ಬೆಂಗಳೂರು: ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಡಿ.19 ರಿಂದ 29 ರವರೆಗೆ ಬೆಳಗಾವಿಯಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ವಿಷಯ ತಿಳಿಸಿದರು. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ವಿಷಯ ತಿಳಿಸಿದರು. ‘ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧವನ್ನು ಬೆಳೆಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು …
Read More »Yearly Archives: 2022
ಮತದಾರರ ಮಾಹಿತಿ ಕಳವಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕಾರಣ: ಕಾಂಗ್ರೆಸ್
ಬೆಂಗಳೂರು: ‘ಖಾಸಗಿ ಸಂಸ್ಥೆಯೊಂದಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಯ ಅನುಮತಿ ನೀಡಿ, ಮತದಾರರ ಮಾಹಿತಿ ಕಳವಿಗೆ ಬೆಂಗಳೂರು ಉಸ್ತುವಾರಿ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರಣರಾಗಿದ್ದಾರೆ’ ಎಂದು ಆರೋಪಿಸಿರುವ ಪ್ರತಿಪಕ್ಷ ಕಾಂಗ್ರೆಸ್, ‘ಮುಖ್ಯಮಂತ್ರಿ ಸ್ಥಾನಕ್ಕೆ ಅವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದೆ. ‘ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಬೇಕು. ಇಡೀ ಪ್ರಕರಣದ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದೂ ಒತ್ತಾಯಿಸಿರುವ ಕಾಂಗ್ರೆಸ್ …
Read More »ಜೆಡಿಎಸ್: ಅಭ್ಯರ್ಥಿ ಪಟ್ಟಿ ಬಿಡುಗಡೆ ಇಂದು?
ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜಾಗಲು ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷಿ ‘ಪಂಚರತ್ನ’ ರಥಯಾತ್ರೆಯು ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಶುಕ್ರವಾರ ಪುನರಾರಂಭವಾಗಲಿದ್ದು, ಬೃಹತ್ ಸಮಾವೇಶ ಆಯೋಜಿಸಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 100 ಅಭ್ಯರ್ಥಿಗಳ ಪಟ್ಟಿಯನ್ನು ಈ ಸಮಾವೇಶದಲ್ಲಿ ಬಿಡುಗಡೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಸಂಭಾವ್ಯ ಅಭ್ಯರ್ಥಿಗಳೂ ವೇದಿಕೆಯಲ್ಲೇ ಇರುತ್ತಾರೆ ಎಂದು ಮೂಲಗಳು ತಿಳಿಸಿವೆ.
Read More »ರೈತನಿಗೆ ಪರಿಹಾರ ವಿಳಂಬ: ಅಧಿಕಾರಿಗಳ ವಾಹನ ಜಪ್ತಿ
ಚಿಕ್ಕೋಡಿ : ರಸ್ತೆ ನಿರ್ಮಿಸಲು ಸ್ವಾದೀನ ಪಡೆದಿದ್ದ ಭೂಮಿಗೆ ರೈತನಿಗೆ ₹11 ಲಕ್ಷ ಪರಿಹಾರಧನ ನೀಡಲು ವಿಳಂಬ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಉಪವಿಭಾಗಾಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆ ಎಇಇ ಅವರ ವಾಹನಗಳನ್ನು ಗುರುವಾರ ಜಪ್ತಿ ಮಾಡಲಾಗಿದೆ. 15 ವರ್ಷದ ಹಿಂದೆ ಚಿಕ್ಕೋಡಿ ತಾಲ್ಲೂಕಿನ ಮಾಂಗೂರ (ಈಗಿನ ನಿಪ್ಪಾಣಿ ತಾಲ್ಲೂಕು) ಗ್ರಾಮದ ರೈತ ಬುದ್ದಿರಾಜ ಶಾಂತಿನಾಥ ಪಾಟೀಲ ಅವರ 31 ಗುಂಟೆ ಭೂಮಿಯನ್ನು ಇಲಾಖೆ ಪಡೆದುಕೊಂಡಿತ್ತು. ಈವರೆಗೂ ರೈತನಿಗೆ ಪರಿಹಾರ ಧನ …
