ಬೆಳಗಾವಿ: ‘ಹಿರಿಯ ನಾಯಕರನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ. ಸದಾ ಪಕ್ಷದ ಸಿದ್ಧಾಂತ ಎನ್ನುತ್ತಿದ್ದ ಕೆ.ಎಸ್.ಈಶ್ವರಪ್ಪ, ಈಗ ಎಲ್ಲಿ ಹೋದರು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಗದೀಶ ಶೆಟ್ಟರ್ ನನ್ನೊಂದಿಗೆ ಮಾತನಾಡಿಲ್ಲ. ನಮ್ಮ ಪಕ್ಷಕ್ಕೆ ಬರುವುದಾದರೆ ಅವರಿಗೆ ಸ್ವಾಗತಿಸುತ್ತೇನೆ. ಲಕ್ಷ್ಮಣ ಸವದಿ ಆಗಮನದಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಸವದಿ ಅವರು ಕೇಳಿದ ಕಡೆ ಪ್ರಚಾರ ಮಾಡಲು ಜವಾಬ್ದಾರಿ …
Read More »Daily Archives: ಏಪ್ರಿಲ್ 16, 2023
ರಾಜಶೇಖರ ಕಾರದಗಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ
ಬೆಳಗಾವಿ: ಸವದತ್ತಿ ಪುರಸಭೆಯ ಅಧ್ಯಕ್ಷ ರಾಜಶೇಖರ ಕಾರದಗಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಬಿಜೆಪಿ ಗ್ರಾಮೀಣ ಅಧ್ಯಕ್ಷ ಸಂಜ ಪಾಟೀಲ ಈ ಕುರಿತು ಪ್ರಕಟಣೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯಲ್ಲಿ ಬರುವ ಸವದತ್ತಿ ಪುರಸಭೆಯ ಅಧ್ಯಕ್ಷ ರಾಜಶೇಖರ ಕಾರದಗಿ ಇವರು ಪಕ್ಷದಿಂದ ಆಯೋಜಿಸಿದ ಸಭೆಗಳಿಗೆ ಆವ್ಹಾನ ನೀಡಿದರೂ ಸಭೆಗಳಿಗೆ ಗೈರಾಗಿದ್ದು ಕಂಡುಬಂದಿದೆ. ಸುಮಾರು ೨ ತಿಂಗಳ ಕಾಲದಿಂದ ಕಾಂಗ್ರೆಸ್ ಪಕ್ಷದಲ್ಲಿ ಅವರು ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಿತ್ತದ್ದರು ಎಂದು ಮಂಡಲ ಅಧ್ಯಕ್ಷರು …
Read More »ಬೆಳಗಾವಿಗೆ ಆಗಮಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ.
ಬೆಳಗಾವಿ: ಟಿಕೆಟ್ ಹಂಚಿಕೆ ವಿಷಯದಲ್ಲಿ ಬೆಳಗಾವಿ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯಲ್ಲಿ ಉಂಟಾಗಿರುವ ಅಸಮಾಧಾನ ಉಲ್ಬಣವಾಗಿದೆ. ಕರ್ನಾಟಕ ಚುನಾವಣೆ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ಬೆಳಗಾವಿಗೆ ಆಗಮಿಸಿ ಸಮಾಧಾನಪಡಿಸುವ ಯತ್ನ ಮಾಡಿದರಾದರೂ ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಧರ್ಮೇಂದ್ರ ಪ್ರಧಾನ್ ಬೆಳಗಾವಿಯ ಖಾಸಗಿ ಹೊಟೆಲ್ ನಲ್ಲಿ ಅಸಮಾಧಾನಿತರ ಸಭೆ ಕರೆದಿದ್ದರು. ಜಿಲ್ಲೆಯ ಪ್ರಮುಖರೊಂದಿಗೆ ಚರ್ಚಿಸಿದ ನಂತರ ಅಸಮಾಧಾನಿತರನ್ನು ಒಬ್ಬೊಬ್ಬರಾಗಿ ಕರೆಸಿ ಸಮಾಧಾನಪಡಿಸುವ ಯತ್ನ ಮಾಡಿದರು. ಬೆಳಗಾವಿ ಉತ್ತರ ಕ್ಷೇತ್ರದ …
Read More »ಬೇಸರಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾನುವಾರ ಶಿರಸಿಗೆ ತೆರಳಿ ರಾಜಿನಾಮೆ
ಹುಬ್ಬಳ್ಳಿ – ವಿಧಾನ ಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಟಿಕೆಟ್ ತಪ್ಪಿದ್ದರಿಂದ ತೀವ್ರ ಬೇಸರಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಶನಿವಾರ ತಡರಾತ್ರಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ ಜೋಶಿ ಮತ್ತು ಮುಖ್ಯಮಂತ್ರಿ ಬಸವರಾ ಬೊಮ್ಮಾಯಿ ಸಂದಾನ ಯತ್ನ ನಡೆಸಿದ ಬಳಿಕ ಶೆಟ್ಟರ್ ತಮ್ಮ ರಾಜಿನಾಮೆ ನಿರ್ಧಾರ ಪ್ರಕಟಿಸಿದರು. ಭಾನುವಾರ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಲಹೆಗಡೆ ಕಾಗೇರಿ ಅವರಿಗೆ ರಾಜಿನಾಮೆ …
Read More »