Breaking News

Yearly Archives: 2022

ಕ್ಷುಲ್ಲಕ ರಾಜಕಾರಣ ಮಾಡುವವರನ್ನು ಕ್ಷೇತ್ರದ ಜನತೆ ಸಹಿಸಲ್ಲ: ಹೆಬ್ಬಾಳ್ಕರ್ ಎಚ್ಚರಿಕೆ

ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಳೆದ 4 ವರ್ಷದಿಂದ ಆಗುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಕೆಲವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅನಗತ್ಯವಾಗಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕ್ಷೇತ್ರದ ಜನರು ಕಿವಿಗೊಡುವುದಿಲ್ಲ. ಜನರಿಗೆ ಅಭಿವೃದ್ಧಿ ಬೇಕಾಗಿದೆಯೇ ಹೊರತು ರಾಜಕೀಯವಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಕ್ಷೇತ್ರದ ವಿವಿಧೆಡೆ ಮಂಗಳವಾರ ರಸ್ತೆ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು. ನಾನು ರಾಜಕಾರಣವನ್ನು ಚುನಾವಣೆಗಷ್ಟೇ …

Read More »

ಕಾಂಗ್ರೆಸ್ ಲೋಫರ್ ಪಾರ್ಟಿ: ಯತ್ನಾಳ್

ಕಾಂಗ್ರೆಸ್ ಲೋಫರ್ ಪಾರ್ಟಿ ಎಂದು ಕಾಂಗ್ರೆಸ್ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ವಿಜಯಪುರ ನಗರದ ತೊರವಿ ಎಲ್.ಟಿ ನಂ 4ರಲ್ಲಿ ಮಾದ್ಯಮಗಳಿಗೆ ಯತ್ನಾಳ್ ಈ ರೀತಿ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಲೋಫರ್ ಪಾರ್ಟಿ ಎಂದು ಇತ್ತಿಚೆಗೆ ಬಿಜೆಪಿಗೆ ಬ್ರೋಕರ್ ಪಾರ್ಟಿ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಗೆ ಯತ್ನಾಳ್ ಟಾಂಗ್ ನೀಡಿದರು. ಬಿಜೆಪಿಗೆ ಬ್ರೋಕರ್ ಎಂದವರಿಗೆ ಕಾಂಗ್ರೆಸ್ ಲೋಫರ್ ಪಾರ್ಟಿ ಅನ್ನೋದು …

Read More »

ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿ ಬ್ಯಾಟ್ ಹಿಡಿದು ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಹೆಬ್ಬಾಳಕರ್,

ಬೆಳಗಾವಿ  ಗ್ರಾಮೀಣ ಕ್ಷೇತ್ರದ ಚಂದನಹೊಸೂರ ಗ್ರಾಮದ ಪವರ್ ಸ್ಟಾರ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಳನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಸಂಜೆ ಉದ್ಘಾಟಸಿದರು. ಈ ಕ್ರಿಕೆಟ್ ಪಂದ್ಯಾವಳಿಯ ಪ್ರಥಮ ಬಹುಮಾನವನ್ನು ಲಕ್ಷ್ಮೀ ತಾಯಿ ಫೌಂಡೇಷನ್‌ ವತಿಯಿಂದ ನೀಡಲಾಗುತ್ತಿದೆ. ಬ್ಯಾಟ್ ಹಿಡಿದು ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಹೆಬ್ಬಾಳಕರ್, ರಾಜಕೀಯಕ್ಕಷ್ಟೇ ಅಲ್ಲ ಕ್ರೀಡೆಗೂ ಸೈ ಎಂದು ತೋರಿಸಿದರು. ಕಲಹೊತ್ತು ಕ್ರಿಕೆಟ್ ಆಡಿ ಕ್ರೀಡಾಪಟುಗಳನ್ನು …

Read More »

ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ

ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಲಕ್ಷಾಂತರ ರೂಪಾಯಿ ಮೌಲ್ಯದ ಕೈಗಾರಿಕಾ ವೇಸ್ಟೇಜ್ ಬೆಂಕಿಗಾಹುತಿಯಾಗದೆ. ಹೌದು ಇತ್ತೀವೆಗೆ ಬೆಳಗಾವಿ ನಗರದಲ್ಲಿ ಬೆಂಕಿ ಅವಘಡಗಳಿ ದಿನದಿಂದ ದಿನಕ್ಕೆ ಹೆಚಚಾಗುತ್ತಿವೆ. ಆಕಸ್ಮಿಕವಾಗಿ ಕಾಣಿಸಿಕೊಳ್ಳುವ ಬೆಂಕಿಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತಿಗಳು ಬೆಂಕಿಗೆ ಆಹುತಿಯಾಗುತ್ತಿವೆ. ಹಾಗೆಯೇ ಇಂದು ಆಟೋ ನಗರದಲ್ಲಿನ ವಿವಿಧ ಇಂಡಸ್ಟ್ರೀಸ್‍ಗಳ ವೇಸ್ಟೇಜ್ ಸ್ಟಾಕ್ ಮಾಡುವ ಸ್ಟಾಕ್ ಯಾರ್ಡ್‍ನಲ್ಲಿ ಇಂದಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ …

Read More »

ತುಕ್ಕಾನಟ್ಟಿ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನ

ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಗುರುನಾಥ್ ಉಪ್ಪಾರ್ ಅವರ ನೇತೃತ್ವ ಹಾಗೂ ಬೈಲಹೊಂಗಲನ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನಕ್ಕೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ 50 ಜನರು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡಲು ನೋಂದಣಿ ಮಾಡಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಮ್ಮ ಪ್ರತಿμÁ್ಠನದ ಅಧ್ಯಕ್ಷ ಬಾಳಾಸಾಹೇಬ ಉದಗಟ್ಟಿ ಉಪಸ್ಥಿತಿ ಇರಲಿದ್ದಾರೆ …

Read More »

2022 | ಪೊಲೀಸ್ ಹುದ್ದೆಗೆ ಅರ್ಜಿ ಅಹ್ವಾನ

ಪೊಲೀಸ್ ಹುದ್ದೆಗೆ ಅರ್ಜಿ ಅಹ್ವಾನ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಅಧಿಸೂಚನೆ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ಭರ್ತಿ ಗೆ ಅಧಿಸೂಚನೆ ಬೆಂಗಳೂರು ನಗರ 593, ರೈಲ್ವೆ ಮತ್ತು ಬೆಂಗಳೂರು ಗ್ರಾ 35 ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು ಬೆಂಗಳೂರು : ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಅಧಿಸೂಚನೆ ಹೊರಡಿಸಿದೆ.   ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 1500 ಸ್ಥಾನಗಳನ್ನು ಭರ್ತಿ …

Read More »

7ನೇ ವೇತನ ಆಯೋಗ’ ಜಾರಿ ನಿರೀಕ್ಷೆಯಲ್ಲಿದ್ದ ‘ರಾಜ್ಯ ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು: ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿಯವರು ( CM Basavaraj Bommai ) ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ವೇತನ ತಾರತಮ್ಯ ಬಗ್ಗೆ ಕೇಳಲಾದಂತ ಚುಕ್ಕೆ ಗುರುತಿನ ಪ್ರಶ್ನೆಗೆ ವೇತನ ಪರಿಷ್ಕರಿಸೋದಕ್ಕೆ ಆಯೋಗ ರಚನೆ ಮಾಡೋದಾಗಿ ತಿಳಿಸಿದ್ದರು. ಇದೀಗ ಇಂದು ವಿಧಾನಸಭೆಯಲ್ಲಿ, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಈ …

Read More »

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ. ವಸತಿ ಯೋಜನೆಗಳ ಆದಾಯ ಮಿತಿ ಹೆಚ್ಚಳ.

