74ನೇ ಗಣರಾಜ್ಯೋತ್ಸವದ ಅದ್ದೂರಿ ಆಚರಣೆಗೆ ದೇಶ ಸಿದ್ಧಗೊಳ್ಳುತ್ತಿದೆ. ಈ ಬಾರಿ ಹಲವು ಪ್ರಥಮಗಳು ಇರಲಿವೆ. ಗನ್ ಸೆಲ್ಯೂಟ್‌ಗೆ ಬ್ರಿಟಿಷರ ಕಾಲದ ಗನ್ ಬದಲಾಗಿ ದೇಶೀಯವಾಗಿ ನಿರ್ಮಾಣಗೊಂಡ ಇಂಡಿಯನ್ ಫೀಲ್ಡ್ ಗನ್‌ಗಳನ್ನು ಬಳಕೆ ಮಾಡಲಾಗುತ್ತದೆ. ಇದೆಲ್ಲಾ ಮೊದಲು * ಗಣರಾಜ್ಯೋತ್ಸವ ಪರೇಡ್‌ನಲ್ಲಿ ಅಗ್ನಿವೀರರ ಮೊದಲ ತಂಡ * ಒಂಟೆಗಳ ತುಕಡಿಯ ಭಾಗವಾಗಿ ಮಹಿಳಾ ಯೋಧರು * ನೌಕಾ ತುಕಡಿಗೆ ಮಂಗಳೂರಿನ ದಿಶಾ ಅಮೃತ್ ನೇತೃತ್ವ ಮೊದಲ ಮತ್ತು ಕೊನೆಯ ಹಾರಾಟ ! …
Read More »Daily Archives: ಜನವರಿ 25, 2023
ಬೆಳಗಾವಿ: 26, 27ರಂದು ಸಿರಿಧಾನ್ಯ-ಸಾವಯವ ಮೇಳ
ಬೆಳಗಾವಿ: 2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಜ. 26 ಹಾಗೂ 27ರಂದು ಸಿರಿಧಾನ್ಯ ಮತ್ತು ಸಾವಯುವ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ನಿತೇಶ ಪಾಟೀಲ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಗರದ ಸರದಾರ ಹೈಸ್ಕೂಲ್ ಮೈದಾನದಲ್ಲಿ ಜ.26 ಹಾಗೂ 27 ರಂದು ಸಿರಿಧಾನ್ಯ ಮೇಳ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜ.26ರಂದು …
Read More »ಬೆಳಗಾವಿಯಲ್ಲಿ ಅತಿ ಹೆಚ್ಚುಯುವ ಮತದಾರರು ಇದ್ದಾರೆ. 54,820
: ಚುನಾವಣೆಯಲ್ಲಿ ಯುವ ಮತದಾರರನ್ನು ಗಮನದಲ್ಲಿಟ್ಟುಕೊಂಡು ಭಾರತದ ಚುನಾವಣ ಆಯೋಗ ಈ ವರ್ಷದ ರಾಷ್ಟ್ರೀಯ ಮತದಾರರ ದಿನಾಚರಣೆಗೆ “ಮತದಾನಕ್ಕಿಂತ ಇನ್ನೊಂದಿಲ್ಲ; ನಾನು ಖಚಿತವಾಗಿ ಮತದಾನ ಮಾಡುವೆ’ ಎಂದು ಘೋಷಣೆ ನೀಡಿದೆ. ರಾಜ್ಯದಲ್ಲಿ ಯುವ ಮತದಾರರ ಸಂಖ್ಯೆ 7.07 ಲಕ್ಷ ಇದ್ದು, ಆ ಪ್ರಕಾರ ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯುವ ಮತದಾರರು ನಿರ್ಣಾಯಕ ಪಾತ್ರ ವಹಿಸಿಲಿದ್ದಾರೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮಾಹಿತಿಯಂತೆ 2023ರ ಮತದಾರರ ಅಂತಿಮ …
Read More »