Breaking News

Yearly Archives: 2022

ಕಾಂಗ್ರೆಸ್‌ಗೆ 150 ಸ್ಥಾನಕ್ಕಿಂತ ಒಂದು ಸ್ಥಾನವೂ ಕಡಿಮೆ ಬರಬಾರದು: ರಾಹುಲ್ ಗಾಂಧಿ

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಮುಂದಿನ ಚುನಾವಣೆಯಲ್ಲಿ 150 ಸ್ಥಾನಕ್ಕಿಂತ ಒಂದು ಸ್ಥಾನವೂ ಕಡಿಮೆ ಬರಬಾರದು. ಇದು ನಾನು ನಿಮಗೆ ಕೊಡುತ್ತಿರುವ ಟಾಸ್ಕ್ ಎಂದು ಕಾಂಗ್ರೆಸ್ ನಾಯಕರಿಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ರಾಜ್ಯ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಕುರಿತಾಗಿ ಮಾತನಾಡಿ, ಕರ್ನಾಟಕ ಸ್ಪಿರಿಟ್ ಅಫ್ ಕಾಂಗ್ರೆಸ್ ಪಾರ್ಟಿ. ದೇಶ, ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳಿವೆ. ಬಿಜೆಪಿ ಸರ್ಕಾರ ಹಣದ ಮೇಲೆ ಅಧಿಕಾರಕ್ಕೆ ಬಂದಿದೆ. …

Read More »

130 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಶಂಕು ಸ್ಥಾಪನೆ

ಬೆಳಗಾವಿ: ನಗರದ ವಡಗಾವಿಯ ನಾಲ್ಕು ಎಕರೆ ಜಾಗದಲ್ಲಿ 130 ಕೋಟಿ ವೆಚ್ಚದಲ್ಲಿ ಕಿದ್ಚಾಯಿ ಕ್ಯಾನ್ಸರ್ ಸಂಸ್ಥೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕ ಡಾ.ಸಿ.ರಾಮಚಂದ್ರ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು, ಶಿವಮೊಗ್ಗ, ಮೈಸೂರಿನಲ್ಲಿ ಕೇಂದ್ರ ಆರಂಭಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಮುತುವರ್ಜಿಯಿಂದ ಮುಖ್ಯಮಂತ್ರಿಯವರು ಬೆಳಗಾವಿಗೆ ಕ್ಯಾನ್ಸರ್ ಸಂಸ್ಥೆ ಮಂಜೂರು ಮಾಡಲಾಗಿರುತ್ತದೆ. …

Read More »

ಸಮ್ಮತಿಯ ಲೈಂಗಿಕ ಕ್ರಿಯೆ ನಡೆಸಿದರೂ ಸಹ ಅತ್ಯಾಚಾರ : ತೆಲಂಗಾಣ ಕೋರ್ಟ್​ನಿಂದ ಮಹತ್ವದ ತೀರ್ಪು

ಹೈದರಾಬಾದ್ : ಅಪ್ರಾಪ್ತ ಬಾಲಕಿಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆ ನಡೆಸಿದರೂ ಸಹ ಅತ್ಯಾಚಾರ ಎಂದು ಪರಿಗಣಿಸಲಾಗುವುದು ಎಂದು ತೆಲಂಗಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 15 ವರ್ಷದ ಬಾಲಕಿ 26 ವರ್ಷದ ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾಗಿದ್ದಳು. ಈ ಸಂಬಂಧ ತನ್ನ ಮಗಳಿಗೆ ಗರ್ಭಪಾತ ಮಾಡಲು ಅವಕಾಶ ನೀಡುವಂತೆ ಮಹಿಳೆ ಮಾಡಿದ ಮನವಿಯನ್ನು ಆಲಿಸಿದ ನ್ಯಾಯಾಲಯವು ಈ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ. ಬಾಲಕಿಯ ಕುಟುಂಬಸ್ಥರು ಮಗುವಿಗೆ ಗರ್ಭಪಾತ ಮಾಡುವಂತೆ ನಿಲೋಫರ್ ಆಸ್ಪತ್ರೆಯನ್ನು ಸಂಪರ್ಕಿಸಿದ್ದರು. ಆದರೆ, …

Read More »

