Breaking News

Yearly Archives: 2022

ಲಿಪ್​ಸ್ಟಿಕ್ ಪೆನ್ಸಿಲ್​ ಒಳಗೆ ಚಿನ್ನದ ಪೌಡರ್… ದುಬೈನಿಂದ ಬಂದಾತ ಮಂಗಳೂರಲ್ಲಿ ಸಿಕ್ಕಿಬಿದ್ದ

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕಸ್ಟಮ್ಸ್ ಅಧಿಕಾರಿಗಳು 6.27 ಲಕ್ಷ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನವನ್ನು ಪತ್ತೆ ಮಾಡಿದ್ದಾರೆ. ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಆಗ ಈತ ಚಿನ್ನವನ್ನು ಪೌಡರ್ ರೂಪದಲ್ಲಿ ಲಿಪ್ ಸ್ಟಿಕ್ ಪೆನ್ಸಿಲ್ ಒಳಗಡೆ ಮರೆ ಮಾಡಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ತಕ್ಷಣ ಆತನನ್ನು ಮತ್ತು ಆತನ ಬಳಿ ಇದ್ದ 24 ಕ್ಯಾರೆಟ್​​ನ 127 …

Read More »

ಮಗುವಿನ ಅನಾರೋಗ್ಯ ಮುಂದಿಟ್ಟುಕೊಂಡು ಮತಾಂತರಕ್ಕೆ ಯತ್ನ: ಓರ್ವನ ಬಂಧನ

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿರುವ ನಿಮ್ಮ ಮಗು ಆರೋಗ್ಯವಂತವಾಗಬೇಕಾದರೆ, ಹಿಂದೂ ಧರ್ಮ ಬಿಟ್ಟು ಕ್ರಿಶ್ಚಿಯನ್ ಧರ್ಮ ಅನುಸರಿಸಬೇಕು ಎಂದು ಹೇಳಿ ಮತಾಂತರ ಮಾಡಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಶಿವಮೊಗ್ಗದ ವಿನೋಬನಗರ ಪೊಲೀಸರು ಬಂಧಿಸಿದ್ದಾರೆ‌. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ ಬಡಾವಣೆಯ ನಿವಾಸಿಯೊಬ್ಬರ 3 ವರ್ಷದ ಮಗುವಿಗೆ ಅನಾರೋಗ್ಯ ಉಂಟಾಗಿದ್ದು, ಸಾಕಷ್ಟು ವೈದ್ಯರ ಬಳಿ ತೋರಿಸಿದರೂ ಮಗು ಗುಣಮುಖವಾಗಿರಲಿಲ್ಲ. ಇದನ್ನೆ ಬಂಡವಾಳವಾಗಿ ಬಳಸಿಕೊಂಡ ಶಿವಮೊಗ್ಗದ ಕಾಶಿಪುರ ಬಡಾವಣೆಯ ನಿವಾಸಿ ಮಧು (34) ಎಂಬ ವ್ಯಕ್ತಿಯು …

Read More »

ಮದ್ವೆ ಆಗ್ತೀನಿ ಅಂತ ಮಗು ಕೊಟ್ಟು ಕೈ ಕೊಟ್ಟಿದ್ದಾರೆ.! ಬಿಜೆಪಿ MLA ವಿರುದ್ಧ ಸ್ಫೋಟಕ ಆರೋಪ..!

ಬೆಂಗಳೂರು: ಬಿಜೆಪಿ MLA ರಾಜ್​ಕುಮಾರ್ ಪಾಟೀಲ್ ವಿರುದ್ಧ ಸ್ಫೋಟಕ ಆರೋಪ ಕೇಳಿ ಬರುತ್ತಿದ್ದು, ನನ್ನ ಮಗನಿಗೆ ಲೀಗಲ್​ ಉತ್ತರದಾಯಿತ್ವ ಕೊಡಿ, ಮದ್ವೆ ಆಗ್ತೀನಿ ಅಂತ ಮಗು ಕೊಟ್ಟು ಕೈ ಕೊಟ್ಟಿದ್ದಾರೆ. ನನ್ನ ಮಗನಿಗೆ ನ್ಯಾಯ ಬೇಕು ಅಂತ ಮಹಿಳೆ ವಕೀಲ ಜಗದೀಶ್​ ಸಂಪರ್ಕ ಮಾಡಿದ್ದು, ಘಟನೆಯ ಮಾಹಿತಿ ನೀಡಿದ್ದಾರೆ.       ಈ ಬಗ್ಗೆ ​ ಫೇಸ್​ಬುಕ್​ ಲೈವ್​ನಲ್ಲಿ ಮಾತನಾಡಿರುವ ಮಹಿಳೆ, ರಾತ್ರೋರಾತ್ರಿ 10ಕ್ಕೂ ಹೆಚ್ಚು ಜನ ಮನೆಗೆ ನುಗ್ಗಿದ್ರು, …

