Breaking News

Daily Archives: ಏಪ್ರಿಲ್ 9, 2023

ಬೆಳಗಾವಿ ಗ್ರಾಮೀಣ: ಹೈ ವೋಲ್ಟೇಜ್‌ ಕ್ಷೇತ್ರದಲ್ಲಿ ತಂತ್ರ- ಪ್ರತಿತಂತ್ರ

ಬೆಳಗಾವಿ: ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳಕರ ಕದನದಿಂದಾಗಿ ರಾಜ್ಯದ ಹೈವೋಲ್ಟೇಜ್‌ ಕ್ಷೇತ್ರವಾಗಿ ಗುರುತಿಸಿಕೊಂಡ ‘ಬೆಳಗಾವಿ ಗ್ರಾಮೀಣ’ದಲ್ಲಿ ಈ ಬಾರಿ ಗೆಲ್ಲಲು ಬಿಜೆಪಿ ಹಾಗೂ ಕಾಂಗ್ರೆಸ್‌ ತಂತ್ರ- ಪ್ರತಿತಂತ್ರ ಹೆಣೆಯುತ್ತಿವೆ. ಇಬ್ಬರ ತಿಕ್ಕಾಟದಲ್ಲಿ ಗೆಲುವಿನ ದಡ ಸೇರಲು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಪ್ರಯತ್ನಿಸುತ್ತಿದೆ. ‘ಭಾಷಾ ರಾಜಕಾರಣ’ಕ್ಕೆ ಹೆಸರಾದ ಈ ಕ್ಷೇತ್ರ 2008ರಲ್ಲಿ ಪುನರ್‌ ವಿಂಗಡಣೆಯಾಗಿದೆ. ಹಿರೇಬಾಗೇವಾಡಿ ಕ್ಷೇತ್ರದ ಕೆಲವು ಹಳ್ಳಿಗಳನ್ನು ಸೇರಿಸಿ, ‘ಬೆಳಗಾವಿ ಗ್ರಾಮೀಣ’ ಕ್ಷೇತ್ರ ರಚಿಸಲಾಗಿದೆ. ಕಳೆದ ಮೂರು …

Read More »

ಯರಗಟ್ಟಿ ಚೆಕ್ ಪೋಸ್ಟ್ಪೋಸ್ಟ್ ನಲ್ಲಿ1,37,000=00 ರೂ ವಶ

ದಿವಸ ದಿನಾಂಕ 8 4 2023 ರಂದು 17 -20 ಗಂಟೆಗೆ ಯರಗಟ್ಟಿ ಚೆಕ್ ಪೋಸ್ಟ್ ನಲ್ಲಿ ಮಿನಿ ಲಾರಿ ನಂಬರ್ KA- 05 D-9343 ರಲ್ಲಿ ತಪಾಸಣೆ ಮಾಡುವ ಕಾಲಕ್ಕೆ ಆನಂದ್ ತಟ್ಟಿ ಇವರ ಕಡೆಗೆ ಯಾವುದೇ ದಾಖಲಾತಿ ಇಲ್ಲದೆ ಇರುವ 1,37,000=00 ರೂಗಳನ್ನು ಜಪ್ ಮಾಡಿದ್ದು ಮುಂದಿನ ಕ್ರಮಕ್ಕಾಗಿ ಎಫ್ ಎಸ್ ಟಿ ರವರು ತಮ್ಮ ತಾಬಾಕ್ಕೆ ತೆಗೆದುಕೊಂಡಿರುತ್ತಾರೆ

Read More »

ಕೆಲಸದ ಒತ್ತಡದ ನಡುವೆಯೂ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಸೇರಿದಂತೆ ಜಿಲ್ಲೆಯ ಜನರು ಕರೆ ಮಾಡಿ ತಮ್ಮ ಸಮಸ್ಯೆ ಹೇಳಿಕೊಂಡ:S.P

