ಬೆಳಗಾವಿಯ ಎರಡೂ ತರಕಾರಿ ಮಾರುಕಟ್ಟೆಯಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ನೇಗಿಲಯೋಗಿ ರೈತ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬುಧವಾರ ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ನೇಗಿಲಯೋಗಿ ರೈತ ಸಂಘದ ರಾಜ್ಯಾಧ್ಯಕ್ಷ ರವಿ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ರವಿ ಪಾಟೀಲ್ ಎಪಿಎಂಸ ಮಾರ್ಕೆಟ್‍ನ ಯಾರ್ಡನಲ್ಲಿ ಆಡಳಿತ ಮಂಡಳಿ ಹಾಗೂ ಅಲ್ಲಿ ನಿಜವಾದ ವ್ಯಾಪಾರಸ್ಥರು ಕಡಿಮೆ ಇದ್ದಾರೆ. ವ್ಯಾಪಾರಸ್ಥರು ಇಲ್ಲದೇ ಇರುವವರ ಅಂಗಡಿಗಳಿದ್ದು, ಕೇವಲ …
Read More »Yearly Archives: 2022
ಬೆಳಗಾವಿಯ ಸ್ವಾಮಿ ವಿವೇಕಾನಂದ ಟ್ರಸ್ಟ ವತಿಯಿಂದ ವಿವೇಕಾನಂದರ 160ನೇ ಜಯಂತಿ
ಬೆಳಗಾವಿಯ ಸ್ವಾಮಿ ವಿವೇಕಾನಂದ ಟ್ರಸ್ಟ ವತಿಯಿಂದ ವಿವೇಕಾನಂದರ 160ನೇ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸ್ವಾಮಿ ವಿವೇಕಾನಂದ ಇನ್ಸಿಟಿಟ್ಯೂಟ್ ಆಫ್ ಕಾಮರ್ಸ ಆಂಡ್ ಕಂಪ್ಯೂಟರ್ ಏಜುಕೇಶನ್ ವತಿಯಿಂದ 160ನೇ ವಿವೇಕಾನಂದ ಜಯಂತಿ ನಿಮಿತ್ಯ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಬುಧವಾರ ಬಹುಮಾತ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕ ಅನಿಲ್ ಬೆನಕೆ ಅವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಡಾ.ಮಾಧವಪ್ರಭು, ಶಿಕ್ಷಣ …
Read More »ಪಾದಯಾತ್ರೆ ನಿಲ್ಲಿಸಲು ಹೈಕೋರ್ಟ್ ಸೂಚಿಸಿದ್ರೆ ಪಾಲಿಸುತ್ತೇವೆ.
ಪಾದಯಾತ್ರೆ ನಿಲ್ಲಿಸಲು ಹೈಕೋರ್ಟ್ ಸೂಚಿಸಿದ್ರೆ ಪಾಲಿಸುತ್ತೇವೆ. ಹೈಕೋರ್ಟ್ ಆದೇಶದ ವಿರುದ್ಧವಾಗಿ ನಾವು ನಡೆದುಕೊಳ್ಳಲ್ಲ. ಹೈಕೋರ್ಟ್ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ನೆಲದ ಕಾನೂನು ಬಗ್ಗೆ ನಮಗೆ ಗೌರವವಿದೆ. ನೆಲದ ಕಾನೂನು ಬಗ್ಗೆ ಬಿಜೆಪಿಯವರಿಗೇ ನಂಬಿಕೆ ಇಲ್ಲ. ಬಿಜೆಪಿ ಶಾಸಕರೇ ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ. ನಿಯಮ ಪಾಲಿಸುವ ವಿಚಾರದಲ್ಲಿ ಸರ್ಕಾರ ದ್ವಂದ್ವ ನೀತಿ ವಹಿಸಿದೆ. …
Read More »ಗೋಕಾಕ: ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸುತ್ತಿರುವುದು.