Read More »ಉಳುವವನೇ ಒಡೆಯ ನೀತಿ ಸೈನಿಕರಿಗೆ ಇಲ್ಲ
ಬೆಂಗಳೂರು: ‘ಸೈನಿಕರ ಮಾಲೀಕತ್ವದ ಗೇಣಿ ಜಮೀನುಗಳನ್ನು ಉಳುವವರಿಂದ ವಾಪಸು ಕೊಡಿಸಲು ಸರ್ಕಾರ ತನ್ನ ದೈತ್ಯ ಶಕ್ತಿ ಉಪಯೋಗಿಸಬೇಕು ಮತ್ತು ಇದು ಸರ್ಕಾರದ ಆದ್ಯ ಜವಾಬ್ದಾರಿ’ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಡುವಳಿ ಕಾಯ್ದೆ ಅಡಿಯಲ್ಲಿ ಕೈತಪ್ಪಿದ್ದ ಗೇಣಿ ಜಮೀನನ್ನು ಮರಳಿ ಪಡೆಯಲು 40 ವರ್ಷಗಳಿಂದ ಕಾನೂನು ಹೋರಾಟ ನಡೆಸುತ್ತಿದ್ದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಅವರಿಗೆ ನ್ಯಾಯ ಒದಗಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ‘ಸೈನಿಕರನ್ನು …
Read More »ವಾಲ್ಮೀಕಿ ಸಮಾಜಕ್ಕೆ ಸೇರದವರಿಗೂ ಪ್ರಮಾಣ ಪತ್ರ: ಶ್ರೀರಾಮುಲುಗೆ ಮುತ್ತಿಗೆ
ಬಾಗಲಕೋಟೆ: ವಾಲ್ಮೀಕಿ ಸಮಾಜಕ್ಕೆ ಸೇರದ ಕೆಲವರಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಸಮಾಜದ ಮುಖಂಡರು ಸಚಿವ ಶ್ರೀರಾಮುಲು ಅವರಿಗೆ ಮುತ್ತಿಗೆ ಹಾಕಿದರು. ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಿರುವ ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆಗೆ ಬಂದಿದ್ದ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಿರುವ ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆಗೆ ಬಂದಿದ್ದ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ವಾಲ್ಮೀಕಿ …
Read More »ಕಾಫಿ ಪುಡಿ ಕಲಬೆರಕೆ: ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ಕಲಬೆರಕೆ ಕಾಫಿ ಪುಡಿ ಮಾರಾಟ ಮಾಡಿದ್ದ ಪ್ರಕರಣದ ಅಪರಾಧಿಗೆ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೈಲು ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಶಿಕ್ಷೆ ರದ್ದು ಕೋರಿ ಸಕಲೇಶಪುರದ ‘ಸೆಲೆಕ್ಟ್ ಕಾಫಿ ವರ್ಕ್ಸ್’ ಮಾಲೀಕ ಸಯ್ಯದ್ ಅಹ್ಮದ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ ಶಾಸ್ತ್ರಿ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ. ಪ್ರಕರಣವೇನು?: ಪೊಟ್ಟಣದ ಮೇಲೆ ಬ್ಯಾಚ್ ಸಂಖ್ಯೆ ಹಾಗೂ ಎಕ್ಸ್‌ಪೈರಿ ದಿನಾಂಕ ನಮೂದಿಸದೆ ಕಾಫಿ ಪುಡಿ …
Read More »ಪಿಎಸ್‌ಐ ನೇಮಕಾತಿ ಅಕ್ರಮ: ಮತ್ತೆ ಸಿಐಡಿ ವಶಕ್ಕೆ ಅಮ್ರಿತ್ ಪೌಲ್
ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ, ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬುಧವಾರ ಸಿಐಡಿ ತಂಡವು ಮತ್ತೆ ವಶಕ್ಕೆ ಪಡೆದುಕೊಂಡಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗೆ ನ್ಯಾಯಾಲಯದ ಅನುಮತಿ ಪಡೆದು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ.
