ಬೆಂಗಳೂರು : ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಾಲ ಮರುಪಾವತಿಗೆ ಅವಧಿಯನ್ನು ಜೂನ್ 1ರವರೆಗೆ ವಿಸ್ತರಣೆ ಮಾಡಲಾಗಿದೆ. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಕಳೆದ ವರ್ಷದ ಮಾರ್ಚ್ 1 ರಿಂದ ಜೂ. 30 ರ ಅವಧಿಯಲ್ಲಿ ಮರು ಪಾವತಿಗೆ ಬರುವ ಸಾಲದ ಕಂತುಗಳನ್ನು ಪಾವತಿಸುವ ಅವಧಿಯನ್ನು ಈ ವರ್ಷದ ಜೂ. 1ರವರೆಗೆ …
Read More »Yearly Archives: 2022
ಹೋಮ್ ಗಾರ್ಡ್ಗಳಿಗೆ ಹೋಂ ಮಿನಿಸ್ಟರ್ ಸಿಹಿಸುದ್ಧಿ
ರಾಜ್ಯ ಸರ್ಕಾರ ಗೃಹ ರಕ್ಷಕ ದಳದ ಸಿಬ್ಬಂದಿಯ ಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಸುಮಾರು ೨೦೨೫ ಗೃಹ ರಕ್ಷಕ ಸ್ವಯಂ ಸೇವಕರಿಗೆ ಇದರ ಲಾಭ ಸಿಗಲಿದೆ. ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಸರ್ಕಾರದ ಈ ನಿರ್ಧಾರದಿಂದ ಬಹುದಿನದ ಬೇಡಿಕೆ ಈಡೇರಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಅಲ್ಲದೇ ಪೊಲೀಸ್ ಇಲಾಖೆ ಹೊರತು ಪಡಿಸಿ ಪೌರ ರಕ್ಷಣಾ ಇಲಾಖೆಯ ಸ್ವಯಂ ಸೇವಕರಿಗೆ ನೀಡಲಾಗುತ್ತಿರುವ ದಿನ …
Read More »ಶೋಟೋಕಾನ್ ಕರಾಟೆಯಲ್ಲಿ ಬೆಳಗಾವಿ ಪಟುಗಳ ವಿಶೇಷ ಸಾಧನೆ
ಶೋಟೋಕಾನ್‍ಕರಾಟೆಡೋ ಅಸೋಸಿಯೇಷನ್ ಆಫ್‍ಇಂಡಿಯಾದಕರ್ನಾಟಕಶಾಖೆಯುಬೆಳಗಾವಿಯಲ್ಲಿ ಆಯೋಜಿಸಿದ್ದಓಪನ್‍ಕರಾಟೆ ಚಾಂಪಿಯನ್‍ಶಿಪ್-2022 ರಲ್ಲಿವಿಜಯನಗರ-ಹಿಂಡಲಗಾಶಾಖೆಯಶೋಟೋಕಾನ್‍ಕರಾಟೆಕ್ರೀಡಾಸಂಘದಕರಾಟೆ ಪಟುಗಳು ವಿವಿಧವಿಭಾಗಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. ಬೆಳಗಾವಿಯ ಖಾನಾಪುರರಸ್ತೆಯ ಬ್ರಹ್ಮನಗರದ ಲಕ್ಷ್ಮೀ ಸಭಾಂಗಣದಲ್ಲಿ ಶೋಟೋಕಾನ್‍ಕರಾಟೆಡೋ ಅಸೋಸಿಯೇಶನ್ ಕರ್ನಾಟಕ ಶಾಖೆಯಿಂದಜಿಲ್ಲಾ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಳಗಾವಿ, ಸಾಂಗಲಿ, ಕೊಲ್ಲಾಪುರ, ಚಂದಗಡ, ಖಾನಾಪುರದಕರಾಟೆ ಪಟುಗಳು ಭಾಗವಹಿಸಿದ್ದರು. ವಿಜಯನಗರ-ಹಿಂಡಲಗಾ ಶಾಖೆಯ ಶೋಟೊಕಾನ್‍ಕರಾಟೆಕ್ರೀಡಾ ಸಂಘದವರು ವಿವಿಧ ವಿಭಾಗಗಳಲ್ಲಿ ಪದಕ ಗಳಿಸಿದರು. ಅತಿಥಿಗಳಿಂದ ಚಿನ್ನದ ಪದಕ ಮತ್ತು ಪ್ರಮಾಣ ಪತ್ರ ನೀಡಿಗೌರವಿಸಲಾಯಿತು.6 ವರ್ಷದೊಳಗಿನವರ ವಿಭಾಗದಲ್ಲಿಧನ್ವಿ …
Read More »ಪೌರ ಕಾರ್ಮಿಕರ ಬಳಿ ದುಡ್ಡು ಕೇಳಿದ್ರೆ ನಿನ್ನ ಅರಿವಿ ಬಿಚ್ಚಿಸುತ್ತೇನೆ: ದೀಪಕ್ ವಾಘೇಲಾ ಆವಾಜ್..!
ಮಂಗಳವಾರ ಬೆಳಗಾವಿಯ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆ ಕಚೇರಿಗೆ ಆಗಮಿಸಿದ ದೀಪಕ್ ವಾಘೇಲಾ ಮತ್ತು ಕೆಲ ನಿವೃತ್ತ ಪೌರ ಕಾರ್ಮಿಕರು ಇಲ್ಲಿನ ಸಹಾಯಕ ನಿರ್ದೇಶಕ ರಾಜು ನಾಯಿಕ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಾ.ಓ: 8 ವರ್ಷದಿಂದ ನಿವೃತ್ತ ಪೌರ ಕಾರ್ಮಿಕರ ಕೆಲಸ ಮಾಡಿ ಕೊಟ್ಟಿಲ್ಲ ಎಂದರೆ ಹೇಗೆ..? ಕೋವಿಡ್ ಸಂದರ್ಭದಲ್ಲಿ ನಮ್ಮ ಪೌರ ಕಾರ್ಮಿಕರ ಕೆಲಸದಿಂದ ನೀನು ಜೀವಂತ ಬದುಕಿದ್ದಿಯಾ..? ಅವರ ಪುಣ್ಯದಿಂದ ನೀನು …
Read More »ಗೋವಾದಲ್ಲಿ ಮತ್ತೆ ಕುದುರೆ ವ್ಯಾಪಾರ? ಗದ್ದುಗೆ ಉಳಿಸಿಕೊಳ್ಳಲು ಬಿಜೆಪಿ ರಣತಂತ್ರ
ಪಣಜಿ: ಗೋವಾ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಕೇಸರಿ ಪಡೆ ಅಧಿಕಾರದ ಗಾದಿ ಮರಳಿ ಹಿಡಿಯಲು ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕ್ಷಣ ಕ್ಷಣಕ್ಕೂ ಲೆಕ್ಕಾಚಾರಗಳನ್ನು ಹಾಕುತ್ತಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು, ನಮಗೆ ಸಂಖ್ಯಾ ಬಲದ ಕೊರತೆಯಾದರೆ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ (ಎಂಜಿಪಿ) ಬೆಂಬಲ ಪಡೆಯಲು ಕೇಂದ್ರ ಬಿಜೆಪಿ ನಾಯಕತ್ವ ಈಗಾಗಲೇ ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಸಾವಂತ್, ಬಿಜೆಪಿಯು 22 …