ಗೋಕಾಕ: ದೇಶದಲ್ಲಿಯೇ ಬಲಿಷ್ಠವಾದ ಯುವಶಕ್ತಿ ಸ್ವಾಮಿ ವಿವೇಕಾನಂದರ ಆದರ್ಶಗಳ ಆಚರಣೆಯೊಂದಿಗೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವ ಪೀಳಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಹೆಚ್ಚಿನ …
Read More »ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹೆಂಡ್ತಿ-ಪ್ರಿಯಕರ.. ಕೆರಳಿದ ಪತಿ ಉರುಳಿಸಿದ ವ್ಯಕ್ತಿಯ ಹೆಣ!
ಬಾಗಲಕೋಟೆ: ತನ್ನ ಹೆಂಡತಿಯೊಂದಿಗೆ ಇನ್ನೊಬ್ಬ ವ್ಯಕ್ತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ ಎಂಬ ಶಂಕೆಯ ಮೇಲೆ ಕೆರಳಿದ ಗಂಡ ಕೊಲೆಗಾರನಾಗಿದ್ದಾನೆ. ಪತ್ನಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯನ್ನು, ಪತಿಯೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಇಳಕಲ್ಲ ತಾಲೂಕಿನ ಚಟ್ನಿಹಾಳ ಗ್ರಾಮದಲ್ಲಿ ನಡೆದಿದೆ. ಆರೋಪಿ ಪತಿ, ಪತ್ನಿಯ ಪ್ರಿಯಕರನ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಅಲ್ಲಾಸಾಬ್ ನದಾಫ್ (28) ಕೊಲೆಯಾದ ವ್ಯಕ್ತಿ. ಗ್ಯಾನಪ್ಪ ಪೂಜಾರ ಎಂಬಾತ ಕೊಲೆ ಆರೋಪಿ. ಗ್ಯಾನಪ್ಪ ತನ್ನ …
Read More »ನಾಳೆಯಿಂದ 1 ರಿಂದ 8ನೇ ತರಗತಿಗೆ ರಜೆ ಘೋಷಿಸಿ, ಧಾರವಾಡ ಜಿಲ್ಲಾಧಿಕಾರಿ ಆದೇಶ
ಧಾರವಾಡ: ಜಿಲ್ಲೆಯಲ್ಲಿ ದಿನೇ ದಿನೇ ಮಕ್ಕಳಿಗೂ ಕೊರೋನಾ ಸೋಂಕು ತುಗುಲಿತ್ತಿರೋ ಕಾರಣ, ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ನೀಡಿದೆ. ಈ ಹಿನ್ನಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾದಂತ ತಾಲೂಕಿನ 1 ರಿಂದ 8ನೇ ತರಗತಿ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಆದೇಶಿಸಿದ್ದಾರೆ. ಈ ಬಗ್ಗೆ ಆದೇಶ ಹೊರಡಿಸಿರುವಂತ ಅವರು, ಜಿಲ್ಲೆಯಲ್ಲಿನ ಕೊರೋನಾ …
Read More »ವೇಶ ಪ್ರಕ್ರಿಯೆ ಪ್ರಾರಂಭ: ಶಾಲೆಯಲ್ಲಿ ಉಚಿತ ಸೀಟು ಪಡೆಯುವುದು ಹೇಗೆ?
