ಬೆಳಗಾವಿ: ಜಿಲ್ಲೆಯಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ನಗರಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಚುನಾವಣೆ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಭಾನುವಾರ ಬಾಗಲಕೋಟೆ, ಬೆಳಗಾವಿ, ಹಾಗೂ ವಿಜಯಪುರ ಜಿಲ್ಲೆಗಳ ಆಯ್ದ ಸಂಸದರು, ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರು. ‘ಪಕ್ಷದ ಕೆಲವು ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ. ಹಾಗಾಗಿ ಪ್ರಧಾನ ಪ್ರತ್ಯೇಕವಾಗಿ ನಾಯಕರ ಸಭೆ ನಡೆಸಿ, ಭಿನ್ನಮತ ಶಮನಗೊಳಿಸಲು ಪ್ರಯತ್ನಿಸಿದರು. ಎಲ್ಲರೂ ಒಂದಾಗಿ ಹೋಗುವಂತೆ ಸೂಚಿಸಿದರು’ …
Read More »