೋಗುತ್ತಿತ್ತು. ಈ ವೇಳೆ ಏಕಾಏಕಿ ಬ್ರೇಕ್ ವಿಫಲವಾಯಿತು. ಇದರಿಂದ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿದೆ. ಅಪಘಾತ ಸಮಯದಲ್ಲಿ ಅದೇ ರಸ್ತೆಯಲ್ಲಿ ಶಾಲಾ ವಾಹನ ಕೂದಲೆಳೆ ಅಂತರದಲ್ಲಿ …

Read More »

ಅಮೃತ್ ಪಾಲ್ ವಿರುದ್ಧ ಪ್ರಾಸಿಕ್ಯೂಷನ್​ಗೆ ಸರ್ಕಾರ ಅನುಮತಿ

ಬೆಂಗಳೂರು: 545 ಪಿಎಸ್‌ಐ ಅಭ್ಯರ್ಥಿಗಳ ಅಕ್ರಮ ಪರೀಕ್ಷಾ ನೇಮಕಾತಿ ಪ್ರಕರಣಕ್ಕೆ (PSI Recruitment Scam) ಸಂಬಂಧಿಸಿ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪಾಲ್(Amrit Paul)​ ಅವರಿಗೆ ಸಂಕಷ್ಟ ಎದುರಾಗಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ.ಕೆ. ಲಕ್ಷ್ಮಿ ನಾರಾಯಣ ಭಟ್ ಅವರು ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದ್ದರು. ಈಗ ಅಮೃತ್ ಪಾಲ್ ವಿರುದ್ಧ ಪ್ರಾಸಿಕ್ಯೂಷನ್​ಗೆ ಸರ್ಕಾರ ಅನುಮತಿ ನೀಡಿದೆ. ಐಪಿಸಿ ಸೆಕ್ಷನ್ 120B(ಅಪರಾಧಿಕ ಒಳಸಂಚು), 409(ಸರ್ಕಾರಿ ನೌಕರನಾಗಿ …

Read More »

ಆನಂದ ಮಾಮನಿ ಪತ್ನಿಗೇ ಸವದತ್ತಿ ಟಿಕೆಟ್‌: ಸಿ.ಎಂ ಬಸವರಾಜ ಬೊಮ್ಮಾಯಿ ಭರವಸೆ

ರಾಮದುರ್ಗ (ಬೆಳಗಾವಿ): ಇತ್ತೀಚೆಗೆ ನಿಧನರಾದ ವಿಧಾನಸಭೆ ಉಪಸಭಾಧ್ಯಕ್ಷ, ಸವದತ್ತಿ ಶಾಸಕ ಆನಂದ ಮಾಮನಿ ಅವರ ಪತ್ನಿ ರತ್ನಾ ಅವರಿಗೆ ಬಿಜೆಪಿ ಟಿಕೆಟ್‌ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ತಾಲ್ಲೂಕಿನ ದೊಡ್ಡಮಂಗಡಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಿದ ಬಳಿಕ ರತ್ನಾ ಮಾಮನಿ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ‘ನಿಮ್ಮ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ್ದೇನೆ. ಕಾಳಜಿ ಮಾಡಬೇಡಿ’ ಎಂದರು.

Read More »

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕುತ್ತಿಗೆಗೆ ಕಬ್ಬಿಣದ ರಾಡ್ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವು

ನವದೆಹಲಿ : ದೆಹಲಿ-ಕಾನ್ಪುರ್ ನೀಲಾಚಲ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಬ್ಬಿಣದ ರಾಡ್ ತಗುಲಿ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.   ಉತ್ತರ ಮಧ್ಯ ರೈಲ್ವೆಯ ಪ್ರಯಾಗ್‌ರಾಜ್ ವಿಭಾಗದಲ್ಲಿ ದನ್ವಾರ್ ಮತ್ತು ಸೋಮ್ನಾ ನಡುವೆ ಬೆಳಿಗ್ಗೆ 8.45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕೋಚ್ ಗಾಜಿನ ಕಿಟಕಿಯನ್ನು ಒಡೆದ ಕಬ್ಬಿಣದ ರಾಡ್‌ ವ್ಯಕ್ತಿಯ ಕುತ್ತಿಗೆಗೆ ತಗುಲಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.     ಮೃತ ವ್ಯಕ್ತಿಯನ್ನು ಹೃಷೇಕೇಶ್ ದುಬೆ ಎಂದು …