ಬೆಂಗಳೂರು, ಜ.12: ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು (RTE) ಕಾಯ್ದೆಯಡಿ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಿದೆ. ಖಾಸಗಿ ಶಾಲೆಗಳಲ್ಲಿ ಶೇ. 25ರಷ್ಟು ಸೀಟುಗಳನ್ನು ಆರ್ಥಿಕ ದುರ್ಬಲ ವರ್ಗದವರಿಗೆ ಉಚಿತವಾಗಿ ಒದಗಿಸುವುದು ಈ ಯೋಜನೆಯ ಉದ್ದೇಶ. ಆರ್‌ಟಿಇ ಕಾಯ್ದೆ 2009ರಲ್ಲಿ ಜಾರಿಯಾಗಿದ್ದು, ಅಂದಿನಿಂದಲೂ ರಾಜ್ಯದಲ್ಲಿ ಜಾರಿಯಲ್ಲಿದೆ. 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ವಿವಿಧ ಹಂತಗಳನ್ನು ಹೊಂದಿದೆ. ಒಟ್ಟಾರೆ ಏಪ್ರಿಲ್ 30ಕ್ಕೆ …
Read More »ರಾಜ್ಯದಲ್ಲಿ ಕೊರೊನಾ ಹೊಸ ನಿಯಮ ಜಾರಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ಸರಕಾರವು ಕಠಿಣ ನಿರ್ಬಂಧಗಳನ್ನು ಜಾರಿ ಮಾಡಲಾಗಿತ್ತು. ಇಗ ಇದರಲ್ಲಿ ರಾಜ್ಯಾದ್ಯಂತ ಎಲ್ಲಾ ರೀತಿಯ ರ್‍ಯಾಲಿಗಳು, ಧರಣಿಗಳು ಮತ್ತು ಪ್ರತಿಭಟನೆಗಳನ್ನು ನಿಷೇಧಿಸಿದೆ. ಸರಕಾರವು ನಿರ್ಬಂಧಗಳನ್ನು ಜನವರಿ 31ರ ವರೆಗೆ ಮುಂದುವರಿಕೆ ಮಾಡಿದೆ. ಈಗ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ, ಕೊರೊನ ಪಾಸಿಟಿವ್ ಬಂದ ಮಕ್ಕಳಿಗೆ ಚಿಕಿತ್ಸೆ ನೀಡಲು ತಾಲ್ಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಬೇಕು, …
Read More »ಕರ್ನಾಟಕ ಬ್ಯಾಂಕ್ ನೇಮಕಾತಿ 2022: ಮ್ಯಾನೇಜರ್ ಹುದ್ದೆಗಳು ಖಾಲಿ; ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ: ಮ್ಯಾನೇಜರ್ (Scale -2) ಚಾರ್ಟರ್ಡ್ ಅಕೌಂಟೆಂಟ್ಸ್ ಕರ್ತವ್ಯ ಸ್ಥಳ: ಮಂಗಳೂರು ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಚಾರ್ಟರ್ಡ್ ಅಕೌಂಟೆಂಟ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (01-12-2021ಕ್ಕೆ ಚಾರ್ಟರ್ಡ್ ಅಕೌಂಟೆಂಟ್ ಆಗಿರಬೇಕು) ವಯೋಮಾನ: ಅಭ್ಯರ್ಥಿಗಳಿಗೆ ದಿನಾಂಕ 01/12/2021ಕ್ಕೆ ಒಳಗೊಂಡಂತೆ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ. (ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ) ವೇತನ: ಮಾಸಿಕ ರೂ. …
Read More »ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಪಾದಯಾತ್ರೆ ಅರ್ಧಕ್ಕೆ ಮೊಟಕು?
ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೆ ಕಾರಣ ಹಿರಿಯ ನಾಯಕರ ಸಲಹೆ ಎಂದು ಮೂಲಗಳು ತಿಳಿಸಿವೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಯಕರು ಈ ಸಲಹೆ ನೀಡಿದ್ದಾರೆ. ಪಾದಯಾತ್ರೆಗೆ ಜನರಿಂದ ಉತ್ತಮ ಬೆಂಬಲ ಸಿಗುತ್ತಿರುವುದು ನಿಜ. ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸದ್ಯಕ್ಕೆ ಸ್ಥಗಿತಗೊಳಿಸಿ ಮತ್ತೆ ಪಾದಯಾತ್ರೆ ನಡೆಸೋಣ ಎಂಬ ಸಲಹೆಯನ್ನು ಹಿರಿಯರು ನೀಡಿದ್ದಾರೆ ಎನ್ನಲಾಗಿದೆ. ಒಂದೆಡೆ …
Read More »