Read More »ಇಬ್ಬರು ಕನ್ನಡಿಗ ಸಾಧಕಿಯರು ಸೇರಿ 29 ಮಂದಿಗೆ ನಾರಿ ಶಕ್ತಿ ಪುರಸ್ಕಾರ
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನ ವಾದ ಮಂಗಳವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು 2020 ಮತ್ತು 2021 ರ ಸಾಲಿನ 29 ಮಂದಿ ಸಾಧಕಿಯರಿಗೆ ನಾರಿ ಶಕ್ತಿ ಪುರಸ್ಕಾರಗಳನ್ನು ಪ್ರದಾನ ಮಾಡಿದರು. ಮಹಿಳಾ ಸಬಲೀಕರಣಕ್ಕಾಗಿ ವಿಶೇಷವಾಗಿ ದುರ್ಬಲ ಮತ್ತು ಅಂಚಿನಲ್ಲಿರುವವರಿಗಾಗಿ ಮಾಡಿದ ಅವರ ಅಸಾಧಾರಣ ಕೆಲಸವನ್ನು ಗುರುತಿಸಿ ಮಹಿಳೆಯರಿಗೆ ನೀಡಲಾಗಿದೆ. ಪುರಸ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಮಹಿಳೆಯರ ಜೀವನವನ್ನು ಬದಲಾಯಿಸುವ ವೇಗವರ್ಧಕಗಳಾಗಿ ಕೆಲಸ ಮಾಡುವವ ವ್ಯಕ್ತಿಗಳು ಮತ್ತು …
Read More »ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಜಯ ಖಚಿತ: ಸಿಎಂ ಬೊಮ್ಮಾಯಿ ವಿಶ್ವಾಸ
ಬೆಂಗಳೂರು: ಮತದಾನೋತ್ತರ ಸಮೀಕ್ಷೆಯಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಜಯ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.ಉತ್ತರ ಪ್ರದೇಶ, ಉತ್ತರಾಖಂಡ , ಗೋವಾ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಜಯ ಸಾಧಿಸುವುದು ಚುನಾವಣೆ ಸಂದರ್ಭದಲ್ಲಿಯೇ ತಿಳಿದಿತ್ತು. ಆ ನಿರೀಕ್ಷೆಗೆ ತಕ್ಕಂತೆಯೇ ಎಕ್ಸಿಟ್ ಪೋಲ್ ಹೇಳಿದೆ. ಇನ್ನೆರಡು ದಿನ ಕಾದು ನೋಡೋಣ ಎಂದರು.
Read More »ಬೆಳಗಾವಿಯಲ್ಲಿ ಭಾರತ-ಜಪಾನ್ ಜಂಟಿ ಸಮರಾಭ್ಯಾಸ
ಬೆಳಗಾವಿ: ಭಾರತ- ಜಪಾನ್ ಸೇನೆಯ ಜಂಟಿ ಸಮರಾಭ್ಯಾಸ ‘ಧರ್ಮ ಗಾರ್ಡಿಯನ್ 2022′ ಕಾರ್ಯಕ್ರಮ ಬೆಳಗಾವಿಯಲ್ಲಿ ಆರಂಭಗೊಂಡಿದ್ದು, ಮಂಗಳವಾರದಿಂದ ಜಂಟಿ ಸಮರಾಭ್ಯಾಸದ ಅಣಕು ಪ್ರದರ್ಶನ ಶುರುವಾಗಿದೆ. ಇಲ್ಲಿನ ಮರಾಠಾ ಲಘು ಪದಾತಿ ದಳ ಕೇಂದ್ರಕ್ಕೆ ಫೆಬ್ರವರಿ 27ಕ್ಕೆ ಬೆಳಗಾವಿಗೆ ಆಗಮಿಸಿರುವ ಜಪಾನ್ ಸೇನೆ ಭಾರತ ಸೇನೆ ಜಂಟಿ ಸಮರಾಭ್ಯಾಸ ನಡೆಸುತ್ತಿವೆ. ಈ ಸಮರಾಭ್ಯಾಸ ಮಾರ್ಚ್ 10ರ ವರೆಗೆ ನಡೆಯಲಿದೆ. ಭಾರತೀಯ ಸೇನೆಯ 15ನೇ ಬೆಟಾಲಿಯನ್‌ನ ಮರಾಠ ಲೈಟ್ ಇನ್ಫಂಟ್ರಿ ರೆಜಿಮೆಂಟ್ ಹಾಗೂ …