Read More »

ಮಹಿಳೆ ಜೀವ ತೆಗೆದ 40 ರೂಪಾಯಿ: ಕ್ಷುಲ್ಲಕ ಕಾರಣಕ್ಕೆ ಅತ್ತೆ-ಸೊಸೆ ಜಗಳ, ಪತಿಯ ಏಟಿಗೆ ಪತ್ನಿ ಸಾವು

ಬಾಗಲಕೋಟೆ : ಜಿಲ್ಲೆಯ ಬೀಳಗಿ ತಾಲೂಕಿನ ನಕ್ಕರಗುಂದಿ ಗ್ರಾಮದಲ್ಲಿ ನನ್ನ 40 ರೂಪಾಯಿ ತೆಗೆದುಕೊಂಡಿದ್ದೀಯಾ ಎಂದು ಅತ್ತೆ ಭೀಮವ್ವ ಗುಳ್ಳಣ್ಣವರು ಸೊಸೆ ರಂಗವ್ವ ಗುಳ್ಳಣ್ಣವರ ಮೇಲೆ ಆರೋಪ ಮಾಡಿದ್ದಾಳೆ. ಸೊಸೆ ನಾನು ತೆಗೆದುಕೊಂಡಿಲ್ಲವೆಂದು ಹೇಳಿದ್ದಾಳೆ. ಆದರೂ ನಂಬದ ಅತ್ತೆ, ಸೊಸೆಯ ಜಗಳ ತಾರಕಕ್ಕೇರಿದೆ. ಪತ್ನಿ ಹಾಗೂ ತಾಯಿ ಜಗಳದಿಂದ ಕೋಪಗೊಂಡ ಮಗ ಮಳಿಯಪ್ಪ ಜಗಳ ಬಿಡಿಸುವ ವೇಳೆ ಪತ್ನಿ ಕಪಾಳಕ್ಕೆ ಪತಿ ಹೊಡೆದಿದ್ದಾನೆ. ಮೊದಲೇ ಅಸ್ತಮಾ, ಬಿ.ಪಿಯಿಂದ ಬಳಲುತ್ತಿದ್ದ ಪತ್ನಿ, …

Read More »

ತಟ್ಟೆ ತೊಳೆಯಲು ಹೋದ ಮಗಳನ್ನು ಚಿರತೆ ಎಳೆದುಕೊಂಡು ಹೋಯಿತು..

ತಿ.ನರಸೀಪುರ: ಸಂಜೆ 6.45ರ ಸಮಯ.ನಾವು ಟಿವಿ ನೋಡುತ್ತಾ ಕುಳಿತಿದ್ದೆವು. ತಟ್ಟೆ ತೊಳೆದು ಬರುತ್ತೇನೆ ಎಂದು ಮೇಘನಾ ಹಿಂದೆ ಹೋಗಿದ್ದಳು. ಎಷ್ಟು ಹೊತ್ತಾದರೂ ಬಂದಿರಲಿಲ್ಲ. ಏಕಾಏಕಿ ಕೂಗಿಕೊಂಡ ಶಬ್ದ ಕೇಳಿ ನಾವೆಲ್ಲಾ ಓಡಿ ಹೋದೆವು. ಅಷ್ಟರಲ್ಲಿ ಚಿರತೆ ಎಳೆದುಕೊಂಡು ಹೋಗಿದ್ದನ್ನು ಕಣ್ಣಾರೆ ಕಂಡೆವು. ಕೂಗು ಹಾಕಿದ್ದರಿಂದ ಬಿಟ್ಟು ಚಿರತೆ ಓಡಿತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆಕೆ ಆಸ್ಪತ್ರೆಯಲ್ಲೇ ಮೃತಪಟ್ಟಳು. ಕಣ್ಣ ಮುಂದೆಯೇ ಪ್ರಾಣಿಯೊಂದು ದಾಳಿ ಮಾಡಿ ಮಗಳು ಸತ್ತಿದ್ದನ್ನು ನೋಡಲು ಆಗುತ್ತಿಲ್ಲ. ಹೀಗೆ …

Read More »

ಮಹಾ ಸಚಿವರು ಗಡಿ ಪ್ರವೇಶಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸುವುದಾಗಿ ಎಚ್ಚರಿಕೆ:C.M.