ಎಲ್ಲಿವರೆಗೆ ಒಲೆ ಉರಿಯುತ್ತಿರುತ್ತದೆಯೋ ಅಲ್ಲಿಯವರೆಗೆ ಬಡ ಮಕ್ಕಳ ಹೊಟ್ಟೆ ತಣ್ಣಗಿರುತ್ತೆ; ಸಿಎಂ

ತುಮಕೂರು: ಶಿವಕುಮಾರ ಸ್ವಾಮೀಜಿಗಳ ಜಯಂತಿಯನ್ನು ದಾಸೋಹ ದಿನ ಎಂದು ಈಗಾಗಲೇ ಸರ್ಕಾರ ಆಚರಿಸುತ್ತಿದೆ. ಮಧ್ಯಾಹ್ನದ ಬಿಸಿ ಊಟದ ಯೋಜನೆಗೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರನ್ನಿಡಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಿದ್ದ ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳ 115ನೇ ಜಯಂತ್ಯುತ್ಸವ ಹಾಗೂ ಗುರುವಂದನಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರೊಂದಿಗೆ …

Read More »

ಖಾಸಗಿ ಬಸ್​ ತಡೆದು ಪರಿಶೀಲಿಸಿದ ಪೊಲೀಸರಿಗೆ ಪ್ರಯಾಣಿಕರ ಸೀಟಿನ ಅಡಿಯಲ್ಲಿ ಕಾದಿತ್ತು ಶಾಕ್​!

ವಿಜಯವಾಡ: ಯಾರಿಗೂ ತಿಳಿಯದಂತೆ ಖಾಸಗಿ ಬಸ್​ನಲ್ಲಿ ಸಾಗಿಸುತ್ತಿದ್ದ 5 ಕೋಟಿ ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ನಲ್ಲಜರ್ಲ ವಲಯದ ವೀರವಳ್ಳಿಯಲ್ಲಿ ನಡದಿದೆ. ಟೋಲ್​ ಪ್ಲಾಜಾದಲ್ಲಿ ಬಸ್​ ತಪಾಸಣೆ ಮಾಡುವಾಗ ಭಾರೀ ಮೊತ್ತದ ಹಣ ಪತ್ತಯಾಗಿದ್ದು, ಬಸ್​ ಚಾಲಕ ಮತ್ತು ನಿರ್ವಾಹಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಶಕ್ಕೆ ಪಡೆಯಲಾದ ಮೊತ್ತು ಸುಮಾರು 5 ಕೋಟಿ ರೂಪಾಯಿ ಎಂದು ತಿಳಿದುಬಂದಿದೆ. ಪೊಲೀಸರು ಟೋಲ್ ಪ್ಲಾಜಾದಲ್ಲಿ ಬಸ್ …

Read More »

VHP, ಬಜರಂಗದಳದಿಂದ ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ :H.D.K.

ಬೆಂಗಳೂರು: ಹಲಾಲ್ ಕಟ್ V/S ಜಟ್ಕಾ ಕಟ್ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಮಾಜಿ ಸಿಎಂ ಹೆಚ್‌ಡಿ ಕುಮಾರ ಸ್ವಾಮಿಯವರು ಮತ್ತೆ ಹಿಂದೂ ಸಂಘಟನೆಗಳ ವಿರುದ್ದ ಸಮರ ಸಾರಿದ್ದು, ಇಂದು ಅವರು ಟ್ವಿಟ್‌ ಮಾಡಿ ಕಿಡಿ ಕಾರಿದ್ದಾರೆ. ಅವರು ಟ್ವಿಟ್‌ ನಲ್ಲಿ ಹೇಳಿರೋದು ಏನು?   ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು …

Read More »

ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಲಾಗಿದೆ. ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಪ್ರಧಾನಿಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿ ವಜಾಗೊಳಿಸಲಾಗಿದೆ. ರೆಹಾನ್ ಖಾನ್ ಎಂಬುವರ PILಅನ್ನು ಹೈಕೋರ್ಟ್ ವಜಾ ಮಾಡಿದೆ. ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ. ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ …

Read More »

ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶಿವಕುಮಾರ ಶ್ರೀ ಹೆಸರು: ಬಸವರಾಜ ಬೊಮ್ಮಾಯಿ ಘೋಷಣೆ

ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನಡೆದಾಡಿದ ನೆಲದಲ್ಲಿ ಸ್ಪೂರ್ತಿ, ಹೆಮ್ಮೆ ಇದೆ. ಸುಮಾರು 88 ವರ್ಷ ಈ ಮಠದ ಸೇವೆ ಮಾಡಿದ್ದಾರೆ. ಇದು ದಾಖಲೆ. ಇಡಿ ದೇಶದಲ್ಲೇ ಈ ಕೆಲಸ ಯಾರು ಮಾಡಿಲ್ಲ. ಆ ದಾಖಲೆ ನಮ್ಮ‌ ಶಿವಕುಮಾರ ಸ್ವಾಮಿಗಳು ಮಾಡಿದ್ದಾರೆ. ಶ್ರೀಗಳು ಹಚ್ಚಿದ ಒಲೆಯ ಕಿಚ್ಚು ನಿರಂತರವಾಗಿ ನಡೆಯುತ್ತಿವೆ. ಅವರು ನಮ್ಮ‌ ನಡುವೆ ಜೀವಂತ ಆಗಿದ್ದಾರೆ. ಅವರು ದೈಹಿಕವಾಗಿ ಇಲ್ಲದೆ ಇದ್ದರೂ ಅವರ ನಡೆ ಗೌರವ ನಮ್ಮ‌ …

