Breaking News

Yearly Archives: 2022

ಕುಂದಾನಗರಿಯಲ್ಲಿ ಕೊರೊನಾ ಸೋಂಕಿನ ಮೂರನೇಯ ಅಲೆಯು ತನ್ನ ಅಟ್ಟಹಾಸವನ್ನು ತಲೆ ಎತ್ತಿ ಮೇರೆದು ಪುಟ್ಟ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದೆ.

ಬೆಳಗಾವಿ : ಗಡಿ ಜಿಲ್ಲೆ ಕುಂದಾನಗರಿಯಲ್ಲಿ ಕೊರೊನಾ ಸೋಂಕಿನ ಮೂರನೇಯ ಅಲೆಯು ತನ್ನ ಅಟ್ಟಹಾಸವನ್ನು ತಲೆ ಎತ್ತಿ ಮೇರೆದು ಪುಟ್ಟ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದೆ. ಹಂತದರಲ್ಲೂ ಸೋಮವಾರದಿಂದಲ್ಲೆ ಶಾಲೆಗಳು ಮತ್ತೆ ಪ್ರಾರಂಭವಾಗುತ್ತಿದೆ, ಎಂದು ಪಾಲಕರಲ್ಲಿ ಆತಂಕವು ಮನೆ ಮಾಡಿದೆ. ಹೌದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾದ ಮೂರನೇಯ ಅಲ್ಲೆಯು ತನ್ನ ಅಟ್ಟಹಾಸವನ್ನು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಪುಟ್ಟ ಮಕ್ಕಳನ್ನು ಟಾರ್ಗೆಟ್ ಮಾಡುತ್ತಿದೆ. ಕಿತ್ತೂರು ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ …

Read More »

ನಾನು ಮೋದಿಯನ್ನು ಹೊಡೆಯಬಲ್ಲೆ’, ವಿವಾದಾತ್ಮಕ ಹೇಳಿಕೆ ನೀಡಿ ಪೇಚಿಗೆ ಸಿಲುಕಿ Nana Patole, ನಂತರ ಹೇಳಿದ್ದೇನು?

ಮಹಾರಾಷ್ಟ್ರ ಕಾಂಗ್ರೆಸ್ (Maharashtra Congres) ಅಧ್ಯಕ್ಷರ ಆಕ್ಷೇಪಾರ್ಹ ಹೇಳಿಕೆಯೊಂದು ಅಲ್ಲಿನ ರಾಜಕೀಯ ತಾಪಮಾನ ಹೆಚ್ಚಳಕ್ಕೆ ಕಾರಣವಾಗಿದೆ, ಆದರೆ, ನಂತರ ಅವರು ತಮ್ಮ ಹೇಳಿಕೆಯನ್ನು ಸ್ಪಷ್ಟಪಡಿಸಿದ್ದಾರೆ ಮತ್ತು ಪ್ರಧಾನಿ ಮೋದಿ (PM Modi) ಬಗ್ಗೆ ಯಾವುದೇ ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ತಾವು ಸ್ಥಳೀಯ ಗೂಂಡಾ ಮೋದಿ ಬಗ್ಗೆ ಮಾತನಾಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ನಾನಾ ಪಟೋಲೆ (Nana Patole), ‘ನನ್ನ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ …

Read More »

ಗೋವಾ; ಉತ್ಪಲ್ ಪರಿಕ್ಕರ್‌ಗೆ ಎಲ್ಲಾ ವಿರೋಧ ಪಕ್ಷಗಳ ಬೆಂಬಲ?

