Breaking News

Monthly Archives: ಮಾರ್ಚ್ 2023

ಮೋಳೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಬಂಧಿಸಿದ ಅಬಕಾರಿ ತಂಡ

ಅಥಣಿ: ಇಲ್ಲಿನ ಅಬಕಾರಿ ವಲಯ ವ್ಯಾಪ್ತಿಯ ಮೋಳೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿರುವ ಅಬಕಾರಿ ತಂಡ ಆರೋಪಿಯನ್ನು ಸೋಮವಾರ ಬಂಧಿಸಿದೆ. ಸುರೇಶ ಅಪ್ಪಾಸಾಬ ಚೋರಮುಲೆ ಬಂಧಿತ. ಈತನಿಂದ 40,612 ರೂ. ಅಂದಾಜು ಮೌಲ್ಯದ 64.44 ಲೀ ಮದ್ಯ ಹಾಗೂ 46.8 ಲೀ ಬಿಯರ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬೆಳಗಾವಿ ಅಬಕಾರಿ ಅಪರ ಆಯುಕ್ತರು, ಬೆಳಗಾವಿ ಉತ್ತರ ಜಿಲ್ಲೆ ಜಂಟಿ …

Read More »

ಬೊಮ್ಮಾಯಿ ಅವರ ಬಲಗೈ ಬಂಟ ಕಾಂಗ್ರೆಸ್ ಪಕ್ಷಕ್ಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಲಗೈ ಬಂಟನಂತೆ ಇದ್ದ ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಮಂಜುನಾಥ್ ಕುನ್ನೂರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಗೆ ಇದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚಿಂತಾಮಣಿ, ಕೆ ಆರ್ ಪೇಟೆ, ಶಿಗ್ಗಾವ್ ಹಾಗೂ ಶಿವಮೊಗ್ಗ ಕ್ಷೇತ್ರದ ಅನ್ಯ ಪಕ್ಷಗಳ ನಾಯಕರು ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ರೆಹಮಾನ್ ಖಾನ್ …

Read More »

10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಉತ್ಪಾದನಾ ಸಾಮರ್ಥ್ಯ ವಿಸ್ತರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ*

ಗೋಕಾಕ: ಸತೀಶ್‌ ಶುಗರ್ಸ್‌ ಲಿಮಿಟೆಡ್ ಕಾರ್ಖಾನೆಯ ಪ್ರಸ್ತುತ ಸಕ್ಕರೆ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಸಹ-ವಿದ್ಯುತ್‌ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 31 ಮೆ.ವ್ಯಾಟ್ ನಿಂದ 61 ಮೆ.ವ್ಯಾಟ್‌ಗೆ, ಎಥೆನಾಲ್ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 300 ಕೆ.ಎಲ್. ನಿಂದ 600 ಕೆ.ಎಲ್.ಗೆ ವಿಸ್ತರಣೆ ಮತ್ತು ನೂತನ 12 ಟನ್ ಪ್ರತಿವಿನ ಸಾಮರ್ಥ್ಯದ ಮಲ್ಟಿ ಫೀಡ್ ಬಯೋ ಸಿ.ಬಿ.ಜಿ. ಉತ್ಪಾದನಾ ಘಟಕಗಳನ್ನೊಳಗೊಂಡು ಅಂದಾಜು 500 ಕೋಟಿ ರೂ.ಗಳ …

Read More »

ಬಿಜೆಪಿ ಸಂಸದರಾಗಿದ್ದ ಪ್ರಬಲ ಪಂಚಮಸಾಲಿ ಮುಖಂಡ ಮರಳಿ ಕಾಂಗ್ರೆಸ್​ಗೆ!

ಹಾವೇರಿ: ಮಾಜಿ ಸಂಸದ ಮಂಜುನಾಥ್ ಕುನ್ನೂರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ ಮಾಡಿದ್ದು ಕೆಪಿಸಿಸಿ ಅದ್ಯಕ್ಷ ಡಿಕೆಶಿ ಹಾಗೂ ಸಿದ್ದರಾಮಯ್ಯ ಭೇಟಿಗೆ ತೆರಳಿದ್ದಾರೆ. ಇವರು 1989 – 1994, 1994-1999 ಅವಧಿಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿದ್ದರು. ನಂತರ 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದರು. ಮುಂದೆ 2009ರಲ್ಲಿ ಕಾಂಗ್ರೆಸ್​ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಸಿ ಪ್ರಹ್ಲಾದ್ ಜೋಶಿ ವಿರುದ್ಧ ಸೋತಿದ್ದರು. ನಂತರ 2018ರಲ್ಲಿ ಮತ್ತೆ ಬಿಜೆಪಿ ಸೇರಿದ್ದ ಇವರು ಇದೀಗ ವಾಪಸ್​ ಕಾಂಗ್ರೆಸ್​ಗೆ …

Read More »