Read More »36 ತಿಂಗಳು ಬಾಕಿ ವೇತನ ನೀಡಲು ಒತ್ತಾಯ
ಬೆಂಗಳೂರು: ಎಂ.ಆರ್.ಎನ್. ಶುಗರ್ಸ್ ಆಯಂಡ್ ಬಯೋಫೈನರ್ಸ್ ಮುಧೋಳ (ಮುರುಗೇಶ ನಿರಾಣಿ) ಅವರ ಸಂಸ್ಥೆಯಿಂದ 36 ತಿಂಗಳ ಶೇ 50ರಷ್ಟು ಬಾಕಿ ವೇತನ ಪಾವತಿಯಾಗಿಲ್ಲ ಎಂದು ಪಿ.ಎಸ್.ಎಸ್.ಕೆ ಎಂಪ್ಲಾಯೀಸ್ ಅಸೋಸಿಯೇಷನ್ ಆರೋಪಿಸಿದೆ. ‘ಸರ್ಕಾರ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸಚಿವ ಮುರುಗೇಶ ನಿರಾಣಿ ಅವರ ಸಂಸ್ಥೆಗೆ 41 ವರ್ಷಗಳ ಗುತ್ತಿಗೆ ನೀಡಿದೆ. 2020ರಲ್ಲಿ ಸಚಿವರ ನೇತೃತ್ವದಲ್ಲಿ ನಡೆದ ಕಾರ್ಮಿಕ ಮುಖಂಡರ ಸಭೆಯಲ್ಲಿ 3 ವರ್ಷಗಳಿಂದ ಕಾರ್ಖಾನೆ ನಡೆಯದ ಕಾರಣ ನಿಮ್ಮ ವೇತನ ನೀಡಿಲ್ಲ. …
Read More »ರಿಂಗ್ ರೋಡ್ ವಿರೋಧಿಸಿ ನ.28ರಂದು ಬೆಳಗಾವಿಯಲ್ಲಿ ಎಂಇಎಸ್ ಪ್ರತಿಭಟನೆ
ಸದಾಕಾಲ ಗಡಿ-ಭಾಷೆ ವಿವಾದದ ಹೆಸರಿನಲ್ಲಿ ಹೋರಾಟ ಮಾಡುತ್ತಿದ್ದ ಎಂಇಎಸ್ ಇದೀಗ ಹಲಗಾ-ಮಚ್ಛೆ ರಿಂಗ್ ರೋಡ್ ನಿರ್ಮಾಣ ವಿರೋಧಿಸಿ ಇದೇ ನ.28ರಂದು ಪ್ರತಿಭಟನೆಗೆ ನಿರ್ಧರಿಸಿದೆ. ಹೌದು ಬೆಳಗಾವಿಯ ರಿಂಗ್ ರೋಡ್ ನಿರ್ಮಾಣಕ್ಕೆ ಬೆಳಗಾವಿ ಸುತ್ತಮುತ್ತಲಿನ ಬಹಳಷ್ಟು ರೈತರು ಫಲವತ್ತಾದ ಜಮೀನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹೀಗಾಗಿ ರಿಂಗ್ ರೋಡ್ ನಿರ್ಮಾಣಕ್ಕೆ ಸಾಕಷ್ಟು ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಹೋರಾಟ ಮಾಡಿದ್ದಾರೆ. ಇದೀಗ ಎಂಇಎಸ್ ಕೂಡ ಇದೇ ನ.28ರಂದು ಧರಣಿ ನಡೆಸಲು ಮುಂದಾಗಿದೆ. ಈ …
Read More »