ಬೆಳಗಾವಿ: ಕಾಂಗ್ರೆಸ್‌ನ ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕರ್ತರು ಮನೆ-ಮನೆಗೂ ಒಯ್ಯುತ್ತಾರೆ. ಪ್ರತಿ ಮನೆಗೂ ತೆರಳಿ ರಿಜಿಸ್ಟ್ರೇಷನ್ ಮಾಡುತ್ತಾರೆ. ಎಲ್ಲ ಕ್ಷೇತ್ರದಲ್ಲಿಯೂ ತೆರಳಿ ಕಾರ್ಡ್ ವಿತರಿಸುತ್ತೇವೆ. ಗೃಹಲಕ್ಷ್ಮೀ, ಗೃಹಜ್ಯೋತಿ ಕಾರ್ಯಕ್ರಮದಿಂದ ಬಿಜೆಪಿ ತಲ್ಲಣಗೊಂಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಹೇಳಿದರು. ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತ ನಾಡಿದ ಅವರು, ಬಿಜೆಪಿ 100 ಕೋಟಿ ರೂ.ಗೆ ಶಾಸಕರನ್ನು ಖರೀದಿ ಮಾಡುತ್ತದೆ. ಕಾಂಗ್ರೆಸ್ ಟಿಕೆಟ್ ಅರ್ಜಿಗಾಗಿ ಪಾರದರ್ಶಕ ರೀತಿಯಲ್ಲಿ ಎರಡು …
Read More »Daily Archives: ಫೆಬ್ರವರಿ 20, 2023
ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ವಿಧಿವಶ
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಶ್ರಿನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಸೋಮವಾರ (ಫೆ.20 ರಂದು) ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 1966 ರಲ್ಲಿ ಬಂದ ʼಸಂಧ್ಯಾರಾಗʼ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನಿರ್ದೇಶಕರಾಗಿ ಕನ್ನಡದಲ್ಲಿ ʼಕಸ್ತೂರಿ ನಿವಾಸʼ, ʼಎರಡು ಕನಸುʼ, ʼಬಯಲು ದಾರಿʼ, ʼಜೀವನ ಚೈತ್ರʼ,ʼಗಾಳಿ ಮಾತುʼ, ʼಹೊಸ …
Read More »ಹಣ ಕೊಟ್ಟರೆ ಮಾತ್ರ ಬ್ಲೂಟಿಕ್ ಸೇವೆ: ಹೊಸ ನಿಯಮ ಜಾರಿಗೆ ತರಲಿದೆ ಫೇಸ್ ಬುಕ್ ಮೆಟಾ
ವಾಷಿಂಗ್ಟನ್: ಟ್ವಿಟರ್ ನಂತೆ ಫೇಸ್ ಬುಕ್ ಮೆಟಾ ಕೂಡ ವೆರಿಫೈಡ್ ಖಾತೆಗಳಿಗೆ ಮಾಸಿಕ ಶುಲ್ಕವನ್ನು ವಿಧಿಸುವ ಯೋಜನೆಯನ್ನು ಶೀಘ್ರ ಆರಂಭಿಸುವುದಾಗಿ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಭಾನುವಾರ ಘೋಷಿಸಿದ್ದಾರೆ. ಈ ಬಗ್ಗೆ ಜುಕರ್‌ಬರ್ಗ್ ಈ ವಾರ ನಾವು ಮೆಟಾ ವೆರಿಫೈಡ್ ಖಾತೆಗಳಿಗೆ ಶುಲ್ಕವನ್ನು ವಿಧಿಸುವ ಯೋಜನೆಯನ್ನು ಆರಂಭಿಸಲಿದ್ದೇವೆ ಎಂದು ಹೇಳಿದ್ದಾರೆ. ಏನೇನು ಇರಲಿದೆ?: ಈಗಾಗಲೇ ವೆರಿಫೈಡ್ ಆಗಿರುವ ಖಾತೆಗಳಿಗೆ ತಿಂಗಳಿಗೆ ಇಂತಿಷ್ಟು ಶುಲ್ಕವನ್ನು ವಿಧಿಸಬೇಕಾಗುತ್ತದೆ. ಅಥವಾ ಹೊಸದಾಗಿ ವೆರಿಪೈಡ್ ಆಗುವ ಖಾತೆಗಳು …
Read More »ಮಂಗಳೂರಿನ ಆಸ್ಪತ್ರೆಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಕಾರ್ಯಕ್ರಮ ಪ್ರಯುಕ್ತ ನಗರಕ್ಕೆ ಆಗಮಿಸಿರುವ ಅರುಣ್ ಸಿಂಗ್ ಅವರು ಕೈ ನೋವಿನ ಕಾರಣದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜೆಪಿ ನಡ್ಡಾ ಅವರು ರವಿವಾರ ರಾತ್ರಿ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತ ಮಾಡಿದ್ದ ಅರುಣ್ ಸಿಂಗ್ ಅವರೂ ನಗರದಲ್ಲೇ …
Read More »