ಬಾಲಿವುಡ್ ನಟಿ ಕಾಜೋಲ್ ಮುಂಬೈನಲ್ಲಿರುವ ತನ್ನ ಆಸ್ತಿಯ ಲಿಸ್ಟ್ಗೆ ಮತ್ತೊಂದು ಅದ್ಧೂರಿ ಫ್ಲಾಟ್ಗಳನ್ನು ಸೇರ್ಪಡೆ ಮಾಡಿದ್ದಾರೆ. ಜುಹುದಲ್ಲಿರುವ ಶಿವಶಕ್ತಿ ಬಂಗಲೆಯ ಮಾಲೀಕೆಯಾಗಿರುವ ಕಾಜೋಲ್ ಇದೀಗ ಇದೇ ಬಂಗಲೆಯ ಸಮೀಪದಲ್ಲಿಯೇ ಮತ್ತೆರಡು ಫ್ಲಾಟ್ಗಳನ್ನು ಖರೀದಿ ಮಾಡಿದ್ದಾರೆ. ಈ ಅದ್ದೂರಿ ಅಪಾರ್ಟ್ಮೆಂಟ್ಗಳನ್ನು ಖರೀದಿಸಲು ನಟಿ ಕಾಜೋಲ್ 11.95 ಕೋಟಿ ರೂಪಾಯಿಗಳನ್ನು ವ್ಯಯಿಸಿದ್ದಾರೆ ಎನ್ನಲಾಗಿದೆ. ಈ ಫ್ಲಾಟ್ಗಳು ಕಟ್ಟಡದ 10ನೇ ಮಹಡಿಯಲ್ಲಿದೆ ಎನ್ನಲಾಗಿದೆ. ನಟಿ ಕಾಜಲ್ ಈ ಬಗ್ಗೆ ಯಾವುದೇ ಖಚಿತ ಮಾಹಿತಿಯನ್ನು …
Read More »Yearly Archives: 2022
ನಾವು ನಿಮ್ಮ ಅಪ್ಪ – ಬಿಜೆಪಿ ಬೆದರಿಕೆಗೆ ಶಿವಸೇನೆ ತಿರುಗೇಟು
ಮುಂಬೈ: ಠಾಕ್ರೆ ಕುಟುಂಬ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ಬೆದರಿಕೆ ಹಾಕಿರುವ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ನಾರಾಯಣ ರಾಣೆಗೆ ಶಿವಸೇನೆ ಸಂಸದ ಸಂಜಯ್ ರಾವತ್ ತಿರುಗೇಟು ನೀಡಿದ್ದಾರೆ. ಬೆದರಿಕೆ ಒಡ್ಡುವುದನ್ನು ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಕೇಂದ್ರ ಸಚಿವರಾಗಿರಬಹುದು ಆದರೆ ಇದು ಮಹಾರಾಷ್ಟ್ರ. ಈ ವಿಚಾರವನ್ನು ಮರೆಯಬೇಡಿ. ನಾವು ನಿಮ್ಮ ತಂದೆ. ಇದರ ಅರ್ಥವೇನೆಂದು ನಿಮಗೆ ಚೆನ್ನಾಗಿ ತಿಳಿದಿದೆ ಎಂದು ರಾವತ್ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ …
Read More »ಕಾಂಗ್ರೆಸ್‍ನ ಮತ ಬ್ಯಾಂಕ್, ಬಿಜೆಪಿ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಹಾಳು
ಮೈಸೂರು: ಒಂದು ಕಡೆ ಕಾಂಗ್ರೆಸ್ ಮತ ಬ್ಯಾಂಕ್ ಲೆಕ್ಕ, ಇನ್ನೊಂದು ಕಡೆ ಬಿಜೆಪಿಯ ಕೆಲವರ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಕೆಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಒಬ್ಬ ವಿದ್ಯಾರ್ಥಿನಿ ಹೇಳುತ್ತಾಳೆ. ವಿದ್ಯಾರ್ಥಿನಿಯನ್ನು ಆ ರೀತಿ ಮಾತಾಡುವಂತೆ ಕಾಂಗ್ರೆಸ್ ಟ್ಯೂನ್ ಮಾಡುತ್ತಿದೆ. ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್‍ಗಾಗಿ ಮನಸ್ಸು ಕೆಡಿಸುತ್ತಿದೆ. ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಕಾಂಗ್ರೆಸ್ ಮಕ್ಕಳಿಗೆ …
Read More »ಬಿಜೆಪಿ ಮನೆಗೆ ಸೊಸೆಯಾಗಿ ಬಂದು ಬಾಗಿಲಿಗೆ ಮೊಳೆ ಹೊಡೆದು ಮನೆಯ ಮಗಳಾಗಿದ್ದೇವೆ. ಹೀಗಾಗಿ ಮತ್ತೆ ಸಹಕರಿಸುವ ಪ್ರಶ್ನೆ ಇಲ್ಲ
