Breaking News

Daily Archives: ಏಪ್ರಿಲ್ 14, 2023

ಕಾಂಗ್ರೆಸ್ 3ನೇ ಪಟ್ಟಿಗೆ ಕ್ಷಣಗಣನೆ; ಬಿಜೆಪಿಗೆ 7 ಕ್ಷೇತ್ರಗಳ ತಲೆನೋವು;

ಬೆಳಗಾವಿ: ಬಿಜೆಪಿಗಿಂತ ಮೊದಲು ಮೊದಲನೇ ಪಟ್ಟಿ ಬಿಡುಗಡೆ ಮಾಡಿ ಅಚ್ಛರಿ ಉಂಟು ಮಾಡಿದ್ದ ಕಾಂಗ್ರೆಸ್ ಇದೀಗ 3ನೇ ಪಟ್ಟಿ ಬಿಡುಗಡೆ ಮಾಡಲು ತಿಣುಕಾಡುತ್ತಿದೆ. ಬೆಳಗಾವಿ ಜಿಲ್ಲೆಯ ಮಟ್ಟಿಗೆ ಹೇಳುವುದಾದರೆ ಬಿಜೆಪಿ ಎಲ್ಲ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇವುಗಳಲ್ಲಿ ಸುಮಾರು 7 ಕ್ಷೇತ್ರಗಳಲ್ಲಿ ಪ್ರಬಲ ಬಂಡಾಯ ಎದುರಿಸುತ್ತಿದೆ. ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿತ್ತು. 2ನೇ ಪಟ್ಟಿಯಲ್ಲಿ 4 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನೂ …

Read More »

ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಇತರ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ನಿಪ್ಪಾಣಿ: ’ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಇತರ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇತರ ಪಕ್ಷದವರು ನಮ್ಮ ಪಕ್ಷಕ್ಕೆ ಸೇರುವವರ ಸಂಖ್ಯೆ ನಿತ್ಯ ಹೆಚ್ಚಾಗುತ್ತಿದೆ. ಪಕ್ಷಕ್ಕೆ ಬಂದ ಕಾರ್ಯಕರ್ತರ ಗೌರವ ಕಾಪಾಡುವದೊಂದಿಗೆ ಸಮಾಜದ ಹಾಗೂ ಕ್ಷೇತ್ರದ ಅಭಿವೃದ್ಧಿ ಕುರಿತು ಚಿಂತನೆಯ ವಿಚಾರಗಳನ್ನು ಬಿಂಬಿಸಲಾಗುವುದು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸ್ಥಳೀಯ ರೋಹಿದಾಸನಗರದಲ್ಲಿ ವಡ್ಡರ ಸಮಾಜದ ಸುಮಾರು ನೂರಕ್ಕೂ ಅಧಿಕ ಹಾಗೂ ಜತ್ರಾಟವೇಸ್‌ನಲ್ಲಿ ಢೋರ ಸಮಾಜದ …

Read More »