Read More »ಫಲಿತಾಂಶ:ಗೋವಾ,ಉತ್ತರಾಖಂಡಕ್ಕೆ ರಾಜ್ಯ ಕಾಂಗ್ರೆಸ್ ಬಾಹುಬಲಿಗಳು
ಬೆಂಗಳೂರು: ಗೋವಾ ಹಾಗೂ ಉತ್ತರಾಖಂಡ್ ದಲ್ಲಿ ಕಾಂಗ್ರೆಸ್ ಗೆಲುವಿನ ಸನಿಹ ಬಂದಿದೆ ಎಂದು ಎಕ್ಸಿಟ್ ಫೋಲ್ ಗಳಲ್ಲಿ ಬಂದ ಅಭಿಪ್ರಾಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಪ್ರಮುಖ ನಾಯಕರನ್ನು ಈ ಎರಡು ರಾಜ್ಯದಲ್ಲಿ ಸರಕಾರ ರಚಿಸುವ ಕಸರತ್ತಿಗೆ ನಿಯೋಜಿಸಿದೆ. ಈ ಎರಡೂ ರಾಜ್ಯಗಳಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆ “ಆಪರೇಷನ್ ಕಮಲ” ಕಾರ್ಯಾಚರಣೆ ನಡೆಯಬಹುದೆಂದು ಕಾಂಗ್ರೆಸ್ ಊಹಿಸಿದೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ತಂತ್ರಗಾರಿಕೆ ಆರಂಭಿಸಿದೆ. ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ನೇತೃತ್ವದಲ್ಲಿ ಕೆಪಿಸಿಸಿ …
Read More »ಇವಿಎಂ ಸ್ಟ್ರಾಂಗ್ ರೂಮ್ ಕಾಯಲು ಎಸ್ ಪಿ ಕಾರ್ಯಕರ್ತರ ಮೂರು ಪಾಳಿಗಳ ಕೆಲಸ !
ಲಕ್ನೋ : ದೇಶದ ಅತೀ ದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಮತದಾನ ಮುಕ್ತಾಯವಾಗಿ ಹಲವು ಸಮೀಕ್ಷೆಗಳು ಹೊರಬಿದ್ದಿದ್ದು, ಬಿಜೆಪಿ ಸ್ಪಷ್ಟ ಬಹುಮತ ಪಡೆಯುತ್ತದೆ ಎಂದು ಹೇಳಲಾಗಿದೆಯಾದರೂ ಸಮಾಜವಾದಿ ಪಕ್ಷ ಇನ್ನೂ ಅಧಿಕಾರಕ್ಕೆ ನಾವೇ ಬರುತ್ತೇವೆ ಎಂದು ಹೇಳುವುದನ್ನು ನಿಲ್ಲಿಸಿಲ್ಲ. ಹಸ್ತಿನಾಪುರದ ಎಸ್‌ಪಿ ಅಭ್ಯರ್ಥಿ ಯೋಗೇಶ್ ವರ್ಮಾ ಮಾತನಾಡಿ, ‘ಇವಿಎಂ ಸ್ಟ್ರಾಂಗ್ ರೂಮ್ ಮತ್ತು ಅದರ ಸುತ್ತಲಿನ ಇತರ ಚಲನವಲನಗಳ ಮೇಲೆ ನಿಗಾ ಇಡಲು ಎಸ್‌ಪಿ ಮುಖ್ಯಸ್ಥರು ನಮಗೆ ಆದೇಶಿಸಿದ್ದಾರೆ. ನಾವು 8 ಗಂಟೆಗಳ …
Read More »