Read More »

ಶಾರ್ಟ್ ಸರ್ಕ್ಯೂಟ್: ಬಾಂಡ್ ರೈಟರ್ ಅಂಗಡಿಗಳು ಭಸ್ಮ

ಮುದ್ದೇಬಿಹಾಳ: ಪಟ್ಟಣದ ಹುಡ್ಕೋದಲ್ಲಿರುವ ಬಾಂಡ್ ರೈಟರ್ ಅಂಗಡಿಗಳಿಗೆ ಶಾರ್ಟ್ ಸರ್ಕೂಟ್ ನಿಂದಾಗಿ ಹತ್ತಿದ ಬೆಂಕಿ ಹೊತ್ತಿದ ಪರಿಣಾಮ ಕಂಪ್ಯೂಟರ್ ಸೇರಿದಂತೆ ಪೀಠೋಪಕರಣಗಳು ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ಸಂಭವಿಸಿದೆ. ಕನ್ನೂರ, ಸಂಕಿನ್, ಹಿರೇಮಠ, ಪೊಲೇಶಿ ಅವರಿಗೆ ಸೇರಿದ್ದ ಮಳಿಗೆಗಳು ಬೆಂಕಿಗೆ ಅಹುತಿಯಾಗಿದ್ದು ಸಮಯಕ್ಕೆ ಸರಿಯಾಗಿ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಈ ನಾಲ್ಕು ಮಳಿಗೆಗಳ ಪಕ್ಕದಲ್ಲಿಯೇ ಇರುವ ಬೃಹತ್ ಕಟ್ಟಡ ಪಲ್ಲವಿ ಕಾಂಪ್ಲೆಕ್ಸ್ ಗೂ ಈ …

Read More »

ನಡುರಸ್ತೆಯಲ್ಲೇ ಪ್ರೇಮಿಗಳ ಜಟಾಪಟಿ.! ಮಧ್ಯ ಪ್ರವೇಶಿಸಿದ ಫುಡ್ ಡೆಲಿವರಿ ಬಾಯ್ ಮಾಡಿದ್ದೇನು ಗೊತ್ತಾ.?

ಭುವನೇಶ್ವರ: ಇದು ಇಬ್ಬರ ಜಗಳದಲ್ಲಿ ಮೂರನೆಯವ ಮಧ್ಯಪ್ರವೇಶಿಸಿರುವ ಸುದ್ದಿ. ಪ್ರೇಮಿಗಳ ಜಗಳದಲ್ಲಿ ಎಂಟ್ರಿಯಾದ ಫುಡ್ ಡೆಲಿವರಿ ಬಾಯ್, ಯುವತಿಗೆ ಹಿಗ್ಗಾಮುಗ್ಗಾ ಜಾಡಿಸಿದ್ದಾನೆ. ಒಡಿಶಾದ ಭುವನೇಶ್ವರದಲ್ಲಿ ಪ್ರೇಮಿಗಳ ಜಗಳದಲ್ಲಿ ಮಧ್ಯಪ್ರವೇಶಿಸಿದ ಆಹಾರ ವಿತರಣಾ ವ್ಯಕ್ತಿ ಯುವತಿಗೆ ಥಳಿಸಿದ್ದಾನೆ. ಇದರಿಂದ ಪ್ರೇಮಿಗಳ ಜಗಳದಲ್ಲಿ ಮೂರನೇಯವನ ಎಂಟ್ರಿಯಿಂದ ಬೀದಿ ಕಾಳಗವಾಗಿ ಮಾರ್ಪಟ್ಟಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಪಾರ್ಕ್‌ನಿಂದ ಹೊರಬಂದ ನಂತರ ಯುವತಿ ತನ್ನ ಗೆಳೆಯನೊಂದಿಗೆ ತೀವ್ರ ಜಗಳವಾಡಿದ್ದಾಳೆ. ಆಕೆ ತನ್ನ ಬಾಯ್‌ಫ್ರೆಂಡ್‌ಗೆ ನಿಂದಿಸಿದ್ದಾಳೆ. …

Read More »