ರಾಮದುರ್ಗ: ಮಹಾರಾಷ್ಟ್ರದ ಸಚಿವದ್ವಯರು ಡಿ. 6ರಂದು ಬೆಳಗಾವಿಗೆ ಬರಲು ಸಜ್ಜಾಗಿರುವಂತೆಯೇ ಅವರ ಭೇಟಿಗೆ ವಿರೋಧ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಹಾ ಸಚಿವರು ಗಡಿ ಪ್ರವೇಶಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.   ಈಗಾಗಲೇ ನಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಫ್ಯಾಕ್ಸ್‌ ಮೂಲಕ ಸಂದೇಶ ಕಳುಹಿಸಿದ್ದಾರೆ. ಎರಡೂ ರಾಜ್ಯಗಳ ಮಧ್ಯೆ ವಿಷಮ ಪರಿಸ್ಥಿತಿ ಇದೆ. ಹೀಗಿರುವಾಗ ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಯಾವುದೇ ಕಾರಣಕ್ಕೂ ಬರಬಾರದು …

Read More »

ಹತ್ತಿ ಹೊಲದಲ್ಲೇ ಬಿತ್ತು ಜೋಡಿ ಶವ!

ಕಲಬುರಗಿ: ಹತ್ತಿ ಹೊಲದಲ್ಲಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಬರ್ಬರವಾಗಿ ಗಂಡನೇ ಕೊಂದ ಭೀಕರ ಘಟನೆ ಸುರಪುರ ತಾಲೂಕಿನ ಕಾಚಾಪುರದಲ್ಲಿ ಸಂಭವಿಸಿದೆ. ನಾಡಗೌಡ(36) ಮತ್ತು ಮಲ್ಲಮ್ಮ(30) ಕೊಲೆಯಾದ ದುರ್ದೈವಿಗಳು. ಹತ್ತಿ ಹೊಲದಲ್ಲಿ ರಕ್ತದ ಮಡುವಲ್ಲಿ ಬಿದ್ದಿದ್ದ ಜೋಡಿ ಶವ ನೋಡಿ ಸ್ಥಳೀಯರು ಬೆಚ್ಚಿಬಿದ್ದಾರೆ.   ಕೊಲೆಗೆ ಅಕ್ರಮ ಸಂಬಂಧ ಕಾರಣ ಎನ್ನಲಾಗಿದೆ. ಪ್ರಿಯಕರನೊಂದಿಗೆ ಹೊಲದಲ್ಲಿದ್ದ ಪತ್ನಿಯನ್ನ ಗಂಡನೇ ಕುಡುಗೋಲಿನಿಂದ ಕೊಚ್ಚಿದ್ದಾನೆ. ಪ್ರಿಯಕರನನ್ನೂ ಅಲ್ಲೇ ಕೊಂದಿದ್ದಾರೆ. ಇಬ್ಬರ ಶವಗಳು ಪಕ್ಕದಲ್ಲೇ ಬಿದ್ದಿದ್ದವು. ಸುದ್ದಿ …

Read More »

ಮೋದ್ ಮತಾಲಿಕ್ ಗೆ ಜೀವ ಬೆದರಿಕೆ

ಧಾರವಾಡ: ರಾಜ್ಯ ಸರ್ಕಾರ 10 ಮುಸ್ಲಿಂ ಕಾಲೇಜುಗಳಿಗೆ ಅನುಮತಿ ಕೊಡಲು ಮುಂದಾಗಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಸಂದೇಶವೊಂದು ಬಂದಿದೆ. ಮೊಬೈಲ್‌ ನಂಬರ್‌ನಿಂದ ವಾಟ್ಸಪ್‌ ವಾಯ್ಸ್ ಮೆಸೇಜ್ ಒಂದು ಬಂದಿದ್ದು, ಇದರಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ ಉಪನಗರ ಠಾಣೆಯಲ್ಲಿ ಮುತಾಲಿಕ್ …

Read More »