ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತವರ ಕುಟುಂಬಕ್ಕೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡುವ ಸಂಬಂಧ ಸಿಬಿಐ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸಲು ಸರ್ಕಾರ ಕಾಲಾವಕಾಶ ಕೋರಿದೆ. ಸಿಬಿಐ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಆಸ್ತಿ ಜಪ್ತಿಗೆ ಅನುಮತಿ ಕೋರಿ ಸಿಬಿಐ ಅರ್ಜಿ ಸಲ್ಲಿಸಿ 5 ತಿಂಗಳಾದರೂ ಮನವಿ ಪರಿಗಣಿಸದಿರಲು …
Read More »