ಗದಗ: ಕಾಂಗ್ರೆಸ್‍ನವರೇ ಬಿಜೆಪಿಗೆ ಬರುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿ ಶಾಸಕರು ಕಾಂಗ್ರೆಸ್‍ಗೆ ಸೇರುತ್ತಾರೆ ಎಂಬ ಕೈ ನಾಯಕರ ಹೇಳಿಕೆಗೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದರು. ನಗರದ ಪರಿಸರ ಲೇಔಟ್‍ನಲ್ಲಿ ನಿರ್ಮಾಣವಾಗುತ್ತಿರುವ ಬಿಜೆಪಿ ಕಚೇರಿ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿ, ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾವ್ಯಾಕೆ ಅಲ್ಲಿಗೆ ಹೋಗೋಣ. ಬಿಜೆಪಿ ಮನೆಗೆ ಸೊಸೆಯಾಗಿ ಬಂದು ಬಾಗಿಲಿಗೆ ಮೊಳೆ ಹೊಡೆದು ಮನೆಯ ಮಗಳಾಗಿದ್ದೇವೆ. ಹೀಗಾಗಿ ಮತ್ತೆ ಸಹಕರಿಸುವ ಪ್ರಶ್ನೆ ಇಲ್ಲ ಎಂದರು. …
Read More »ರಾಷ್ಟ್ರಧ್ವಜಕ್ಕೆ ಗೌರವ ಕೊಡೋದನ್ನ ಇವ್ರಿಂದ ನಾನು ಕಲಿಯಬೇಕಾ – ಹೆಚ್‍ಡಿಕೆ
ರಾಮನಗರ: ರಾಷ್ಟ್ರಧ್ವಜಕ್ಕೆ ಗೌರವ ಕೊಡುವುದನ್ನು ಇವರಿಂದ ನಾನು ಕಲಿಯಬೇಕಾ ಎಂದು ಪ್ರಶ್ನಿಸುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಚನ್ನಪಟ್ಟಣದ ತಗಚಗೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಧ್ವಜಕ್ಕೆ ಗೌರವ ಕೊಡುವುದನ್ನು ಇವರಿಂದ ನಾನು ಕಲಿಯಬೇಕಾ? ಶ್ರೀನಗರದಲ್ಲಿ ಬಾವುಟ ಹಾರಿಸಲು ಹೋಗಿ 12 ಜನರನ್ನು ಸಾಯಿಸಿದ್ದರು. ಬಿಜೆಪಿಯವರ ಕೈಯಲ್ಲಿ ಉಗಿಸಿಕೊಳ್ಳುತ್ತಿದ್ದರು. ಆಗ ರಾಷ್ಟ್ರಧ್ವಜ ಕಾಣಲಿಲ್ವ. ರಾಜ್ಯದ ಜನರ ಬಗ್ಗೆ ನಾವು ಎಲ್ಲಿ ಚರ್ಚೆ …
Read More »ಹೊರಟ್ಟಿ ಬಿಜೆಪಿ ಸೇರುವ ಬಗ್ಗೆ ಸುಳಿವು ಕೊಟ್ಟ ಕೇಂದ್ರ ಸಚಿವ
ಹುಬ್ಬಳ್ಳಿ: ಬಿಜೆಪಿ ಪ್ಲ್ಯಾನ್‍ಗೆ ಜೆಡಿಎಸ್‍ನ ಮತ್ತೊಂದು ವಿಕೆಟ್ ಪತನವಾಗುತ್ತಾ? ಹಿರಿಯ ರಾಜಕಾರಣಿಯನ್ನು ತರಲು ಬಿಜೆಪಿ ಕಸರತ್ತು ನಡೆಸಿದೆಯಾ ಎನ್ನುವ ಪ್ರಶ್ನೆಗಳು ಸದ್ಯ ಕುತೂಹಲಕ್ಕೆ ಕಾರಣವಾಗಿದೆ. ಪರಿಷತ್ ಸಭಾಪತಿ, ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿಯವರನ್ನು ಬಿಜೆಪಿಗೆ ಕರೆತರಲು ತರೆಮರೆಯಲ್ಲಿ ಬಿಜೆಪಿ ನಾಯಕರು ಕಸರತ್ತು ನಡೆಸಿರುವ ಬಗ್ಗೆ ಅನುಮಾನ ಮೂಡುತ್ತಿದೆ. ಖುದ್ದು ಕೇಂದ್ರ ಸಚಿವರು ಹೊರಟ್ಟಿ ಬಿಜೆಪಿ ಸೇರುವ ಬಗ್ಗೆ ಸುಳಿವು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಈ ಬಗ್ಗೆ ಸುಳಿವು ಬಿಟ್ಟು ಕೊಟ್ಟಿರುವ …
Read More »ಕೇಸರಿ ಶಾಲು, ಹಿಜಬ್ ಧರಿಸಿ ಬರೋದು ಸರಿಯಲ್ಲ, ಇದ್ರಿಂದ ಶಾಲೆಗಳಲ್ಲಿ ಧರ್ಮದ ಸಮಸ್ಯೆ ಆಗುತ್ತೆ: ಜೋಶಿ
ಧಾರವಾಡ: ಶಾಲೆಗಳಿಗೆ ಕೇಸರಿ ಶಾಲು ಅಥವಾ ಹಿಜಬ್ ಹಾಕಿಕೊಂಡು ಬರುವುದು ಸರಿಯಲ್ಲ. ಇದರಿಂದ ಶಾಲೆಗಳಲ್ಲಿ ಧರ್ಮದ ಸಮಸ್ಯೆ ಆಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈಶ್ವರಪ್ಪ ರಾಷ್ಟ್ರ ಧ್ವಜ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಎರಡು ನೂರು ವರ್ಷಗಳ ನಂತರ ಕೇಸರಿ ಧ್ವಜ ಬರಹುದು ಎಂದು ಏನೋ ಹೇಳಿಕೆ ಕೊಟ್ಟಿದ್ದಾರೆ. ನನ್ನ ಪ್ರಕಾರ ನಮ್ಮ ರಾಷ್ಟ್ರ ಧ್ವಜ ಎರಡು ನೂರು ವರ್ಷದ ನಂತರ ಒಮ್ಮತದಿಂದ ಒಪ್ಪಿದ್ದೇವೆ. 75 …
