ಶಿವಮೊಗ್ಗ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪುತ್ರಿ ಐಶ್ವರ್ಯ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಈ ಬಗ್ಗೆ ಸ್ವತಃ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ಇದೇ 22ಕ್ಕೆ ಹಾಜರಾಗುವಂತೆ ಸೂಚಿಸಿದೆ ಎಂದಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರುವ ಡಿಕೆಶಿ ಅವರು, ತನಿಖಾ ಸಂಸ್ಥೆಗಳು ನಿತ್ಯವೂ ನೋಟಿಸ್ ನೀಡುತ್ತಿವೆ. ಮಂಗಳವಾರ ನನ್ನ ಮಗಳ ಕಾಲೇಜಿಗೆ ಹೋಗಿ ನೋಟಿಸ್ ನೀಡಿದ್ದು, ವಿದ್ಯಾರ್ಥಿಗಳು ಪಾವತಿಸಿದ ಶುಲ್ಕದ ವಿವರ ಕೇಳಿದ್ದಾರೆ. ಈ …
Read More »Daily Archives: ಫೆಬ್ರವರಿ 9, 2023
ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ: ನಿತೇಶ್ ಪಾಟೀಲ
ಬೆಳಗಾವಿ : ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಚುನಾವಣೆ -2023 ರ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ರಾಮದುರ್ಗ ತಾಲೂಕಿನ ನರಸಾಪುರ 1 ಸದಸ್ಯ ಸ್ಥಾನ, ಬೆಳಗಾವಿ ತಾಲೂಕಿನ ಬೆಳಗುಂದಿ, ಹಿರೇಬಾಗೇವಾಡಿ, ಮೋದಗಾ ತಲಾ 1, ಖಾನಾಪುರ 1, ಕಾಗವಾಡ ತಾಲೂಕಿನ ಉಗಾರ ಬದ್ರುಕ 1, ಗೋಕಾಕ್ ತಾಲೂಕಿನ ನಲ್ಲಾನಟ್ಟಿ 1 ಸದಸ್ಯ …
Read More »