Read More »

KPTCL’ನಲ್ಲಿ ಖಾಲಿ ಇರುವ 1,492 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ( KPTCL ) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 1492 ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ( Online ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ( Website ) ಮುಖಾಂತರ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕಮಾತ್ರವೇ ಅರ್ಜಿಗಳನ್ನು ಸಲ್ಲಿಸಬೇಕು. ಹುದ್ದೆಗಳ ವರ್ಗೀಕರಣ, ಮೀಸಲಾತಿ …

Read More »

ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಎಸಿಬಿ ಬಲೆಗೆ

ಹಾವೇರಿ : ಅತಿವೃಷ್ಠಿಯಿಂದ ಬಿದ್ದ ಮನೆಗೆ ಬಿಲ್ ಮಂಜೂರು ಮಾಡಿಕೊಡಲು 80 ಸಾವಿರ ರೂ., ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಾನಗಲ್ಲ ತಾಲೂಕಿನ ಸಮ್ಮಸಗಿ ಗ್ರಾ.ಪಂ ಪಿಡಿಒ ಹಾಗೂ ಮಧ್ಯವರ್ತಿಯನ್ನು ಎಸಿಬಿ ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ನೀಡಿರುವ ಘಟನೆ ನಡೆದಿದೆ.   ಸಮ್ಮಸಗಿ ಗ್ರಾ.ಪಂ ಪಿಡಿಒ ಕೃಷ್ಣಪ್ಪ ಆಲದಕಟ್ಟಿ, ಏಜೆಂಟ್ ಕುಬೇರಪ್ಪ ಗಾಡಿಹುಚ್ಚನವರ ಎಂಬುವರು 20 ಸಾವಿರ ರೂ., ಸ್ವೀಕರಿಸುತ್ತಿದ್ದಾಗ ಎಸಿಬಿ ಪೊಲೀಸರು ಬಂಧಿಸಿದ್ದಾರೆ. ಹಾನಗಲ್ಲ ತಾಲೂಕಿನ ಶೃಂಗೇರಿ ಗ್ರಾಮದ ಪರಸಪ್ಪ …

Read More »

ಕೆಪಿಟಿಸಿಎಲ್‌: ಇಂಧನ ಇಲಾಖೆ ನೇಮಕಾತಿ ಕನ್ನಡಿಗರಿಗೇ ಆದ್ಯತೆ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್‌) ವ್ಯಾಪ್ತಿಯ ಐದು ಕಂಪನಿಗಳಲ್ಲಿ (ಬೆಸ್ಕಾಂ, ಸೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ) ಖಾಲಿಯಿರುವ ಸಹಾಯಕ ಎಂಜಿನಿಯರ್‌, ಕಿರಿಯ ಸಹಾಯಕ ಎಂಜಿನಿಯರ್‌ ಹಾಗೂ ಕಿರಿಯ ಸಹಾಯಕ ಹುದ್ದೆಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ತೇರ್ಗಡೆ ಆದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.   ಸರ್ಕಾರದ ಈ ಕ್ರಮದಿಂದಾಗಿ ವಿವಿಧ ಎಸ್ಕಾಂಗಳಲ್ಲಿ ಕನ್ನಡಿಗರೇ ಉದ್ಯೋಗ ಪಡೆಯಲು ಸಹಾಯಕವಾಗಲಿದೆ. ಈ ಬಾರಿ 1,456 ಹುದ್ದೆಗಳಿಗೆ ಅರ್ಜಿ …

Read More »

ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು; ಇಂಡಿ ಪಟ್ಟಣದ ಕಾಲೇಜಿಗೆ ರಜೆ ಘೋಷಣೆ

