(ಯಾದಗಿರಿ ಜಿಲ್ಲೆ): ಸೋಮವಾರ ಬಿಜೆಪಿಗೆ ಕೈಕೊಟ್ಟ ಕಲ್ಯಾಣ ಕರ್ನಾಟಕ ಭಾಗದ ವರ್ಣರಂಜಿತ ರಾಜಕಾರಣಿ, ಮಾಜಿ ಎಂಎಲ್‌ಸಿ ಬಾಬುರಾವ ಚಿಂಚನಸೂರ ಬುಧವಾರ (ಮಾ.22)ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಸಮ್ಮುಖ ಕಾಂಗ್ರೆಸ್‌ಗೆ ಅಧಿಕೃತ ಸೇರ್ಪಡೆಯಾಗಿದ್ದಾರೆ. ಚಿಂಚನಸೂರ ಪಕ್ಷ ಸೇರ್ಪಡೆಯಿಂದ ಕ್ಷೇತ್ರದ ಟಿಕೆಟ್ ‘ಕೈ’ಗಿಟ್ಟಿದೆ ಎನ್ನುವ ಚರ್ಚೆಗಳು ಈಗ ಮುನ್ನೆಲೆಗೆ ಬಂದಿವೆ. ಕೆಲ ದಿನಗಳ ಹಿಂದೆ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಜೊತೆಗೂಡಿ ಸುದ್ದಿಗೋಷ್ಠಿ ನಡೆಸಿದ್ದ ಚಿಂಚನಸೂರ ‘ಲೋಕಸಭಾ ಚುನಾವಣೆಯಲ್ಲಿ ತೊಡೆತಟ್ಟಿ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಿದ್ದೆ, …
Read More »Daily Archives: ಮಾರ್ಚ್ 23, 2023
ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಜನಮೂರ್ತಿ ನಿಧನ
ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಜನಮೂರ್ತಿ (78) ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಂಜನಮೂರ್ತಿ (Anjanamurthy) ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ನೆಲಮಂಗಲದಲ್ಲಿ (Nelamangala) ಮೂರು ಬಾರಿ ಸ್ಪರ್ಧಿಸಿ ಶಾಸಕರಾಗಿದ್ದ ಅವರು ವಸತಿ ಸಚಿವರಾಗಿಯೂ ಕೆಲಸ ಮಾಡಿದ್ದರು. ಈ ಬಾರಿ ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು.
Read More »ಬೆಳಗಾವಿಯಲ್ಲಿ ಅನುಭವ ಮಂಟಪ ನಿರ್ಮಾಣ,ಸಮುದಾಯದವರ ಮತ ಸೆಳೆಯಲು ಶಾಸಕರು ಕಸರತ್ತು
ಬೆಳಗಾವಿ: ಚುನಾವಣೆ (Election) ಸಮೀಪಿಸುತ್ತಿದ್ದಂತೆ ಸಮುದಾಯದವರ ಮತ ಸೆಳೆಯಲು ಶಾಸಕರು ಕಸರತ್ತು ನಡೆಸುತ್ತಿದ್ದಾರೆ. ಬೆಳಗಾವಿ (Belagavi) ಉತ್ತರ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಮತ ಸೆಳೆಯಲು ಶಾಸಕ ಅನಿಲ್ ಬೆನಕೆ (Anil Benake) ನಾನಾ ಕಸರತ್ತು ನಡೆಸಿದ್ದು, ಉತ್ತರ ಮತಕ್ಷೇತ್ರದಲ್ಲಿ ಲಿಂಗಾಯತ ಮತಗಳು ನಿರ್ಣಾಯಕ ಆಗಿವೆ. ಹೀಗಾಗಿ ಉತ್ತರ ಕ್ಷೇತ್ರದಲ್ಲಿ ಅನುಭವ ಮಂಟಪ (Anubhava Mantapa) ನಿರ್ಮಾಣಕ್ಕೆ ಶಾಸಕ ಅನಿಲ ಬೆನಕೆ ಮುಂದಾಗಿದ್ದಾರೆ. ಬೆಳಗಾವಿಯ ಮಾಳಮಾರುತಿ ಬಡಾವಣೆಯಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪ …
Read More »ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಬಿಜೆಪಿ ವಕ್ತಾರನಿಗೆ ನೋಟಿಸ್
ಚಾಮರಾಜನಗರ: ಸಚಿವ ವಿ ಸೋಮಣ್ಣ (V Somanna) ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಚಾಮರಾಜನಗರ (Chamarajanagar) ಜಿಲ್ಲಾ ಬಿಜೆಪಿ ವಕ್ತಾರನಿಗೆ (BJP Spokesperson) ನೋಟಿಸ್ ನೀಡಲಾಗಿದೆ. ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್‌ಗೆ ನೋಟೀಸ್ ಜಾರಿ ಮಾಡಲಾಗಿದೆ. ಸಚಿವ ಸೋಮಣ್ಣ ಅವರಿಗೆ ಮೈಸೂರು ವಿಭಾಗದ ಉಸ್ತುವಾರಿ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಟಿಕೆಟ್ ನೀಡುವುದು ಬೇಡ ಎಂದು ಬಿಜೆಪಿ ವಕ್ತಾರ ಶಿವಕುಮಾರ್ ಒತ್ತಾಯ ಮಾಡಿದ್ದರು. ಚಾಮರಾಜನಗರದಲ್ಲಿ ಟಿಕೆಟ್ ನೀಡಿದರೆ ಗೋ ಬ್ಯಾಕ್ ಚಳವಳಿ …
Read More »