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದೆ. ಕೆಲಸದ ಒತ್ತಡದ ನಡುವೆಯೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಅವರ ತಂಡ ಶನಿವಾರ ನಡೆಸಿದ 11ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಸೇರಿದಂತೆ ಜಿಲ್ಲೆಯ ಜನರು ಕರೆ ಮಾಡಿ ತಮ್ಮ ಸಮಸ್ಯೆ ಹೇಳಿಕೊಂಡರು. ಎಂದಿನಂತೆ ಸಾರ್ವಜನಿಕರು ಕರೆ ಸ್ವೀಕರಿಸಿದ ‌ಎಸ್ಪಿ ನಮಸ್ಕಾರ್ ರೀ.. ನಾನ ಎಸ್ಪಿ ಮಾತನಾಡುತ್ತಿದ್ದೇನೆ ಹೇಳ್ರಿ ಎನ್ನುತ್ತಲೇ ಸಾರ್ವಜನಿಕರ ಸಮಸ್ಯೆ ಆಲಿಸಿದರು. ನಗರದ ಶಹಾಪುರದ ವ್ಯಕ್ತಿಯೊರ್ವ …

Read More »

ವಿಕಲಚೇತನ ಬಿಜೆಪಿ ಕಾರ್ಯಕರ್ತನೊಂದಿಗೆ ಪ್ರಧಾನಿ ಮೋದಿ ‘ವಿಶೇಷ’ ಸೆಲ್ಫಿ

ಒಂದು ವಿಶೇಷ ಸೆಲ್ಫಿ’. ನಾನು ಚೆನ್ನೈನಲ್ಲಿ ತಿರು ಎಸ್. ಮಣಿಕಂದನ್ ಅವರನ್ನು ಭೇಟಿ ಮಾಡಿದ್ದೇನೆ. ಅವರು ಈರೋಡ್‌ನ ಹೆಮ್ಮೆಯ ಕಾರ್ಯಕರ್ತ- ಪ್ರಧಾನಿ ಮೋದಿ ಟ್ವೀಟ್​​. ಚೆನ್ನೈ (ತಮಿಳುನಾಡು): ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಚೆನ್ನೈಗೆ ಭೇಟಿ ನೀಡಿದ್ದರು. ಶನಿವಾರ ತಮ್ಮ ಚೆನ್ನೈ ಭೇಟಿಯ ಕೊನೆಯಲ್ಲಿ ಅವರು ವಿಕಲಚೇತನನಾಗಿರುವ ಭಾರತೀಯ ಜನತಾ ಪಕ್ಷದ ಕಾರ್ಯಕರ್ತ ತಿರು ಎಸ್. ಮಣಿಕಂದನ್ ಅವರನ್ನು ಭೇಟಿ ಮಾಡಿ ಅವರೊಂದಿಗೆ ‘ಸೆಲ್ಫಿ’ ತೆಗೆದುಕೊಂಡರು. …

Read More »

ಬಂಡೀಪುರದ `ಟೈಗರ್ ಸಫಾರಿ’ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಟೈಗರ್ ಸಫಾರಿಗೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಹೈದರಾಬಾದ್ ಮತ್ತು ಚೆನ್ನೈನ ಕಾರ್ಯಕ್ರಮಗಳ ನಂತರ ಮೈಸೂರಿಗೆ ಬಂದಿರುವೆ. ಏಪ್ರಿಲ್ 9 ರ ಇಂದು , ಪ್ರಾಜೆಕ್ಟ್ ಟೈಗರ್ ನ 50 ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸುವೆ ಎಂದು …

Read More »

ಸಾರ್ವಜನಿಕರ ಗಮನಕ್ಕೆ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಏಪ್ರಿಲ್ 10 ಕೊನೆಯ ದಿನ

ಧಾರವಾಡ : ಕರ್ನಾಟಕ ವಿಧಾನಸಭೆಗೆ ಭಾರತ ಚುನಾವಣಾ ಆಯೋಗವು ಮಾರ್ಚ್ 29 ರಂದು ಸಾರ್ವತ್ರಿಕ ಚುನಾವಣೆಯನ್ನು ಘೋಷಣೆ ಮಾಡಿದೆ. ಅದರಂತೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20 (ಗುರುವಾರ) ಆಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.   ಈ ಕುರಿತು ಪ್ರಕಟಣೆ ನೀಡಿರುವ ಅವರು, ಅರ್ಹ ಮತದಾರರು, ಮತದಾರರ ಯಾದಿಯಲ್ಲಿ ಹೆಸರುಗಳ ಸೇರ್ಪಡೆಯಾಗಿರುವ ಬಗ್ಗೆ https://ceo.karnataka.gov.in, https://www.nvsp.in ವೆಬ್‌ಸೈಟ್‌ಗಳಲ್ಲಿ ಹಾಗೂ Voter …

Read More »