Read More »ಹಿಜಬ್ ವಿವಾದ: ಬೆಳಗಾವಿ ಪ್ಯಾರಾಮೆಡಿಕಲ್ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ
ಬೆಳಗಾವಿ: ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅವಕಾಶ ನೀಡಿ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಬೆಳಗಾವಿ ವಿಜಯ್ ಪ್ಯಾರಾ ಮೆಡಿಕಲ್ ಕಾಲೇಜಿಗೆ ಮುಂದಿನ ಆದೇಶದವರೆಗೆ ಅನಿರ್ದಿಷ್ಟಾವಧಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ವಿಜಯ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಪಾಟೀಲ್ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ವೈಯಕ್ತಿಕವಾಗಿ ಮನವೊಲಿಕೆ ಮಾಡಲಾಗುತ್ತಿತ್ತು. ವಿದ್ಯಾರ್ಥಿಗಳ ಜೊತೆಗೆ ಒನ್ ಟು ಒನ್ ಮಾತುಕತೆ ಮಾಡಲಾಗಿದೆ ಎಂದು …
Read More »ಶತಕದ ಸಂಭ್ರಮದಲ್ಲಿ ನೆನಪಿರಲಿ ಪ್ರೇಮ್
ಕೋವಿಡ್ ಆತಂಕದ ನಡುವೆಯೂ ಬಿಡುಗಡೆ ಆಗಿದ್ದ ನೆನಪಿರಲಿ ಪ್ರೇಮ್ ನಟನೆಯ ‘ಪ್ರೇಮಂ ಪೂಜ್ಯ’ ಸಿನಿಮಾ ಶತದಿನೋತ್ಸವ ಆಚರಿಸಿದೆ. ಪ್ರೇಮ್ ಸಿನಿಮಾ ರಂಗಕ್ಕೆ ಬಂದು 20 ವರ್ಷಗಳು ಪೂರೈಸಿದ ಸಂಭ್ರಮದಲ್ಲಿರುವಾಗ ‘ಪ್ರೇಮಂ ಪೂಜ್ಯಂ’ ನೂರು ದಿನಗಳ ಪ್ರದರ್ಶನ ಕಂಡಿದ್ದು, ಅವರ ಸಂತಸವನ್ನು ಇಮ್ಮಡಿಗೊಳಿಸಿದೆ. ಹಾಗಾಗಿ ಸಿನಿಮಾ ಗೆಲ್ಲಿಸಿದ ಅಭಿಮಾನಿಗಳಿಗೆ ಮತ್ತು ಚಿತ್ರತಂಡಕ್ಕೆ ಹಾಗೂ ಚಿತ್ರೋದ್ಯಮದ ಸರ್ವರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ಪ್ರೇಮ್, ಪ್ರಾಣ ಚಿತ್ರದ ಮೂಲಕ 2004ರಲ್ಲಿ …
Read More »ಸ್ಟೇಷನ್‍ನಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ – ಹೊತ್ತಿ ಉರಿದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್
ಪಾಟ್ನಾ: ಬಿಹಾರದ ಮಧುಬನಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೊಂಡಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಪೂರ್ವ ಕೇಂದ್ರ ರೈಲ್ವೆ (ಇಸಿಆರ್) ತಿಳಿಸಿದೆ. ಪೂರ್ವ ಕೇಂದ್ರ ರೈಲ್ವೆ ಪ್ರಕಾರ ಇಂದು ಬೆಳಗ್ಗೆ 9.13ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, 9.50ಕ್ಕೆ ಬೆಂಕಿ ನಂದಿಸಲಾಗಿದೆ. ಜಯನಗರದಿಂದ ನವದೆಹಲಿಗೆ ತೆರಳುವ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್‍ನಲ್ಲಿ ಈ ಘಟನೆ ಸಂಭವಿಸಿದೆ. #WATCH | Fire breaks out in an …
Read More »