ಪಣಜಿ, ಜನವರಿ 18; “ಬಿಜೆಪಿಯೇತರ ಪಕ್ಷಗಳು ದಿ. ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಬೆಂಬಲಿಸಬೇಕು” ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಕರೆ ನೀಡಿದ್ದಾರೆ. ಫೆಬ್ರವರಿ 14ರಂದು ನಡೆಯುವಗೋವಾವಿಧಾನಸಭೆ ಚುನಾವಣೆಗೆ ಉತ್ಪಲ್ ಪರಿಕ್ಕರ್ ಬಿಜೆಪಿ ಟಿಕೆಟ್ ಆಕಾಂಕ್ಷಿ. ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ಗೆ ತಿರುಗೇಟು ನೀಡುವಂತೆ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. “ಗೋವಾದ ಎಲ್ಲ ವಿರೋಧ ಪಕ್ಷಗಳು ಉತ್ಪಲ ಪರಿಕ್ಕರ್ ಪಣಜಿ ಕ್ಷೇತ್ರದಿಂದ ಕಣಕ್ಕಿಳಿಯುವುದನ್ನು ಬೆಂಬಲಿಸಬೇಕು. ಯಾವ ಪಕ್ಷಗಳು …

Read More »

ಇತಿಹಾಸ ಮರುಕಳಿಸುತ್ತದೆ ಎಂಬುದನ್ನು ಕೊನೆಗೂ ಭಕ್ತರು ಸಾಬೀತುಪಡಿಸಿದ್ದಾರೆ.

ಬಾಗಲಕೋಟೆ: ಇತಿಹಾಸ ಮರುಕಳಿಸುತ್ತದೆ ಎಂಬುದನ್ನು ಕೊನೆಗೂ ಭಕ್ತರು ಸಾಬೀತುಪಡಿಸಿದ್ದಾರೆ. ಇತಿಹಾಸದಲ್ಲಿ ಎಂದೂ ರದ್ದಾಗದ ರಥೋತ್ಸವವನ್ನು ಈ ಸಲವೂ ನಡೆಸುವ ಮೂಲಕ ಇದು ಚರಿತ್ರೆ ಸೃಷ್ಟಿಸೋ ಅವತಾರ ಎಂದು ಸಾರಿದ್ದಾರೆ. ತಡೆಯಲು ನಿಂತ ಪೊಲೀಸರು ಕೊನೆಗೂ ಸಾಲು ಸಾಲು ಎತ್ತಿನ ಬಂಡಿಗೆ, ಸಹಸ್ರಾರು ಭಕ್ತರ ದಂಡಿಗೆ ದಂಗಾಗಿ ಪಕ್ಕಕ್ಕೆ ಸರಿದು ದಾರಿ ಬಿಟ್ಟಿದ್ದಾರೆ. ಪೊಲೀಸರ ಸರ್ಪಗಾವಲನ್ನೂ ದಾಟಿ ನುಗ್ಗಿದ ಭಕ್ತರು ಕೊನೆಗೂ ತೇರನ್ನು ಎಳೆದಿದ್ದಾರೆ. ಹೌದು.. ಕರೊನಾತಂಕ, ಕೋವಿಡ್ ನಿರ್ಬಂಧದ ನಡುವೆಯೂ ಬಾಗಲಕೋಟೆ …

Read More »

18 ವರ್ಷಗಳ ಅವರ ವಿವಾಹದ ಪಯಣಕ್ಕೆ ಫುಲ್ಸ್ಟಾಪ್ ಇಟ್ಟಿದ್ದಾರೆ ನಟ ಧನುಷ್

ಚೆನ್ನೈ , 18 ಜನವರಿ : ನಟ ಧನುಷ್ ಅವರು ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. ಬರೋಬ್ಬರಿ 18 ವರ್ಷಗಳ ಅವರ ವಿವಾಹದ ಪಯಣಕ್ಕೆ ಫುಲ್ಸ್ಟಾಪ್ ಇಟ್ಟಿದ್ದಾರೆ. ಈ ಮೂಲಕ ರಜನಿಕಾಂತ್ ಅವರ ಪುತ್ರಿಯಾದ ಐಶ್ವರ್ಯ ಅವರಿಂದ ಪ್ರತ್ಯೇಕಗೊಂಡಿದ್ದಾರೆ.   ಈ ಸಂಬಂಧ ಟ್ವಿಟರ್ನಲ್ಲಿ ಧನುಷ್ ಅವರು ಬರೆದುಕೊಂಡಿದ್ದು, ಸ್ನೇಹಿತರು, ದಂಪತಿಗಳು, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ 18 ವರ್ಷಗಳ ಕಾಲ ಜೀವನ ಮಾಡಿದೆವು. ಈ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ …

Read More »

ಸಿಗುತ್ತಿಲ್ಲ ಕೋವಿಡ್ ಪರಿಹಾರ!; ಪಾಸಿಟಿವ್ ಬಂದರೂ ಎಸ್​ಆರ್​ಎಫ್ ಐಡಿ ಸಿಗದೆ ಪರದಾಟ

ಕರೊನಾ ಪಾಸಿಟಿವ್ ಬಂದವರ ಎಸ್​ಆರ್​ಎಫ್ ಐಡಿ ರಚನೆಯಾಗದ ಪರಿಣಾಮ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಸಿಗದಂತಾಗಿದೆ. ಹಲವು ತಿಂಗಳಿಂದ ಪರಿಹಾರಕ್ಕಾಗಿ ಕುಟುಂಬಗಳು ಆರೋಗ್ಯ ಇಲಾಖೆ, ಜಿಲ್ಲಾಡಳಿತದ ಬಾಗಿಲು ಬಡಿಯುತ್ತಿದ್ದರೂ ಇತ್ಯರ್ಥ ಕಾಣುತ್ತಿಲ್ಲ. ಮೊದಲ ಮತ್ತು ಎರಡನೇ ಅಲೆ ಮುಗಿದು ಮೂರನೇ ಅಲೆ ಕಾಲಿಟ್ಟಿದ್ದರೂ ತಾಂತ್ರಿಕ ಸಮಸ್ಯೆ ಬಗೆಹರಿಸದ ಅಧಿಕಾರಿಗಳ ನಡೆಯಿಂದ ಬೇಸತ್ತಿರುವ ರಾಜ್ಯದ 1550 ಕುಟುಂಬಗಳು ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿವೆ. ಎರಡನೇ ಅಲೆ ವೇಳೆ ಕೋವಿಡ್​ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಮಹಾಮಾರಿ ಕೊರೊನಾ ರಣಕೇಕೆ ಹಾಕಿದೆ. ಇಂದು ಹೊಸದಾಗಿ 294 ಪಾಸಿಟಿವ್ ಕೇಸ್‍ಗಳು ದೃಢ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಮಹಾಮಾರಿ ಕೊರೊನಾ ರಣಕೇಕೆ ಹಾಕಿದೆ. ಇಂದು ಹೊಸದಾಗಿ 294 ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ.  ಸೋಮವಾರ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ 294 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸೋಂಕಿತರ ಸಂಖ್ಯೆ 82744ಕ್ಕೆ ಏರಿಕೆಯಾಗಿದೆ. ಈವರೆಗೆ 79466 ಜನರು ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 2329 ಆಕ್ಟಿವ್ ಕೇಸ್‍ಗಳು ಬಾಕಿಯಿವೆ.     ಇನ್ನು ಬೆಳಗಾವಿ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ವತಿಯಿಂದ 2022 ನೆಯ ವರ್ಷದ ಕ್ಯಾಲೆಂಡರ್ ಬಿಡುಗಡೆ

ಗೋಕಾಕ: ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆ ವತಿಯಿಂದ ಈ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ್ದಾರೆ. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರು ಈ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ,ಗೋಕಾಕ, ಬೆಣ್ ಚಿನ್ ಮರಡಿ, ಮಾಧಾಪೂರ್,ಮಾಲ ದಿನ್ನಿ,ಯರಗಟ್ಟಿ, ಹಾಗೂ ಗೋಕಾಕ ನಗರದ ಸುತ್ತಮುತ್ತಲಿನ ಪಂಚಾಯತಿ ಗಳಲ್ಲಿ ಇಂದು ಕ್ಯಾಲೆಂಡರ್ ವಿತರಣೆ ಮಾಡಲಾಯಿತು.   ಕ್ಯಾಲೆಂಡರ್ ನಲ್ಲಿ ಐದು ಜನರ ಸಹೋದರರು ಸೇರಿದಂತೆ ಜಾರಕಿಹೊಳಿ …

