Breaking News

Daily Archives: ಜನವರಿ 15, 2023

ಪ್ರೀತಿಸಿದ ಹುಡುಗನನ್ನು ತೋಟಕ್ಕೆ ಕರೆದೊಯ್ದು ಕೈ ಕಾಲು ಕಟ್ಟಿ ಕಬ್ಬಿಣದ ರಾಡ್‌ನಿಂದ ಹಲ್ಲೆ

ವಿಜಯಪುರ: ಪ್ರೀತಿಸಿದ, ಸಲುಗೆಯಿಂದಿದ್ದ ಹುಡುಗಿಯಿಂದ ದೂರವಿದ್ದರೂ ಹುಡುಗನನ್ನು ತೋಟಕ್ಕೆ ಕರೆದೊಯ್ದು ಕೈ ಕಾಲು ಕಟ್ಟಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜ. 9ರಂದೇ ಈ ಘಟನೆ ನಡೆದಿದ್ದು ಜಿಲ್ಲಾಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಯುವಕನ ಅಣ್ಣ ಜ. 12ರಂದು ತಿಕೋಟಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನೀಲ ಬಾಬು ಜೊಲ್ಲಿ (23) ಎಂಬಾತ ಹಲ್ಲೆಗೆ ಒಳಗಾದ ಯುವಕ. ಅದೇ ಗ್ರಾಮದ ಬಾಳಪ್ಪ ಮುಕುಂದ ಕ್ಯಾತನ್‌, ರಾಘವೇಂದ್ರ …

Read More »

ಪ್ರಕೃತಿ ಆರಾಧನೆ ಈ ಹಬ್ಬ ಮಕರ ಸಂಕ್ರಾಂತಿ ಈ ದಿನದ ವಿಶೇಷ ಏನು

ಕ್ಯಾಲೆಂಡರ್​ ಪ್ರಕಾರ ವರ್ಷದ ಮೊದಲ ಹಬ್ಬವಾಗಿರುವ ಮಕರ ಸಂಕ್ರಾಂತಿ (Makar Sankranti 2023) ಹಿಂದುಗಳ ಹಬ್ಬವಾಗಿದೆ. ಅದರಲ್ಲೂ ಸಂಕ್ರಾಂತಿಯನ್ನು ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತದೆ. ಪ್ರಕೃತಿ ಆರಾಧನೆ ಈ ಹಬ್ಬ ಭಾಗವಾಗಿದೆ. ಮಕರ ಸಂಕ್ರಾಂತಿಯನ್ನು ಉತ್ತರಾಯಣದ ಹಬ್ಬವೆಂತಲೂ ಕರೆಯುತ್ತಾರೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಕ್ಷಣ ಇದಾಗಿದೆ. ಸಮೃದ್ಧಿಯ ಸಂಕೇತವಾಗಿರುವ ಮಕರ ಸಂಕ್ರಾಂತಿಯನ್ನು ದಾನದ ವಿಶೇಷ ಅವಧಿ ಎಂದು ಪರಿಗಣಿಸಲಾಗುತ್ತದೆ. ಈ ದಿನ ದಾನ ಮಾಡುವುದರಿಂದ ಶುಭ ಫಲಗಳು ದೊರೆಯುತ್ತವೆ. ಉತ್ತರಾಯಣ …

Read More »