ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಲಕ್ಷಣ ಸವದಿ ಮತ್ತು ರಮೇಶ್ ಜಾರಕಿಹೊಳಿ ನಡುವೆ ಫೈಟ್ ಶುರುವಾಗಿದೆ. ಈ ವಿಚಾರವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ದಿನಾಂಕ ಘೋಷಣೆಯಾಗಿದೆ. ಹೀಗಾಗಿ ಎಲ್ಲ ಪಕ್ಷದಲ್ಲೂ ಟಿಕೆಟ್ ಆಕಾಂಕ್ಷಿಗಳು ಬಹಳಷ್ಟು ಜನ ಇದ್ದಾರೆ. ಆದರೆ ಟಿಕೆಟ್ ಹಂಚಿಕೆ ಆದ್ಮೇಲೆ ಅಸಮಾಧಾನ ಉಂಟಾಗುವುದು. ಸಹಜ. ಆದರೆ ಇದಲ್ಲವನ್ನೂ ಹೈಕಮಾಂಡ್ ಏನ್ ನಿರ್ಧಾರ ಕೈಗೊಳ್ಳುತ್ತದೆ ಅದನ್ನು ಎಲ್ಲರೂ ಕೇಳಬೇಕಾಗುತ್ತದೆ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
Read More »Daily Archives: ಮಾರ್ಚ್ 31, 2023
ಕಲ್ಮಠದ ಶಿವಲಿಂಗ ಶ್ರೀಗಳು ಲಿಂಗೈಕ್ಯ
ಬಾಗಲಕೋಟೆ: ನಿನ್ನೆ ರಾತ್ರಿ ಹೃದಯಾಘಾತದಿಂದ ಬಿದರಿ ಕಲ್ಮಠದ ಶಿವಲಿಂಗ ಶ್ರೀಗಳು ಲಿಂಗೈಕ್ಯ ಆಗಿದ್ದಾರೆ. ಶಿವಲಿಂಗ ಸ್ವಾಮೀಜಿಗಳಿಗೆ 67 ವರ್ಷ ವಯಸ್ಸಾಗಿತ್ತು. ಬಿದರಿ ಕಲ್ಮಠ ಅಪಾರ ಭಕ್ತರ ಬಳಗ ಹೊಂದಿದೆ. ಶಿವಲಿಂಗ ಸ್ವಾಮೀಜಿ ಐದನೇಯವರಾಗಿ ಪೀಠ ಅಲಂಕರಿಸಿದ್ದರು. ಬಿದರಿಯಲ್ಲಿ ಮೂಲ ಮಠ ಇತ್ತು. 13-11-1986ರಲ್ಲಿ ಬಿದರಿ ಮಠದ ಪೀಠ ಅಲಂಕರಿಸಿದ್ದರು. ಈ ಮಠದ ಶಾಖೆಗಳು ಸವದತ್ತಿ, ಗುಲಗಾಲಜಂಬಗಿಯಲ್ಲಿಯೂ ಇವೆ. ಸದ್ಯ ಮಠದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಇಂದು ಸಂಜೆ ಶ್ರೀಗಳ ಅಂತ್ಯಕ್ರಿಯೆಯನ್ನು …
Read More »ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಸವಾರಿ ಇನ್ನಷ್ಟು ದುಬಾರಿ!
ಬೆಂಗಳೂರು: ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಬಿದ್ದಿದೆ. ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ಹೈವೆ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಮತ್ತೆ ಟೋಲ್ ದರ ಹೆಚ್ಚಳವಾಗಿದೆ. ನಾಳೆಯಿಂದ ಶೇಕಡಾ 22ರಷ್ಟು ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ಟೋಲ್ ದರ ಹೆಚ್ಚಳವಾಗಲಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 1. ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ – 250 …
Read More »ಸಿಎಂ ಕಾರನ್ನು ಬಿಡದ ಚುನಾವಣಾ ಅಧಿಕಾರಿಗಳು
ದೊಡ್ಡಬಳ್ಳಾಪುರ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರನ್ನೂ ತಪಾಸಣೆ ಮಾಡಿದ್ದಾರೆ. ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಅವರು ಬರುತ್ತಿದ್ದರು. ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಚೆಕ್ ಪೋಸ್ಟ್ ಬಳಿ ಸಿಎಂ ಕಾರು ತಪಾಸಣೆ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಘಾಟಿ ದೇವಾಲಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ವರುಣಾದಲ್ಲಿ ನಾವು ಖಂಡಿತವಾಗಿ ಪ್ರಭಲವಾದ ಪೈಪೋಟಿ ನೀಡುತ್ತೇವೆ. …
Read More »ಎಸ್ಎಸ್ಎಲ್ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ!
