ಅಂಜನಾದ್ರಿ (ಗಂಗಾವತಿ): ಹನುಮ ಜನಿಸಿದ ನಾಡು ಎಂದು ಹೆಸರಾದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೂಮಿ ಪೂಜೆ ನೆರವೇರಿಸುವರು. ಇದಕ್ಕಾಗಿ ಸರ್ಕಾರ ₹120 ಕೋಟಿ ಮೀಸಲಿಟ್ಟಿದೆ. ಬಳಿಕ ಗಂಗಾವತಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಪೆಂಡಾಲ್, ಬೃಹತ್ ವೇದಿಕೆ, ಗಣ್ಯವ್ಯಕ್ತಿಗಳ ಆಸನ ಸೇರಿ 30 ಸಾವಿರ ಜನ ಕುಳಿತುಕೊಳ್ಳಲು ವ್ಯವಸ್ಥೆ …
Read More »