ವಿಜಯಪುರ: ಕರಾವಳಿ ಜಿಲ್ಲೆಯ ವಿದ್ಯಾಸಂಸ್ಥೆಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾದ ‘ಹಿಜಾಬ್‌- ಕೇಸರಿ ಶಾಲುʼ ಪ್ರಕರಣ ಇದೀಗ ರಾಜ್ಯದ ಇತರ ಜಿಲ್ಲೆಗಳಿಗೂ ವ್ಯಾಪಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶ್ರೀ ಶಾಂತೇಶ್ವರ ಪದವಿ ಪೂರ್ವ ಕಾಲೇಜು ಹಾಗೂ ಜಿಆರ್ ಜಿ ಪದವಿ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಸೋಮವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.   ಇದರಿಂದ ತಕ್ಷಣ ಜಾಗೃತರಾದ ಆಡಳಿತ ಮಂಡಳಿ ವಿವಾದಕ್ಕೆ ಕಾರಣವಾಗಬಾರದು ಎಂದು ಶಾಲೆಗೆ ರಜೆ ಘೋಷಿಸಿದೆ. …

Read More »

ವರನಟ ಡಾ.ರಾಜ್ ಕುಮಾರ್’ ಕಂಚಿನ ಪುತ್ಥಳಿ ಕಳ್ಳತನ

ಬೆಂಗಳೂರು: ನಗರದ ಪಾರ್ಕ್ ನಲ್ಲಿ ನಿರ್ಮಿಸಿದ್ದಂತ ವರನಟ ಡಾ.ರಾಜ್ ಕುಮಾರ್ ( Dr Rajkumar ) ಅವರ ಕಂಚಿನ ಪುತ್ಥಳಿಯನ್ನೇ ( Statue ) ಕಳ್ಳರು ಕದ್ದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿದಂತ ಪೊಲೀಸರು ಇಬ್ಬರು ಶಂಕಿತರನ್ನು ಕೂಡ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಗರದ ಲುಂಬಿನಿ ಗಾರ್ಡನ್ ನಲ್ಲಿದ್ದಿ ಪ್ರತಿಷ್ಠಾಪಿಸಿದ್ದಂತ ವರನಟ ನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಕಳ್ಳರು ಕದ್ದಿರೋದು ತಡವಾಗಿ …

Read More »

ಆಪ್ತರ ಮೂಲಕ ಇಬ್ರಾಹಿಂ ಮನವೊಲಿಸಲು ಸಿದ್ದು ಯತ್ನ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷ ತೊರೆಯದಂತೆ ಮನವೊಲಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಆಪ್ತರ ಮೂಲಕ ಪ್ರಯತ್ನ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಾನ ಪರಿಷತ್‌ ವಿಪಕ್ಷ ನಾಯಕನ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಇಬ್ರಾಹಿಂ ಕಾಂಗ್ರೆಸ್‌ ತೊರೆಯಲು ನಿರ್ಧರಿಸಿದ್ದು, ಶೀಘ್ರವೇ ಕಾಂಗ್ರೆಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ಸೇರಲು ನಿರ್ಧರಿಸಿದ್ದಾರೆ.   ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಆಪ್ತರ ಮೂಲಕ ಇಬ್ರಾಹಿಂ …

Read More »

ಮತ್ತೆ ಮುಂದುವರೆದ ಹಿಜಾಬ್ ವಿವಾದ: ಇಂದು ಹಿಜಾಬ್ ಧರಿಸಿಯೇ ಬಂದ ವಿದ್ಯಾರ್ಥಿನಿಯರು

ಉಡುಪಿ: ಈಗಾಗಲೇ ಹಿಜಾಬ್ ವಿವಾದದ ( Hijab Row ) ಹಿನ್ನಲೆಯಲ್ಲಿ ಕುಂದಾಪುರದ ಸರ್ಕಾರಿ ಕಾಲೇಜುಗಳಿಗೆ ( Kundapura Government College ) 2 ದಿನ ರಜೆ ಘೋಷಣೆ ಮಾಡಲಾಗಿತ್ತು. ಇದರ ನಡುವೆ ರಾಜ್ಯ ಸರ್ಕಾರ ( Karnataka Government ) ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ, ಆದೇಶಿಸಿತ್ತು. ಹೀಗಿದ್ದೂ ಇಂದು ಕಾಲೇಜು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸಿದ್ದಾರೆ. ಹೀಗಾಗಿ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಉಡುಪಿ …

Read More »