ನವದೆಹಲಿ: ಕೇಂದ್ರ ಸರ್ಕಾರವು ಕಳೆದ ಐದು ವರ್ಷಗಳಲ್ಲಿ ವಿಶೇಷ ಅನುದಾನದ ರೂಪದಲ್ಲಿ ಉತ್ತರದ ರಾಜ್ಯಗಳಿಗೆ ದೊಡ್ಡ ಮಟ್ಟದ ನೆರವು ನೀಡಿದೆ. ಆದರೆ, ಕರ್ನಾಟಕಕ್ಕೆ ಚಿಕ್ಕಾಸೂ ನೀಡಿಲ್ಲ. 2017ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಷ್ಟು ಅನುದಾನ ನೀಡಿದೆ ಎಂಬ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಮಂಗಳವಾರ ಲಿಖಿತ ಉತ್ತರ ನೀಡಿರುವ ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ಈ ಮಾಹಿತಿ ನೀಡಿದ್ದಾರೆ. ‘ಸಂಪನ್ಮೂಲಗಳ ಕ್ರೋಡೀಕರಣದಲ್ಲಿ ಸುಧಾರಣೆ ಆಗಿದ್ದರಿಂದ 2017-18ಕ್ಕೆ …
Read More »