Read More »

. 100 ಮಕ್ಕಳಲ್ಲಿ 20 ರಿಂದ 30 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಾಗಿದೆ.:ಡಿ.ಎಚ್.ಓ ಮುನ್ಯಾಳ

ಕಳೆದ ಎರಡು ದಿನಗಳಿಂದ ಮಕ್ಕಳಲ್ಲಿ ಒಮಿಕ್ರಾನ್ ಹೆಚ್ಚಾಗಿದ್ದು, ಶೇ. 100 ಮಕ್ಕಳಲ್ಲಿ 20 ರಿಂದ 30 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಾಗಿದೆ. ಡಿ.ಎಚ್.ಓ ಮುನ್ಯಾಳ ಮಾತನಾಡಿ ಜನೇವರಿ 1 ರಿಂದ 3 ನೇ ಅಲೆಯ ಪ್ರಭಾವ ವಾಗಿ ಮಕ್ಕಳಲ್ಲಿ ಅಷ್ಟೊಂದು ಪಾಸಿಟಿವಿಟಿ ಇರಿಲಿಲ್ಲ ಕಳೆದ ಎರಡು ದಿನಗಳಿಂದ ನಿರತಂರವಾಗಿ ಓಮಿಕ್ರಾನ್ ಪ್ರಭಾವ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ 100 ಮಕ್ಕಳು ಕೋವಿಡ್ ಪರೀಕ್ಷೆಗೆ ಒಳಪಟ್ಟರೆ 20 ರಿಂದ 30 ಮಕ್ಕಳಲ್ಲಿ …

Read More »

ಬಿಎಂಟಿಸಿಗೆ ಹೊರೆಯಾದ ಎಲೆಕ್ಟ್ರಿಕ್‌ ಬಸ್‌ಗಳು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಅದೃಷ್ಟವೇ ಸರಿ ಇದ್ದಂತಿಲ್ಲ. ಗರಿಷ್ಠ ಪ್ರಮಾಣದ ಪ್ರಯಾಣ ದರ ತಗ್ಗಿಸಿ ವೋಲ್ವೋ ಬಸ್‌ಗಳನ್ನು ರಸ್ತೆಗಿಳಿಸಲಾಯಿತು. ಆದರೂ ಅವುಲಾಭದ ಹಳಿಗೆ ಬರುತ್ತಿಲ್ಲ. ಡೀಸೆಲ್‌ ದುಬಾರಿ ಆಗು ತ್ತಿರುವುದರಿಂದಎಲೆಕ್ಟ್ರಿಕ್‌ ಬಸ್‌ಗಳನ್ನು ಪರಿಚಯಿಸಿದೆ. ಅವುಗಳೂ ಈಗ ಗಾಯದ ಮೇಲೆ ಬರೆ ಎಳೆಯುತ್ತಿವೆ! ಪ್ರತಿ ಎಲೆಕ್ಟ್ರಿಕ್‌ ಬಸ್‌ಗಳು ನಿತ್ಯ ತರುತ್ತಿರುವ ತಲಾ ಆದಾಯ ಸರಾಸರಿ 4,500ರಿಂದ 5,000 ರೂ. ಆದರೆ, ಇದಕ್ಕೆ ಪ್ರತಿಯಾಗಿ ಈಬಸ್‌ಗಳನ್ನು ಪೂರೈಸಿದ ಕಂಪನಿಗಳಿಗೆ ಬಿಎಂಟಿಸಿ …

Read More »