ಮೂಡಲಗಿ: ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಬಳಿ ಹಾಳುಬಿದ್ದ ತಂಗುದಾಣಕ್ಕೆ ಶುಕ್ರವಾರ ಸುಣ್ಣ ಬಣ್ಣ ಬಳೆದು ಪುನೀತ್ ರಾಜಕುಮಾರ್ ತಂಗುದಾಣವಾಗಿ ರೂಪಾಂತರಗೊಂಡು ಎಲ್ಲರ ಕಣ್ಮನ ಸೆಳೆಯಿತು. ಇಲ್ಲಿಯ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಹಾಗೂ ಗೆಳೆಯರು ಸೇರಿ ಪಾಳು ಬಿದ್ದ ತಂಗುದಾಣಕ್ಕೆ ಹೊಸ ರೂಪಕೊಟ್ಟಿದ್ದಾರೆ. ಪುನೀತ್ ರಾಜಕುಮಾರ್ ಜನ್ಮದಿನದ ಅಂಗವಾಗಿ ಶುಕ್ರವಾರ ನೂರಾರು ಅಭಿಮಾನಗಳೊಂದಿಗೆ ತಂಗುದಾಣದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು. ತಂಗುದಾಣವ್ನು ಕನ್ನಡ ಧ್ವಜಗಳು, ತಳಿರು ತೋರಣದಿಂದ ಅಲಂಕಾರ ಮಾಡಲಾಗಿತ್ತು. ಶಾಲಾ …
Read More »