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು, ಪರೀಕ್ಷೆ ಪ್ರಾರಂಭವಾದ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಯಾಗಿರುವ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಯಾವುದೇ ಅಧಿಕಾರಿಗಳು ಖಚಿತಪಡಿಸಿಲ್ಲ. ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಆರಂಭವಾಗಿದ್ದು, ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಇಂದಿನಿಂದ ಆರಂಭವಾದ ಪರೀಕ್ಷೆಗಳು ಏಪ್ರಿಲ್ …
Read More »BJPಗೆ ಗುಡ್ ಬೈ ಹೇಳಿದ ಶಾಸಕ ಗೋಪಾಲಕೃಷ್ಣ
ಶಿರಸಿ: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಜೋರಾಗಿದ್ದು, ಆಡಳಿತಾರೂಢ ಬಿಜೆಪಿಗೆ ಶಾಸಕರೇ ಶಾಕ್ ನೀಡಿದ್ದಾರೆ. ಬಿಜೆಪಿ ಹಿರಿಯ ಶಾಸಕ ಎನ್.ವೈ.ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಚೇರಿಗೆ ಆಗಮಿಸಿದ ಶಾಸಕರು, ಶಾಸಕ ಸ್ಥಾನಕ್ಕೆ …
Read More »ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ರೂಪಾಯಿ ನಗದನ್ನು ಜಪ್ತಿ ಮಾಡಿದ ಪೊಲೀಸರು.
ಕಲಬುರ್ಗಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ಅಕ್ರಮ ತಡೆಯಲು ಪೊಲೀಸರು ಎಷ್ಟೇ ಸಜ್ಜಾಗಿದ್ದರೂ ಪೊಲೀಸರ ಕಣ್ತಪ್ಪಿಸು ಹೋಗಿ ಹಲವರು ಸಿಕ್ಕಿ ಬೀಳುತ್ತಿದ್ದಾರೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ರೂಪಾಯಿ ನಗದನ್ನು ಕಲಬುರ್ಗಿ ಪೊಲೀಸರು ಜಪ್ತಿ ಮಾಡಿದ್ದಾರೆ. ಕಲಬುರ್ಗಿಯ ಫರಹತಾಬಾದ್ ಚೆಕ್ ಪೋಸ್ಟ್ ನಲ್ಲಿ ಕಾರನ್ನು ತಡೆದ ಪೊಲೀಸರು ಪರಿಶೀಲನೆ ನಡೆಸಿದಾಗ 1 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಹಣವನ್ನು …
Read More »ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ
ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಮದರಿ ಹತ್ತಿರ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಯ ಮೇಲೆ ಚುನಾವಣಾ ಅಧಿಕಾರಿಗಳು ಇಂದು ರಾತ್ರಿ ಎರಡನೇ ಬಾರಿ ದಾಳಿ ನಡೆಸಿದ್ದು ದಾಳಿಯ ವೇಳೆ ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ, ದೇವರ ಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎಸ್.ಆರ್.ಪಾಟೀಲ ಅವರಿಗೆ ಸೇರಿದ ಗೋಡೆ ಗಡಿಯಾರ, ಟೀಶರ್ಟ್ ಸೇರಿ ಅಂದಾಜು 40-50 ಲಕ್ಷ ರೂ ಮೌಲ್ಯದ ಸಾಮಗ್ರಿಗಳನ್ನು ಸೀಜ್ ಮಾಡಲಾಗಿದೆ. ಮಾ.27 ಮತ್ತು …
Read More »ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು ಹಾಗೂ ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.ಕಟ್ಟಡದೊಳಗೆ ಪ್ರಧಾನಿ ಒಂದು ಗಂಟೆಗೂ ಹೆಚ್ಚು ಕಾಲ ಕಳೆದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲಿನ ಸೌಲಭ್ಯಗಳನ್ನು ವೀಕ್ಷಿಸಿದರು. ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಕಳೆದ ವರ್ಷ …
Read More »ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿ ಓರ್ವ ಸಾವು
ಖಾನಾಪುರ: ತಾಲೂಕಿನ ದೇವಟ್ಟಿಯಿಂದ ಪಾರಿಷ್ವಾಡಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ದಾವಲ್ ಸಾಬ್ ಫಯಾಜ್ ಮುನವಳ್ಳಿ ಮೃತಪಟ್ಟವರು. ಚಾಲಕ ಮಂಜುನಾಥ ಚಂದ್ರು ಕುಕಡೊಳ್ಳಿ ಹಾಗೂ ಕಾರ್ಮಿಕ ಮಂಜುನಾಥ ಗುರನ್ನವರ ಗಾಯಗೊಂಡವರು. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಪಕ್ಕದಲ್ಲಿ ಪಲ್ಟಿಯಾಯಿತು. ಅಪಘಾತದಲ್ಲಿ ವಾಹನದಲ್ಲಿದ್ದ ಇಟ್ಟಿಗೆಗಳು ಸಹ ನಷ್ಟಕ್ಕೀಡಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »