ಬೆಂಗಳೂರು : ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ (53) ಅವರು ತೀವ್ರ ಹೃದಯಾಘಾತದಿಂದ ತಡರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧರನಾಗಿದ್ದಾರೆ. ವೆಂಕಟಸ್ವಾಮಿಗೆ ಕಳೆದ 1 ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಎರಡು ಬಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಕಾಂಗ್ರೆಸ್ …
Read More »Daily Archives: ಏಪ್ರಿಲ್ 15, 2023
ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿ
ಹಾವೇರಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಕರ್ನಾಟಕ ವಿಧಾನಸಭೆ ಘೋಷಣೆ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಬರಲಿರುವ ಸಿಎಂ ಬೊಮ್ಮಾಯಿ, ಇಂದು ದಿನವೀಡಿ ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ. ಸತತ ಮೂರು ಬಾರಿ ಶಿಗ್ಗಾಂವಿ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿ ಸ್ಥಾನಕ್ಕೆ ಏರಿರುವ ಅವರು ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ …
Read More »ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ವರ್ಷ ಶಾಲೆ ಆರಂಭದಲ್ಲೇ ಸಿಗಲಿವೆ ಪಠ್ಯಪುಸ್ತಕಗಳು|
ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ. ಈ ಬಾರಿ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭವಾಗುವ ವೇಳೆಗೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ ಪಠ್ಯ ಪುಸ್ತಕ ಪರಿಷ್ಕರಣೆ ಹಿನ್ನೆಲೆಯಲ್ಲಿ ಶಾಲೆ ಆರಂಭವಾಗಿ ನಾಲ್ಕೈದು ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸಿಕ್ಕಿರಲಿಲ್ಲ. ಇದರಿಂದ ಎಚ್ಚೆತ್ತಿರುವ ಶಾಲಾ ಶಿಕ್ಷಣ ಇಲಾಖೆ ಈ ವರ್ಷ ಶಾಲಾ ಆರಂಭದ ಸಮಯದಲ್ಲೇ ಪಠ್ಯಪುಸ್ತಕ ವಿತರಿಸಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮೇ. 29 ರಿಂದ ಪ್ರಸಕ್ತ 2023-24 …
Read More »ಕರ್ನಾಟಕ ವಿಧಾನಸಭೆ ಚುನಾವಣೆ : 50 ಸಾವಿರ ರೂ. ಮೀರಿದ ಹಣ ಜೊತೆ ತೆಗೆದುಕೊಂಡು ಹೋಗುವಂತಿಲ್ಲ!
ಕಲಬುರಗಿ : ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೆ ದಾಖಲೆ, ವಿವರಣೆ ಇಲ್ಲದೆ ಯಾವುದೇ ವ್ಯಕ್ತಿ 50,000 ರೂ. ಕ್ಕಿಂತ ಹೆಚ್ಚಿನ ಹಣವನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತವಿ. ಗುರುಕರ್ ಆದೇಶ ಹೊರಡಿಸಿದ್ದಾರೆ. ಇನ್ನು ದಾಖಲೆ ಇಲ್ಲದ 10,000 ರೂ. ಮೀರಿದ ಯಾವುದೇ ಸರಕುಗಳನ್ನು ಸಂಗ್ರಹಣೆ ಮತ್ತು ಬೃಹತ್ ಪ್ರಮಾಣದಲ್ಲಿ ಸಹ ಸಾಗಿಸುವಂತಿಲ್ಲ. ಈ ಆದೇಶ ಚುನಾವಣೆ ಮುಕ್ತಾಯದ …
Read More »J.D.S. ಅಭ್ಯರ್ಥಿ ಗಳ ಎರಡನೇ ಪಟ್ಟಿಯಲ್ಲಿ, ಬೆಳಗಾವಿ ಆನಂದ್&ಪ್ರದೀಪ ಮಾಳಗಿ, ಸೌರವ್ ಚೋಪ್ರಾ, ಶಶಿಕಾಂತ್ ಪಡಸಲಾಗಿ…
ಬೆಂಗಳೂರು – ಮೇ 10ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ಜೆಡಿಎಸ್ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಿದರು. ಬಹುನಿರೀಕ್ಷಿತ ಹಾಸನಕ್ಕೆ ಎಚ್.ಪಿ.ಸ್ವರೂಪ್ ಅವರಿಗೆ ಟಿಕೆಟ್ ನೀಡಲಾಗಿದೆ. ಬೆಳಗಾವಿಯ ಹಲವು ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಇನ್ನು 2 ದಿನಗಳಲ್ಲಿ ದೊಡ್ಡಮಟ್ಟದ ಹಲವು ನಾಯಕರು ಪಕ್ಷ ಸೇರ್ಪಡೆಯಾಗಲಿದ್ದು, ಜಿಲ್ಲೆಯಲ್ಲಿ 7-8 ಕ್ಷೇತ್ರ ಗೆಲ್ಲುವ ಅವಕಾಶವಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ಅಭ್ಯರ್ಥಿಗಳ ವಿವರ: ಹಾಸನ- ಎಚ್.ಪಿ.ಸ್ವರೂಪ …
Read More »ಧರ್ಮೇಂದ್ರ ಪ್ರಧಾನ್ ರಿಂದ ಶಮನ ಆಗತ್ತಾ ಬೆಳಗಾವಿಬಿಜೆಪಿ ಬಂಡಾಯ?
ಬೆಳಗಾವಿ: ಟಿಕೆಟ್ ಘೋಷಣೆಯ ನಂತರ ಬೆಳಗಾವಿ ಬಿಜೆಪಿಯಲ್ಲಿ ಬುಗಿಲೆದ್ದಿರುವ ಬಂಡಾಯ ಶಮನ ಮಾಡಲು ಕರ್ನಾಟಕ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಶನಿವಾರ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಬೆಳಗಾವಿಯ 7 ಕ್ಷೇತ್ರಗಳಲ್ಲಿ ತೀವ್ರ ಬಂಡಾಯ ಕಾಣಿಸಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈಗಾಗಲೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿಯಾಗಿದೆ. ಮಾಜಿ ಸಚಿವ ಶಶಿಕಾಂತ ನಾಯಕ ಕೂಡ ಕಾಂಗ್ರೆಸ್ ಸೇರಿದ್ದಾರೆ. ಶಾಸಕ ಅನಿಲ ಬೆನಕೆ ಕಾಂಗ್ರೆಸ್ ಸೇರಲು ಯತ್ನಿಸಿದ್ದು, ಸಫಲವಾಗಲಿಲ್ಲ. ಪಕ್ಷೇತರರಾಗಿ ಕಣಕ್ಕಿಳಿಯುವ ಸ್ಧ್ಯತೆ ಇದೆ. …
Read More »ರಾಜಕೀಯ ನಾಯಕರಿಗೂ ಚುನಾವಣಾ ನೀತಿ ಸಂಹಿತೆ ಬಿಸಿ
ದಕ್ಷಿಣ ಕನ್ನಡ : ಚುನಾವಣಾ ನೀತಿ ಸಂಹಿತೆ ಬಿಸಿ ಜನಸಾಮಾನ್ಯರಿಗೆ ಮಾತ್ರವಲ್ಲ ರಾಜಕೀಯ ನಾಯಕರಿಗೂ ತಟ್ಟಲು ಆರಂಭವಾಗಿದೆ. ಸದ್ಯ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ. ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಚಾರ್ಮಾಡಿ ಚೆಕ್ ಪೋಸ್ಟ್ …
Read More »ಅತಿಥಿ ಉಪನ್ಯಾಸಕರೊಬ್ಬರ ಬರ್ಬರವಾಗಿ ಹತ್ಯೆ,35 ಬಾರಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು
ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಅತಿಥಿ ಉಪನ್ಯಾಸಕ ರವಿ ಪಟ್ಟೇದಾರ ಎಂಬುವವರನ್ನು ನಗರದ ಹೊರವಲಯದ ಕುಸನೂರು ಬಳಿ ದುಷ್ಕರ್ಮಿಗಳು 35 ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬಾಲಿಸಿಕೊಂಡು ಬಂದ ರವಿ ಅಣ್ಣನ ಹೆಂಡತಿ ಕಡೆಯವರು ಡಿಕ್ಕಿ ಹೊಡೆಸಿ ಕೆಳಕ್ಕೆ ಕೆಡವಿ ಚಾಕುವಿನಿಂದ …
Read More »