ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯದ 12 ನಾಯಕರಿಗೆ ಜಿಲ್ಲಾ ಮಟ್ಟದಲ್ಲಿ ಸಂಘಟನೆ ಜವಾಬ್ದಾರಿ ವಹಿಸಿದೆ. ಈ ಮೂಲಕ ರಾಜ್ಯ ನಾಯಕರಿಗೆ ಗ್ರೌಂಡ್ ಲೆವಲ್ ಜವಾಬ್ದಾರಿಯನ್ನು ಹಂಚಿಕೆ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಹ ಉಸ್ತುವಾರಿ ಡಿ.ಕೆ.ಅರುಣಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ಬಿ.ಶ್ರೀರಾಮುಲು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಡಿ.ವಿ.ಸದಾನಂದಗೌಡ, …
Read More »Daily Archives: ಮಾರ್ಚ್ 4, 2023
ಕ್ಯಾಮರಾ ತಗೋಂಡು ಬೆಡ್ ರೂಮ್ ಬನ್ನಿ: ಸೈಫ್ ಅಲಿ ಖಾನ್
ಬಾಲಿವುಡ್ ತಾರೆಯರು ತಮ್ಮ ಮನೆಗಳು, ಜಿಮ್, ರೆಸ್ಟೋರೆಂಟ್ ಇಲ್ಲವೇ ಕ್ಲಬ್‌ಗೆ ಹೋದ್ರೂ ಅವರನ್ನು ಪಾಪರಾಜಿಗಳು ಬೆಂಬಿಡದೆ ಹಿಂಬಾಲಿಸುತ್ತಿರುತ್ತಾರೆ. ‘ಪಾಪ್ ಸಂಸ್ಕೃತಿ’ ಇತ್ತೀಚೆಗೆ ಸ್ವಲ್ಪ ಹೆಚ್ಚಾಗಿದೆ ಅಂತ ಹೇಳಬಹುದು, ಅದರಲ್ಲೂ ವಿಶೇಷವಾಗಿ ಎರಡು ವಾರಗಳ ಹಿಂದೆ ಅಲಿಯಾ ಭಟ್ ಅವರ ಪಕ್ಕದ ಕಟ್ಟಡದ ಟೆರೇಸ್‌ನಿಂದ ಇಬ್ಬರು ಫೋಟೋಗ್ರಾಫರ್‌ಗಳು ಅವರ ಫೋಟೋಗಳನ್ನು ಕ್ಲಿಕ್ ಮಾಡಿದ ಘಟನೆಯ ನಡೆದಿದ್ದು ಎಲ್ಲರಿಗೂ ಗೊತ್ತಿದೆ. ಇನ್ನು ಇದೇ ರೀತಿ ಗುರುವಾರ ರಾತ್ರಿ,ಸೈಫ್ ಅಲಿ ಖಾನ್ಕೂಡ …
Read More »ಬೆಂಗಳೂರಲ್ಲಿ ಖತರ್ನಾಕ್ ಕಳ್ಳನ ಎಂಟ್ರಿ : ʼಬೈಕ್ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಖದೀಮ ಅರೆಸ್ಟ್ʼ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕಳ್ಳರಿಗೇನು ಕಮ್ಮಿಯಿಲ್ಲ, ಇದೀಗ ಬೈಕ್‌ಗಳನ್ನ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನುಸಿದ್ದಾಪುರ ಪೊಲೀಸರಿಂದ ಬಂಧಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಿಲ್ಲಿ ಪಾರ್ಕಿಂಗ್ ಇಲ್ಲದೇ ಅದೇಷ್ಟು ಜನರು ಮನೆ ಮುಂದೆ ಬೈಕ್‌ಗನ್ನು ನಿಲ್ಲಿಸುತ್ತಾರೆ. ಇದನ್ನೆ ಬಂಡಾವಳವನ್ನಾಗಿ ಮಾಡಿಕೊಂಡು ರಾತ್ರೋರಾತ್ರಿ ಕಳ್ಳತನ ಮಾಡಿ ಮಾರಾಟ ಮಾಡುವ ಹೊಸ ದಂಧೆಯನ್ನ ಶುರು ಮಾಡಿದ್ದನು.ಈತ ಬೆಂಗಳೂರಿನ ಸಿದ್ದಾಪುರ, ಕಲಾಸಿಪಾಳ್ಯ, ವರ್ತೂರು, ಚಂದ್ರಾಲೇಔಟ್, ಕೆ.ಎಸ್.ಲೇಔಟ್ ಸೇರಿ ಬೈಕ್‌ಗಳನ್ನ ಕಳ್ಳತನ …
Read More »ಉಮೇಶ ಕತ್ತಿ ಅನಂತರ ಹುಕ್ಕೇರಿ ಕ್ಷೇತ್ರದ ಉತ್ತರಾಧಿಕಾರಿ ಯಾರು?
ಬೆಳಗಾವಿ: ಮೂವತ್ತೇಳು ಸುದೀರ್ಘ ವರ್ಷಗಳ ಕಾಲ ಹುಕ್ಕೇರಿ ಕ್ಷೇತ್ರವನ್ನು “ಆಳಿದ್ದ’ ಉಮೇಶ ಕತ್ತಿ ಅವರ ಅನುಪಸ್ಥಿತಿ ಈ ವಿಧಾನಸಭೆ ಚುನಾವಣೆಯಲ್ಲಿ ಬಹುವಾಗಿ ಕಾಡಲಿದೆ. ಹಿರಿಯ ರಾಜಕಾರಣಿ ಉಮೇಶ ಕತ್ತಿ ಅನಿರೀಕ್ಷಿತ ಅಗಲಿಕೆಯನ್ನು ಜಿಲ್ಲೆಯ, ಅದರಲ್ಲೂ ಹುಕ್ಕೇರಿ ಕ್ಷೇತ್ರದ ಜನರಿಗೆ ಈಗಲೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂತಹ ಅಳಿಸಲಾರದ ಛಾಪನ್ನು ಉಮೇಶ ಕತ್ತಿ ಬಿಟ್ಟು ಹೋಗಿದ್ದಾರೆ. ತಮ್ಮ ತಂದೆ ವಿಶ್ವನಾಥ ಕತ್ತಿ ಅಗಲಿಕೆಯಿಂದ ಉಪಚುನಾವಣೆ ಎದುರಿಸುವ ಮೂಲಕ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿದ ಉಮೇಶ …
Read More »ಮುಖ್ಯಮಂತ್ರಿ ಬೊಮ್ಮಾಯಿ ಕೂಡಲೇ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಲೋಕಾಯುಕ್ತ ಪ್ರಕರಣದಲ್ಲಿ ಕೇವಲ ಪ್ರಶಾಂತ್ ಮಾಡಾಳ್ ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು. ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು …
Read More »ಹುಬ್ಬಳ್ಳಿ ಉದ್ಯಮಿಯ ಮನೆಯಲ್ಲಿ ದಾಖಲೆಯಿಲ್ಲದ ಮೂರು ಕೋಟಿ ರೂ ಪತ್ತೆ
ಹುಬ್ಬಳ್ಳಿ: ನಗರದ ಕೈಗಾರಿಕೋದ್ಯಮಿಯೊಬ್ಬರ ಮನೆಯಲ್ಲಿ ದಾಖಲಾತಿಗಳಿಲ್ಲದ ಮೂರು ಕೋಟಿ ರೂ. ಅಕ್ರಮ ಹಣ ದೊರೆತಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ಇಲ್ಲಿನ ಭವಾನಿ ನಗರದ ಕೀಟನಾಶಕಗಳ ಕೈಗಾರಿಕೋದ್ಯಮಿ ರಮೇಶ ಎಂಬುವರ ಮನೆಯಲ್ಲಿ ದಾಖಲಾತಿಗಳಿಲ್ಲದ ಹಣ ದೊರೆತಿದೆ. ಸಿಸಿಬಿ ಎಸಿಪಿ ನಾರಾಯಣ ಭರಮನಿ ಹಾಗೂ ಅಶೋಕ ನಗರ ಠಾಣೆ ಇನ್ಸಪೆಕ್ಟರ್ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಉದ್ಯಮಿ ಮನೆ ಮೇಲೆ ದಾಳಿ ಮಾಡಿ ಹಣ ಪತ್ತೆ ಮಾಡಿದ್ದಾರೆ. ಈ …
Read More »ಛಲದಿಂದ ಎಲ್ಲವೂ ಸಾಧ್ಯ: ಡಾ.ಕಲ್ಪನಾ ಸರೋಜ್
ಗೋಕಾಕ: ‘ನನಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬ ಭಾವನೆಯೊಂದಿಗೆ ಮಹಿಳೆ ಬದುಕಿನಲ್ಲಿ ಸಂಘರ್ಷಕ್ಕೆ ಇಳಿದರೆ, ಅಸಾಧ್ಯವಾದುದನ್ನೂ ಸಾಧಿಸಲು ಸಾಧ್ಯ’ ಎಂದು ಪದ್ಮಶ್ರೀ ಪುರಸ್ಕೃತರಾದ ಡಾ.ಕಲ್ಪನಾ ಸರೋಜ್ ಹೇಳಿದರು. ನಗರದ ಶೂನ್ಯ ಸಂಪಾದನಾ ಮಠದಲ್ಲಿ ಶುಕ್ರವಾರ ರಾತ್ರಿ ಬಸವ ಸ್ವಾಮಿಜಿ ಅವರ 18ನೇ ಸ್ಮರಣೋತ್ಸವ ಅಂಗವಾಗಿ ನಡೆದ 18ನೇ ಶರಣ ಸಂಸ್ಕೃತಿ ಉತ್ಸವದ ಮಹಿಳಾ ಸಮಾವೇಶದಲ್ಲಿ ಮಠದಿಂದ ನೀಡಲಾದ ‘ಕಾಯಕಶ್ರೀ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ‘ಪುರುಷ ಪ್ರಧಾನ ದೇಶದಲ್ಲಿ ಸ್ತ್ರೀಯರು …