ಬೆಂಗಳೂರು: ರಾಜ್ಯದ ವಿವಿಧ ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಫಲಾನುಭವಿಗಳ ಆಯ್ಕೆ ಮಾಡಲು ನಿಗದಿಪಡಿಸಿರುವ ಆದಾಯ ಮಿತಿಯನ್ನು ಹೆಚ್ಚಳ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಆದಾಯ ಮಿತಿ ಹೆಚ್ಚಳ ಮಾಡಿರುವುದನ್ನು ಘೋಷಿಸಿದ್ಧಾರೆ. ಈ ಮೊದಲು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಆದಾಯ ಮಿತಿಯನ್ನು 32 ಸಾವಿರಕ್ಕೆ ನಿಗದಿಪಡಿಸಲಾಗಿತ್ತು, ಈಗ ಇದನ್ನು 1.20 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಇನ್ನು ನಗರಪ್ರದೇಶದಲ್ಲಿ 87 …

Read More »

ತುಮಕೂರಿನ ಲಾಡ್ಜ್​ನಲ್ಲಿ ಹೆಂಡ್ತಿ ಕಾಲನ್ನೇ ಕತ್ತರಿಸಿದ ಗಂಡ! ಬಳಿಕ ನಡೆಯಿತು ಮತ್ತೊಂದು ನಾಟಕ

ತುಮಕೂರು: ಇಲ್ಲೊಬ್ಬ ಲಾಡ್ಜ್​ನಲ್ಲಿ ತನ್ನ ಪತ್ನಿಯ ಕಾಲನ್ನೇ ಕತ್ತರಿಸಿದ್ದಾನೆ. ಬಳಿಕ ಲಾಡ್ಜ್​ ಮಾಲೀಕರ ಬಳಿ ಬಂದು ‘ಹೆಂಡತಿಯ ಕಾಲು ಕತ್ತರಿಸಿದ್ದೇನೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಬೇಕು. ನಾಲ್ವರು ಹುಡುಗರನ್ನು ಕಳುಹಿಸಿ’ ಎಂದಿದ್ದಾನೆ. ಅಷ್ಟೇ ಅಲ್ಲ, ತನ್ನ ಹೊಟ್ಟೆಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದಾನೆ… ಇಂತಹ ಅಮಾನುಷ ಘಟನೆ ತುಮಕೂರಿನ ಅಶೋಕ ಲಾಡ್ಜ್ ಆಯಂಡ್ ಹೋಟೆಲ್​ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಗಂಡನಿಂದ ಹಲ್ಲೆಗೆ ಒಳಗಾದಾಕೆ ಹೆಸರು ಅನಿತಾ. ಈಕೆಯ ಗಂಡ ಬಾಬು ಆರೋಪಿ. ನಾಲ್ಕು ವರ್ಷದ …

Read More »

ಬೆಳ್ಳಂಬೆಳಗ್ಗೆ ಬಾವಿಯಲ್ಲಿ ಅಕ್ಕ-ತಂಗಿ ಶವ ಪತ್ತೆ!

ಬೀದರ್: ಭಾಲ್ಕಿ ತಾಲೂಕಿನ ಗಡಿ ಅಟರ್ಗಾ ಗ್ರಾಮದಲ್ಲಿ ಸಹೋದರಿಯರಿಬ್ಬರ ಶವಗಳು ಬಾವಿಯಲ್ಲಿ ಅನುಮಾನಸ್ಪದವಾಗಿ ಪತ್ತೆಯಾಗಿದ್ದು, ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಗೋವಿಂದರಾವ್​ ಮೊರೆ ಅವರ ಮಕ್ಕಳಾದ ಅಂಕಿತಾ(15) ಮತ್ತು ಶ್ರದ್ಧಾ(10) ಮೃತ ಸಹೋದರಿಯರು. ಇಂದು(ಬುಧವಾರ) ಬೆಳ್ಳಂಬೆಳಗ್ಗೆ ಸಹೋದರಿಯರಿಬ್ಬರೂ ದುರಂತ ಅಂತ್ಯ ಕಂಡಿದ್ದು, ಇದು ಆತ್ಮಹತ್ಯೆಯೋ, ಕೊಲೆಯೋ, ಆಕಸ್ಮಿಕ ಸಾವೋ ಎಂಬುದು ಗೊತ್ತಾಗಿಲ್ಲ. ಮಕ್ಕಳಿಬ್ಬರ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಮೆಹಕರ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ನೀಡಿದ್ದಾರೆ. ಸಹೋದರಿಯರಿಬ್ಬರ ಸಾವಿಂದ ಕಂಗೆಟ್ಟ …

Read More »