ರಾಹುಲ್ ಗಾಂಧಿ’ಗೆ ಮತ್ತೊಂದು ಶಾಕ್ ; ‘ಸರ್ಕಾರಿ ಬಂಗಲೆ’ ಖಾಲಿ ಮಾಡುವಂತೆ ನೋಟೀಸ್

ನವದೆಹಲಿ : ಸರ್ಕಾರಿ ಬಂಗಲೆ ತೊರೆಯುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ನೀಡಲಾಗಿದ್ದು, ಸಂಸತ್ತಿನ ಸದಸ್ಯತ್ವದ ನಂತರ ಲೋಕಸಭೆಯ ಸದನ ಸಮಿತಿ ಈ ಸೂಚನೆ ನೀಡಿದೆ. ರಾಹುಲ್ ಗಾಂಧಿ 12 ತುಘಲಕ್ ಲೇನ್‌ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಏಪ್ರಿಲ್ 22 ರೊಳಗೆ ರಾಹುಲ್ ಗಾಂಧಿ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಬೇಕಾಗುತ್ತದೆ. ನೋಟಿಸ್ ಪ್ರಕಾರ, ಅನರ್ಹಗೊಂಡ ಒಂದು ತಿಂಗಳೊಳಗೆ ರಾಹುಲ್ ಗಾಂಧಿ ತಮ್ಮ ಅಧಿಕೃತ ನಿವಾಸವನ್ನ ಖಾಲಿ ಮಾಡಬೇಕು. …

Read More »

ಕರ್ನಾಟಕ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್ ಕಸರತ್ತು!

224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು ಸಜ್ಜಾಗಿದೆ. ಬೆಂಗಳೂರು: 224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು …

Read More »

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ, ಜೆಡಿಎಸ್ ಕಿಂಗ್ ಮೇಕರ್: ಕರ್ನಾಟಕ ಟಿವಿ ಸಮೀಕ್ಷೆ

ಬೆಂಗಳೂರು, ಮಾರ್ಚ್. 27: ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈಗಾಗಲೇ ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಇದರ ನಡುವೆ ಹಲವು ವೇದಿಕೆಗಳು ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿದ್ದು, ಒಂದೊಂದು ವಿಭಿನ್ನ ರೀತಿಯ ಫಲಿತಾಂಶ ನೀಡುತ್ತಿವೆ. ಸಮೀಕ್ಷೆ ನಡೆಸಿರುವ ಕರ್ನಾಟಕ ಟಿವಿ ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಹೌದು ಕರ್ನಾಟಕ ಟಿವಿ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಆದರೆ, ಜಾತ್ಯಾತೀತ ಜನತಾದಳ ಈ …

Read More »

ಕ್ಷಣಕಾಲ ಆತಂಕ ಮೂಡಿಸಿದ ಸಿಎಂ ಬೊಮ್ಮಾಯಿ ಇದ್ದ ಹೆಲಿಕಾಪ್ಟರ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಟೇಕ್ ಆಫ್​ ಆಗಿ ಮತ್ತೆ ಲ್ಯಾಂಡ್​​ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಎಸ್​ಜೆಸಿಐಟಿ ಹೆಲಿಪ್ಯಾಡ್​ನಲ್ಲಿ ನಡೆದಿದೆ.ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( CM Basavaraj Bommai ) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ( Helicopter )​ ಟೇಕ್ ಆಫ್​ ಆಗಿ ಮತ್ತೆ ಲ್ಯಾಂಡ್​​ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಎಸ್​ಜೆಸಿಐಟಿ ಹೆಲಿಪ್ಯಾಡ್​ನಲ್ಲಿ ನಡೆದಿದೆ. ಧೂಳಿನಿಂದ ಆಕಾಶ ಕಾಣಿಸದಂತಾದ ಹಿನ್ನಲೆ ಮತ್ತೆ ಲ್ಯಾಂಡಿಂಗ್ ಮಾಡಲಾಗಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್​ ನೋಡಿ ಆತಂಕಗೊಂಡ ಪೊಲೀಸರು ಕೂಡಲೆ ಸ್ಥಳಕ್ಕೆ ಧಾವಿಸಿದರು. …

Read More »

B.S.Y. ನಿವಾಸದ ಮೇಲೆ ಕಲ್ಲು ತೂರಾಟ;

ಶಿವಮೊಗ್ಗ: ಒಳಮೀಸಲಾತಿ ವಿಂಗಡಣೆಗೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಂಜಾರಾ ಸಮುದಾಯದವರು ಕರೆ ನೀಡಿರುವ ಶಿಕಾರಿಪುರ ತಾಲೂಕು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು, ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಒಳಮೀಸಲಾತಿ ವಿಂಗಡಣೆಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿರುವುದನ್ನು ವಿರೋಶಿಸಿ ಇಂದು ಬಂಜಾರಾ ಸಮುದಾಯ ಶಿಕಾರಿಪುರ …

Read More »

ಅಮಿತ್ ಶಾ ರಾಜ್ಯ ಭೇಟಿ ವೇಳೆ ಭದ್ರತಾ ಲೋಪ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಬಂಧನ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಬಂಧಿತರನ್ನು ಬೆಂಗಳೂರಿನ ನೀಲಸಂದ್ರ ನಿವಾಸಿಗಳಾದ ಇಮ್ರಾನ್ …

Read More »