Read More »ಹಣಕಾಸಿನ ವ್ಯವಹಾರಕ್ಕಾಗಿ ಕೊಲೆ: 6 ಆರೋಪಿಗಳ ಬಂಧನ
ಹಾರೂಗೇರಿ (ಬೆಳಗಾವಿ ಜಿಲ್ಲೆ): ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರು ಆರೋಪಿಗಳನ್ನು ಹಾರೂಗೇರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯ ಅಸ್ಥಿಪಂಜರಗಳನ್ನೂ ಪತ್ತೆ ಮಾಡಿದ್ದಾರೆ. ಖಣದಾಳ ಗ್ರಾಮದ ಬಾಳಪ್ಪ ಆಜೂರೆ ಕೊಲೆಯಾದವರು. ಇದೇ ಊರಿನ ವಾಸುದೇವ ನಾಯಕ ಹಾಗೂ ಬಾಳಪ್ಪ ಅವರ ಸಹೋದರ ಭೀಮಪ್ಪ ಆಜೂರೆ ಇದರಲ್ಲಿ ಪ್ರಮುಖ ಆರೋಪಿಗಳು. 2022ರ ಆಗಸ್ಟ್ 18ರಂದು ಬಾಳಪ್ಪ ಅವರನ್ನು ಅಪಹರಿಸಿದ ಆರೋಪಿಗಳು ಕೋಳಿ ಫಾರ್ಮ್‌ವೊಂದರಲ್ಲಿ ಕೊಲೆ ಮಾಡಿ, ಮಹಾರಾಷ್ಟ್ರದ …
Read More »ಅಪಹರಣ, ದರೋಡೆ: 8 ಆರೋಪಿಗಳ ಬಂಧನ
ರಾಮದುರ್ಗ: ಇಲ್ಲಿನ ಸ್ಟೀಲ್ ವ್ಯಾಪಾರಿ ಅಪಹರಣ ಮತ್ತು ಬನ್ನೂರಿನ ಮನೆಯೊಂದಕ್ಕೆ ನುಗ್ಗಿ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮದುರ್ಗ ಮತ್ತು ಕಟಕೋಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 8 ಜನರನ್ನು ಬಂಧಿಸಿದ್ದಾರೆ. ಈ ಎರಡೂ ಪ್ರಕರಣಗಳನ್ನು ಕೈಗೆತ್ತಿಕೊಂಡ ಕಟಕೋಳ ಮತ್ತು ರಾಮದುರ್ಗದ ಪೊಲೀಸರು ತಂಡಗಳನ್ನು ರಚಿಸಿ ತನಿಖೆಗೆ ಮುಂದಾಗಿದ್ದರು. ಒಟ್ಟು 8 ಜನ ಆರೋಪಿಗಳು ಬಂಧಿಸಿ ಅವರಿಂದ 188 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ನಾಲ್ಕು …
Read More »ಶ್ರೇಷ್ಠ ಫೌಂಡೇಶನ್ ಅನ್ನಸಂತರ್ಪಣೆ ಕಾರ್ಯಕ್ಕೆ ಶತಕದ ಸಂಭ್ರಮ; ಸಂತೋಷ ಜಾರಕಿಹೊಳಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ
ಗೋಕಾಕ: ಗೋಕಾಕ ನಗರ ಅಂದ್ರೆ ಮೊದಲಿಗೆ ನೆನಪಾ ಗೋದೆ ಜಾರಕಿಹೊಳಿ ಸಹೋದರರು. ಜಾರಕಿಹೊಳಿ ಸಹೋದರರು ಬೇರೆ ಬೇರೆ ಪಕ್ಷ ಗಳಲ್ಲಿ ಇದ್ರು ಅವರ್ ಅವರ್ ಕಾರ್ಯ ವೈಖರಿ ಬೇರೆ ಬೇರೆ ಇದೆ . ಹಲವಾರು ಸಾಮಾಜಿಕ ಸಾಂಸ್ಕೃತಿಕ, ಕಾರ್ಯ ಕ್ರಮ ಗಳನ್ನ ಅವರು ಆವಾಗಾವಾಗ ಹಮ್ಮಿ ಕೊಳ್ಳುತ್ತಲೆ ಇರುತ್ತಾರೆ. ಇನ್ನು ಅವರ್ ಪುತ್ರರು ಕೂಡ ವಿವಿಧ ರೀತಿಯ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಮಹತ್ವ ವನ್ನಾ ಕೊಡುತ್ತಾ ಬಂದಿದ್ದಾರೆ …
Read More »